Mysore
27
overcast clouds

Social Media

ಬುಧವಾರ, 17 ಜೂನ್ 2026
Light
Dark

BREAKING NEWS

HomeBREAKING NEWS

ನವದೆಹಲಿ : ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡುವ ಎರಡು ತಿಂಗಳ ಹಿಂದಿನ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದು ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಮಣಿಪುರದ ಪರಿಸ್ಥಿತಿ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮತ್ತೆ ವಾಗ್ದಾಳಿ …

ಮೈಸೂರು : ಒಂದೊಂದು ಊರಿಗೆ ಹೋದಾಗಲೂ ಒಂದೊಂದು ಆಹಾರದ ವಿಶೇಷತೆಗಳು ಇರುತ್ತವೆ. ಅವು ಕೆಲ ಪ್ರದೇಶಗಳಿಗೆ ಮಾತ್ರ ಫೇಮಸ್​ ಆಗಿವೆ. ಆದ್ರೆ, ತನ್ನ ಹೆಸರಿನಲ್ಲಿಯೇ ಮೈಸೂರನ್ನು ಪ್ರತಿನಿಧಿಸುವ ಮೈಸೂರ್‌ ಪಾಕ್‌ ದೇಶ ವಿದೇಶಗಳ ತನಕ ಹೆಸರು ವಾಸಿಯಾಗಿದೆ. ಇದೀಗ ಈ ಮೈಸೂರುಪಾಕ್​ …

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್‌ನಲ್ಲಿ ಘೋಷಿಸಿದ ಪ್ರಕಾರ, ಮದ್ಯದ ಬೆಲೆ ಇಂದಿನಿಂದ (ಜುಲೈ 20) ಅನ್ವಯವಾಗುವಂತೆ ಹೆಚ್ಚಳವಾಗಿದೆ. ಇದರೊಂದಿಗೆ ಗರಿಷ್ಠ ಶೇ.20ರಷ್ಟು ಹೆಚ್ಚಿನ ದರದೊಂದಿಗೆ ಹೊಸ ಬೆಲೆಯಲ್ಲಿ ಶುಕ್ರವಾರದಿಂದ ಮದ್ಯ ಮಾರಾಟವಾಗಲಿದೆ. ಸರ್ಕಾರಿ ಆದೇಶದ ಪ್ರಕಾರ ಗುರುವಾರ ಮಧ್ಯರಾತ್ರಿಯಿಂದ …

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಸೋಲು ಕಂಡ ಬಿಜೆಪಿ ಹಾಗೂ ಜೆಡಿಎಸ್, 2024ರ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳಲಿವೆ, ಇದಕ್ಕೆ ವೇದಿಕೆ ಸಿದ್ಧವಾಗುತ್ತಿದ್ದು ದೇವೇಗೌಡರು ಮತ್ತು ಬಿಜೆಪಿ ವರಿಷ್ಠರು ಮಾತುಕತೆ ನಡೆಸಲಿದ್ದಾರೆ ಎಂಬ ಊಹಾಪೋಹ ಇಷ್ಟು ದಿನ ಕೇಳಿಬರುತ್ತಿತ್ತು. ಇದಕ್ಕೆಲ್ಲ ಉತ್ತರವೆಂಬಂತೆ …

ಬೆಂಗಳೂರು: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ(AICC) ಅಧ್ಯಕ್ಷ, ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇಂದು ಜುಲೈ 21ರಂದು 81ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಖರ್ಗೆ ಜನ್ಮದಿನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಬಿಜೆಪಿ ನಾಯಕರು, ಕಾಂಗ್ರೆಸ್ ನಾಯಕರು ದೇಶಾದ್ಯಂತ ಶುಭಾಶಯ …

