Mysore
27
overcast clouds

Social Media

ಬುಧವಾರ, 17 ಜೂನ್ 2026
Light
Dark

BREAKING NEWS

HomeBREAKING NEWS

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಕರ್ನಾಟಕದಲ್ಲಿ ಅಪರಾಧ ಪ್ರಮಾಣ ಶೇ.35ರಷ್ಟು ಹೆಚ್ಚಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಬಿಜೆಪಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ಬಾಲ ಮುದುರಿಕೊಂಡಿದ್ದ ಸಮಾಜಘಾತುಕ ಶಕ್ತಿಗಳು, ಈಗ ಸಂಪೂರ್ಣ ಬಾಲ ಬಿಚ್ಚಿವೆ. ರಾಜ್ಯದಲ್ಲಿ ಕೊಲೆ, ಸುಲಿಗೆ, …

ಮುಂಬೈ : ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ್ ತಹಸಿಲ್‌ನ ಇರ್ಶಲವಾಡಿ ಗ್ರಾಮದಲ್ಲಿ ಭಾರೀ ಭೂಕುಸಿತದಿಂದ ಇಲ್ಲಿಯವರೆಗೆ 22 ಜನ ಸಾವನ್ನಪ್ಪಿದ್ದಾರೆ ಎಂದು ಎನ್​​ಡಿಆರ್​ಎಫ್​​ ಅಧಿಕಾರಿಗಳು ತಿಳಿಸಿದ್ದಾರೆ. ಭೂಕುಸಿತದಿಂದ ಅವಶೇಷಗಳಡಿಯಲ್ಲಿ ಸಿಲುಕಿರುವ ಜನರ ರಕ್ಷಣೆ ಕಾರ್ಯಚರಣೆ ಮುಂದುವರಿದಿದೆ. ರಕ್ಷಣಾ ಕಾರ್ಯಚರಣೆ ಮೂರನೇ ದಿನಕ್ಕೆ …

ಬೆಂಗಳೂರು : ಪ್ಯಾರೀಸ್‌ ನಿಂದ ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಮಾರ್ಗ ಮಧ್ಯೆ ವಿಮಾನದ ದ್ವಾರ ತೆರೆಯಲು ಪ್ರಯತ್ನಿಸಿದ ಆರೋಪದಡಿ ಓರ್ವ ಯುವಕನನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ರಾಜಮಂಡ್ರಿ ಮೂಲದ ವೆಂಕಟ್‌ ಮೋಹಿತ್‌(29) ಬಂಧಿತ. ಆರೋಪಿಯು …

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಕಾನೂನು ಬಾಹಿರ ಚಟುವಟಿಕೆಗಳ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ಕೆಲಸ ಮಾಡುವ ನಿರ್ಧಾರ ಮಾಡಿವೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಮತ್ತು ಎಚ್ ಡಿ ಕುಮಾರಸ್ವಾಮಿ ಅವರು ಶುಕ್ರವಾರ ಹೇಳಿದ್ದಾರೆ. …

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಗ್ಯಾರಂಟಿ ಕಾರ್ಡ್​ಗಳನ್ನು  ವಿತರಿಸುವ ಮೂಲಕ ಮತದಾರರಿಗೆ ಆಮಿಷವೊಡ್ಡಿರುವ ಹಿನ್ನೆಲೆಯಲ್ಲಿ ವರುಣಾ ಕ್ಷೇತ್ರದ ಶಾಸಕ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ. ಪ್ರಜಾಪ್ರತಿನಿಧಿ ಕಾಯ್ದೆಯ ಸೆಕ್ಷನ್‌ 123(1) ಪ್ರಕಾರ …

