Mysore
26
overcast clouds

Social Media

ಬುಧವಾರ, 17 ಜೂನ್ 2026
Light
Dark

BREAKING NEWS

HomeBREAKING NEWS

ನವದೆಹಲಿ: ಮಾನನಷ್ಟ ಮೊಕದ್ದಮೆಯಲ್ಲಿ ಭಾರತೀಯ ಸೇನೆಯ ನಿವೃತ್ತ ಅಧಿಕಾರಿ ಮೇಜರ್ ಜನರಲ್ ಎಂಎಸ್ ಅಹ್ಲುವಾಲಿಯಾ ಅವರಿಗೆ 2 ಕೋಟಿ ರೂಪಾಯಿ ಪರಿಹಾರ ನೀಡುವಂತೆ ಪತ್ರಕರ್ತರಾದ ತರುಣ್ ತೇಜ್‌ಪಾಲ್, ಅನಿರುದ್ಧ್ ಬೆಹ್ಲ್, ಮ್ಯಾಥ್ಯೂ ಸ್ಯಾಮ್ಯುಯೆಲ್ ಮತ್ತು ತೆಹೆಲ್ಕಾ ಡಾಟ್ ಕಾಮ್‌ಗೆ ದೆಹಲಿ ಹೈಕೋರ್ಟ್ ಆದೇಶಿಸಿದೆ. …

ಬೆಂಗಳೂರು : ಬಿಲ್ಲವ, ಈಡಿಗ ಸಮಾವೇಶದಲ್ಲಿ ನಾನು ಹೇಳಿದ ಮಾತಿಗೆ ಬದ್ಧನಾಗಿದ್ದೇನೆ. ಕಾದು ನೋಡಿ‌ ರಾಜಕಾರಣ ಏನೇನು ಆಗುತ್ತದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಬಿಕೆ ಹರಿಪ್ರಸಾದ್ ಹೇಳಿದರು. ಬೆಂಗಳೂರಿನಲ್ಲಿ ಶನಿವಾರ ಮಾತನಾಡಿದ ಅವರು, " ಅಸಮಾಧಾನದ ಬಗ್ಗೆ ನಾನು ಮಾತನಾಡುವುದಿಲ್ಲ. ಆದರೆ, …

ಬೆಂಗಳೂರು : ಈ ಹಿಂದೆ ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ ಭಾರೀ ಸದ್ದು ಮಾಡಿದ್ದ ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡಿ ಆದೇಶ ಹೊರಡಿಸಿದೆ. ಈ ವಿಚಾರವಾಗಿ ಅಂದಿನ ಗೃಹ ಮಂತ್ರಿ …

ಬೆಂಗಳೂರು: ಪತ್ರಕರ್ತ ವಿಶ್ವೇಶ್ವರ್‌ ಭಟ್‌ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಅವರು ಗೈರಾಗಿದ್ದು, ಅವರ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಮಹಿಳೆಯರ ಬಗ್ಗೆ ಕೀಳು ಅಭಿರುಚಿಯ ಬರೆಹ ಬರೆಯುವ ಪತ್ರಕರ್ತ ವಿಶ್ವೇಶ್ವರ್‌ ಭಟ್‌ ಅವರ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರು …

ದೆಹಲಿ : ಜೈಲಿನಲ್ಲಿರುವ ಹುರಿಯತ್ ನಾಯಕ ಯಾಸಿನ್‌ ಮಲ್ಲಿಕ್‌ನ್ನು ಸುಪ್ರೀಂಕೋರ್ಟ್‌ನಲ್ಲಿ ಖುದ್ದಾಗಿ ಹಾಜರುಪಡಿಸಿದ ಒಂದು ದಿನದ ನಂತರ ತಿಹಾರ್ ಕೇಂದ್ರ ಕಾರಾಗೃಹದ ಜೈಲು ಸಂಖ್ಯೆ 7 ರ ಒಬ್ಬ ಉಪ ಅಧೀಕ್ಷಕರು, ಇಬ್ಬರು ಸಹಾಯಕ ಸೂಪರಿಂಟೆಂಡೆಂಟ್‌ಗಳು ಮತ್ತು ಒಬ್ಬ ಮುಖ್ಯ ವಾರ್ಡರ್ ಸೇರಿದಂತೆ …