ನವದೆಹಲಿ: ಅಲೀಘರ್ ಮುಸ್ಲಿಂ ವಿವಿಯಲ್ಲಿನ 19 ವರ್ಷದ ವಿದ್ಯಾರ್ಥಿಯೊಬ್ಬನನ್ನು ಉಗ್ರ ಸಂಘಟನೆ ಐಎಸ್ಐಎಸ್ ಜೊತೆಗೆ ಸಂಪರ್ಕ ಹೊಂದಿದ್ದ ಆರೋಪದಡಿಯಲ್ಲಿ ಎನ್ಐಎ ಬಂಧಿಸಿದೆ. ಜಾರ್ಖಂಡ್ ನಲ್ಲಿರುವ ಆತನ ಮನೆ ಹಾಗೂ ಉತ್ತರ ಪ್ರದೇಶದಲ್ಲಿದ್ದ ಬಾಡಿಗೆ ಮನೆಯ ತಪಾಸಣೆಯ ಬಳಿಕ ಆತನನ್ನು ಬಂಧಿಸಲಾಗಿದೆ. ಬಂಧಿತ ವ್ಯಕ್ತಿಯನ್ನು …

ಬೆಂಗಳೂರು: ನೆನ್ನೆ ವಿಧಾನಸಭೆಯಲ್ಲಿ ನಡೆದ ಗದ್ದಲ, ಬಿಜೆಪಿ ಶಾಸಕರ ನಡವಳಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಭಾಧ್ಯಕ್ಷರ ಪೀಠದ ಎದುರು ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಶಾಸಕರು, ಉಪಸಭಾಧ್ಯಕ್ಷರಾಗಿ ಕಲಾಪ ನಡೆಸುತ್ತಿದ್ದ ರುದ್ರಪ್ಪ ಲಮಾಣಿ ಅವರತ್ತ ಪೇಪರ್ ಎಸೆದು, ಮಸೂದೆ ಪ್ರತಿಗಳನ್ನು …

ನವೆದಹಲಿ: ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿ ಅವರ ಮೇಲೆ ಹಲ್ಲೆ ನಡೆಸಿದ ಅವಮಾನಕರ ಕೃತ್ಯ ತೋರಿಸುವ ವೀಡಿಯೊವನ್ನು ತೆಗೆದು ಹಾಕುವಂತೆ ಟ್ವಿಟರ್ ಇಂಡಿಯಾಗೆ ನಿರ್ದೇಶನ ನೀಡಿರುವುದಾಗಿ ರಾಷ್ಟ್ರೀಯ ಮಹಿಳಾ ಆಯೋಗ ಗುರುವಾರ ಹೇಳಿದೆ. ಈ ಕುರಿತು ಟ್ವೀಟ್ …

ಬೆಂಗಳೂರು: ಭಾರತದ ಬಹು ನಿರೀಕ್ಷಿತ ಮಿಷನ್ ಚಂದ್ರಯಾನ-3ರ ಕಕ್ಷೆ ಬದಲಾಯಿಸುವ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಮಾಹಿತಿಯ ಪ್ರಕಾರ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಇಂದು ಚಂದ್ರಯಾನ-3' ಅನ್ನು ಚಂದ್ರನ ಕಕ್ಷೆಗೆ ಎತ್ತುವ ನಾಲ್ಕನೇ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಕೆಲಸವನ್ನು ಬೆಂಗಳೂರು ಇಸ್ರೋ …

ಬೆಂಗಳೂರು : ಕರ್ನಾಟಕದಲ್ಲಿ ಎಲೆಕ್ಟ್ರಿಕ್‌ ವಾಹನ ಮಾಲೀಕರು ಮತ್ತು ಎಲೆಕ್ಟ್ರಿಕ್ ವಾಹನ ಖರೀದಿಸಲು ಚಿಂತನೆ ನಡೆಸುತ್ತಿರುವವರಿಗೆ ‘ಅಥಾರಿಟಿ ಫಾರ್ ಅಡ್ವಾನ್ಸ್ ರೂಲಿಂಗ್ (ಎಎಆರ್‌)’ ಆಘಾತ ನೀಡಿದೆ. ಎಲೆಕ್ಟ್ರಿಕ್ ವಾಹನಗಳ ಬ್ಯಾಟರಿಗಳನ್ನು ಚಾರ್ಜ್ ಮಾಡಲು ಶೇ 18ರ ಸೇವಾ ತೆರಿಗೆ ಅನ್ವಯವಾಗುತ್ತದೆ ಎಂದು ಎಎಆರ್ ಹೇಳಿದೆ. …

Stay Connected​
error: Content is protected !!