ಬೆಂಗಳೂರು : ನೋಂದಣಿ ಮತ್ತು ಮುದ್ರಾಂಕ ಇಲಾಖೆ ಶೀಘ್ರದಲ್ಲೇ ಹಿಂದೂ ವಿವಾಹ ಪ್ರಮಾಣಪತ್ರವನ್ನು ಆನ್​ಲೈನ್​ನಲ್ಲಿ ವಿತರಿಸಲಾಗುವುದು ಎಂದು ವರದಿಯಾಗಿದೆ. ಸದ್ಯ ಈ ಪ್ರಕ್ರಿಯೆ ನಡೆಯುತ್ತಿದೆ. ಆನ್ ಲೈನ್ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಪರೀಕ್ಷಿಸಿ ಸಿದ್ಧಗೊಳಿಸಲಾಗಿದೆ. ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದು ನೋಂದಣಿ ಮತ್ತು ಮುದ್ರಾಂಕ …

ಬೆಂಗಳೂರು: ಬೆಲೆ ಏರಿಕೆಯಿಂದ ತತ್ತರಿಸಿರುವ ಜನರ ಕೈಗೆ ದುಡ್ಡು ನೀಡಲು ನಮ್ಮ ಸರ್ಕಾರ ಪಂಚ ಗ್ಯಾರಂಟಿಗಳನ್ನು ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಪಂಚ ಗ್ಯಾರಂಟಿಗಳಿಂದ ಜನರು ಸಂತುಷ್ಟರಾಗಿದ್ದಾರೆ. 1.30 ಕೋಟಿ ಕುಟುಂಬಗಳಿಗೆ ಗ್ಯಾರಂಟಿಗಳಿಂದ ಅನುಕೂಲವಾಗಲಿದೆ ಎಂದು ತಿಳಿಸಿದರು. ವಿಧಾನ ಪರಿಷತ್ತಿನಲ್ಲಿ ಬಜೆಟ್ …

ಬೆಂಗಳೂರು : ಮೋದಿ ಅವರು ಪ್ರಧಾನಿ ಆಗುವವರೆಗೂ ದೇಶದ ಸಾಲ 53 ಲಕ್ಷ ಕೋಟಿ ಮಾತ್ರ ಇತ್ತು. ಆದರೆ ಈಗ ದೇಶದ ಸಾಲ 170 ಲಕ್ಷ ಕೋಟಿ ಆಗಿದೆ. ಪ್ರದಾನಿ ಮೋದಿ ಒಬ್ಬರ ಅವಧಿಯಲ್ಲಿ 118 ಲಕ್ಷ ಕೋಟಿ ಸಾಲ ಆಗಿದೆ …

ಬೆಂಗಳೂರು : ರಾಜ್ಯದಲ್ಲಿ ಜಾರಿಗೊಳಿಸಲಾಗುತ್ತಿರುವ ಗ್ಯಾರಂಟಿ ಯೋಜನೆಗಳ ಕುರಿತು ಜನರು ಸಂತುಷ್ಟರಾಗಿದ್ದಾರೆ. ಇದಕ್ಕಾಗಿ 35410 ಕೋಟಿ ರೂ. ಅಗತ್ಯವಿದ್ದು, ಆಯವ್ಯಯದಲ್ಲಿ ಸಂಪನ್ಮೂಲ ಕ್ರೋಢೀಕರಣಕ್ಕೆ ಕ್ರಮ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಪರಿಷತ್ತಿನಲ್ಲಿ ತಿಳಿಸಿದರು. ಅವರು ಇಂದು ವಿಧಾನಪರಿಷತ್ತಿನಲ್ಲಿ ಆಯವ್ಯಯ ಕುರಿತ …

ಬೆಂಗಳೂರು : ಶಾಸಕರ ಅಮಾನತು ವಿರೋಧಿಸಿ ಬಿಜೆಪಿ ಶಾಸಕರು ಧರಣಿ ನಡೆಸಬೇಕಾಗಿದ್ದು ಮಹಾತ್ಮ ಗಾಂಧಿ ಪ್ರತಿಮೆಯ ಮುಂದಲ್ಲ, ಬದಲಾಗಿ ನಾಥುರಾಂ ಗೋಡ್ಸೆ ಪ್ರತಿಮೆಯ ಮುಂದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ವಿಧಾನಪರಿಷತ್ ನಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಿದ …

Stay Connected​
error: Content is protected !!