ನವದೆಹಲಿ: ಮಣಿಪುರದಲ್ಲಿನ ಹಿಂಸಾಚಾರದ ಕುರಿತು ಚರ್ಚೆ ನಡೆಸಲು ಸಂಸತ್ತಿನಲ್ಲಿ ಉಂಟಾಗಿರುವ ಸಂಘರ್ಷದ ನಡುವೆಯೇ ಉಭಯ ಸದನಗಳಲ್ಲಿ ಪ್ರಧಾನಿ ಮೋದಿ ಈ ಕುರಿತು ಹೇಳಿಕೆ ನೀಡುವಂತೆ ಒತ್ತಾಯಿಸಿ ವಿವಿಧ ವಿರೋಧ ಪಕ್ಷಗಳ ಸಂಸದರು ಸಂಸತ್ತಿನ ಸಂಕೀರ್ಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಸೋಮವಾರ ಪ್ರತಿಭಟನೆ …

ಮುಂಬೈ: ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಮತ್ತು ಮಣಿಪುರ ಬಿಜೆಪಿ ಸರ್ಕಾರಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಶಿವಸೇನೆ-ಉದ್ಧವ್ ಬಾಳಾಸಾಹೇಬ್ ಠಾಕ್ರೆ,  'ಮಣಿಪುರ ಫೈಲ್ಸ್' ಹೆಸರಿನಲ್ಲಿ ಚಲನಚಿತ್ರ ನಿರ್ಮಿಸಬೇಕು ಎಂದು ಶನಿವಾರ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಮಣಿಪುರ ಮುಖ್ಯಮಂತ್ರಿ …

ಡೆಹ್ರಾಡೂನ್ : ಉತ್ತರಾಖಂಡದ ಉಧಮ್ ಸಿಂಗ್ ನಗರದ ಕಾಶಿಪುರದಲ್ಲಿ 40 ಕ್ಕೂ ಹೆಚ್ಚು ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಕಾರ್ಖಾನೆಯ ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, 24ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಶನಿವಾರ ಬೆಳಗ್ಗೆ ರಾಮನಗರ ರಸ್ತೆಯಲ್ಲಿ …

ಬೆಂಗಳೂರು: ತಮ್ಮ 40 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಹಾಗೂ 14 ಬಾರಿ ಬಜೆಟ್ ಮಂಡಿಸಿದ ಸಂದರ್ಭದಲ್ಲಿ ಇದೇ ಮೊದಲ ಬಾರಿ ವಿರೋಧ ಪಕ್ಷದ ಉಪಸ್ಥಿತಿಯಿಲ್ಲದೇ ಬಜೆಟ್ ಚರ್ಚೆಗೆ ಉತ್ತರ ನೀಡುವಂತಹ ಪರಿಸ್ಥಿತಿ ಒದಗಿಬಂದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ …

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷೆ ಗೃಹಲಕ್ಷ್ಮೀ ಯೋಜನೆ ಜಾರಿಯಾಗಿದ್ದು, ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ಈ ಯೋಜನೆಗೆ ತಮ್ಮ ಶಾಸಕ ಸ್ಥಾನದ ವೇತನವನ್ನು ಮಾಜಿ ಸಚಿವ ಹಾಗೂ ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ ಬಿಟ್ಟುಕೊಟ್ಟಿದ್ದಾರೆ. ಈ ಮೂಲಕ ಇತರೆ ಶಾಸಕರು ಹಾಗೂ ಸಚಿವರಿಗೆ ಕಾಂಗ್ರೆಸ್‌ನ …

Stay Connected​
error: Content is protected !!