Mysore
25
overcast clouds

Social Media

ಬುಧವಾರ, 17 ಜೂನ್ 2026
Light
Dark

BREAKING NEWS

HomeBREAKING NEWS

ಬೆಂಗಳೂರು : ಬೇಡಿಕೆ ಈಡೇರಿಕೆಯ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಭರವಸೆ ನೀಡಿದ ಹಿನ್ನೆಲೆ ಜುಲೈ 27 ರಂದು ಕರೆ ನೀಡಿದ್ದ ಬೆಂಗಳೂರು ಬಂದ್ ಅನ್ನು ಖಾಸಗಿ ಸಾರಿಗೆ ಒಕ್ಕೂಟ ವಾಪಸ್ ಪಡೆದಿದೆ. ಈ ಬಗ್ಗೆ ಮಾಹಿತಿ ನೀಡಿದ ಒಕ್ಕೂಟದ ಮುಖಂಡ ನಟರಾಜ …

ನವದೆಹಲಿ: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) 2022-23ನೇ ಆರ್ಥಿಕ ವರ್ಷಕ್ಕೆ ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್) ಖಾತೆಗಳಿಗೆ ಸೋಮವಾರ ಬಡ್ಡಿ ದರವನ್ನು ಘೋಷಿಸಿದೆ. ಜುಲೈ 24, 2023ರ ಸುತ್ತೋಲೆಯ ಮೂಲಕ ಇಪಿಎಫ್‌ ಖಾತೆಗಳಿಗೆ ಶೇ. 8.15ರ ಬಡ್ಡಿಯನ್ನು ಇಪಿಎಫ್‌ಒ ಘೋಷಿಸಿದೆ. …

ನವದೆಹಲಿ: ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರು ಸಂಸತ್ತಿನಲ್ಲಿ ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿ ಪ್ರತಿಪಕ್ಷಗಳ ಸದಸ್ಯರು ಪಟ್ಟುಬಿಡದೆ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಲೋಕಸಭೆಯ ಕಲಾಪವನ್ನು ಮಂಗಳವಾರಕ್ಕೆ ಮುಂದೂಡಲಾಗಿದೆ. ಇಂದು ಕಲಾಪ ಆರಂಭಕ್ಕೂ ಮುನ್ನವೇ ಸಂಸತ್ತಿನ ಗಾಂಧಿ ಪ್ರತಿಮೆಯ ಬಳಿ ಕಾಂಗ್ರೆಸ್ …

ಬೆಂಗಳೂರು : ರಾಜ್ಯ ಸರ್ಕಾರವನ್ನು ಪತನಗೊಳಿಸಲು ಸಿಂಗಾಪುರದಲ್ಲಿ ಪಿತೂರಿ ನಡೆಸುತ್ತಿರುವ ಮಾಹಿತಿ ನಮಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ರಾಜಕಾರಣ ಮಾಡುವುದನ್ನು ಬಿಟ್ಟು ಸಿಂಗಾಪುರಕ್ಕೆ ಹೋಗುತ್ತಿದ್ದಾರೆ. ಇದೆಲ್ಲದರ ಬಗ್ಗೆಯೂ ನಮಗೆ ಮಾಹಿತಿ ಇದೆ. ಅವರ …

ಗುವಾಹತಿ : ಮಣಿಪುರದ ಹಿಂಸಾಪೀಡಿತ ಜಿಲ್ಲೆಗಳಲ್ಲಿ ಶಾಲೆಗಳ ಮರು ಆರಂಭಕ್ಕೆ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಮತ್ತೆ ಹೊಸ ಸವಾಲು ಎದುರಾಗಿದೆ. ಚುರಚಂದಪುರ ಮತ್ತು ಬಿಷ್ಣುಪುರ ಗಡಿಯ ಶಾಲಾ ಕಟ್ಟಡಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಇದೇ ಪ್ರದೇಶದಲ್ಲಿ ಎರಡು ಗುಂಪುಗಳ ನಡುವೆ …

ನವದೆಹಲಿ : 'ಅಶಿಸ್ತಿನ ವರ್ತನೆಗಾಗಿ' ಮುಂಗಾರು ಅಧಿವೇಶನದ ಉಳಿದ ಅವಧಿಗೆ ಆಮ್ ಆದ್ಮಿ ಪಕ್ಷದ (ಎಎಪಿ) ಸಂಸದ ಸಂಜಯ್ ಸಿಂಗ್ ಅವರನ್ನು ರಾಜ್ಯಸಭೆಯಿಂದ ಸೋಮವಾರ ಅಮಾನತುಗೊಳಿಸಲಾಗಿದೆ. ಸದನದ ನಾಯಕ ಪಿಯೂಷ್ ಗೋಯಲ್ ಅವರು ಸಂಜಯ್ ಸಿಂಗ್ ಅವರನ್ನು ಅಮಾನತುಗೊಳಿಸುವ ನಿರ್ಣಯವನ್ನು ಮಂಡಿಸಿದರು. …

ನವದೆಹಲಿ: ಜುಲೈ 26 ರ ಸಂಜೆ 5 ಗಂಟೆಯವರೆಗೆ ಜ್ಞಾನವಾಪಿ ಮಸೀದಿ ಸಂಕೀರ್ಣದ ಯಾವುದೇ ಪುರಾತತ್ವ ಸರ್ವೇಕ್ಷಣಾ ಸಂಸ್ಥೆ (ASI) ಸಮೀಕ್ಷೆ ನಡೆಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಪೀಠವು …

ಉಡುಪಿ : ಜಲಪಾತ ವೀಕ್ಷಣೆಗೆ ತೆರಳಿದ್ದ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಬಳಿಯಿರುವ ಅರಶಿನಗುಂಡಿ ಜಲಪಾತದಲ್ಲಿ ನಡೆದಿದೆ. ಭದ್ರಾವತಿ ಮೂಲದ ಶರತ್ ಕುಮಾರ್ (23) ಮೃತಪಟ್ಟ ಯುವಕ. ಈತ ಜಲಪಾತದಲ್ಲಿ ಬೀಳುತ್ತಿರುವ ದೃಶ್ಯ ಮತ್ತೋರ್ವ ಯುವಕನ …

ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಆರ್ಭಟ ಮುಂದುವರೆದಿದ್ದು, ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ನದಿಗಳು ತುಂಬಿ ಹರಿಯುತ್ತಿದ್ದು, ಜನರ ಬದುಕು ದುಸ್ತರವಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಖಾನಾಪುರ, ಕಿತ್ತೂರು, ಬೆಳಗಾವಿ ತಾಲೂಕಿನ ಶಾಲೆಗಳಿಗೆ …

Stay Connected​
error: Content is protected !!