Mysore
28
overcast clouds

Social Media

ಬುಧವಾರ, 17 ಜೂನ್ 2026
Light
Dark

BREAKING NEWS

HomeBREAKING NEWS

ಬೆಂಗಳೂರು : ಕಂದಾಯ ಇಲಾಖೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಕೇವಲ ಎರಡೇ ತಿಂಗಳಲ್ಲಿ ಭೂ ಪರಿವರ್ತನೆ ಹಾಗೂ ನೋಂದಣಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಎಲ್ಲ ರೀತಿಯ ಭ್ರಷ್ಟಾಚಾರವನ್ನೂ ಕೊನೆಗೊಳಿಸಿ, ಆಡಳಿತ ಸುಧಾರಣೆ ನಿಟ್ಟಿನಲ್ಲಿ ಸಚಿವ ಕೃಷ್ಣಭೈರೇಗೌಡ ಸೂಕ್ತ ಕ್ರಮ ತೆಗೆದುಕೊಂಡಿದ್ದಾರೆ. ಅವರ ಕೆಲಸ ನಿಜಕ್ಕೂ …

ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಕೆ.ಎಸ್ ಆರ್ ಟಿ.ಸಿ ಚಾಲಕ ಜಗದೀಶ್ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ವೈಯಕ್ತಿಕ ಕಾರಣವೇ ಹೊರತು ರಾಜಕೀಯ ಒತ್ತಡ ಅಥವಾ ಪ್ರಚೋದನೆ ಇಲ್ಲ ಎಂದು ಸಿಐಡಿ ವರದಿ ನೀಡಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರ ನಡುವಿನ ಸಂಘರ್ಷಕ್ಕೆ …

ನವದೆಹಲಿ: ದೆಹಲಿ ಸುಗ್ರೀವಾಜ್ಞೆ ವಿಷಯವನ್ನು ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿದ್ದು ಐವರು ನ್ಯಾಯಾಧೀಶರ ಸಾಂವಿಧಾನಿಕ ಪೀಠವು ಪ್ರಕರಣದ ವಿಚಾರಣೆ ನಡೆಸಲಿದೆ. ಸುಗ್ರೀವಾಜ್ಞೆಯ ವಿರುದ್ಧ ದೆಹಲಿ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಮಂಗಳವಾರ ಈ ಅರ್ಜಿಯ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ …

ನವದೆಹಲಿ: ಮಣಿಪುರದ ಪರಿಸ್ಥಿತಿ ಕುರಿತು ಸದನದಲ್ಲಿ ಚರ್ಚೆಗೆ ಒತ್ತಾಯಿಸಿ ವಿರೋಧ ಪಕ್ಷದ ಸದಸ್ಯರ ಗದ್ದಲದ ನಡುವೆಯೇ ಲೋಕಸಭೆ ಮತ್ತು ರಾಜ್ಯಸಭೆಯ ಕಲಾಪವನ್ನು ಗುರುವಾರ ದಿನದ ಮಟ್ಟಿಗೆ ಮುಂದೂಡಲಾಯಿತು. ಮಧ್ಯಾಹ್ನ 2 ಗಂಟೆಗೆ ಲೋಕಸಭೆಯ ಕಲಾಪ ಆರಂಭವಾಗುತ್ತಲೇ ಪ್ರತಿಪಕ್ಷಗಳ ನಾಯಕರು ‘ಮಣಿಪುರ ಮಣಿಪುರ’ ಮತ್ತು …

ಚಂಡೀಗಡ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಮತ್ತು ಹರ್ಯಾಣದ ಮಾಜಿ ಸಿಎಂ ಭೂಪೇಂದರ್ ಸಿಂಗ್ ಹೂಡಾ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ಸಂಬಂಧಿಸಿದ ತನಿಖೆಗೆ ಟ್ವಿಸ್ಟ್ ಸಿಕ್ಕಿದೆ. ವಾದ್ರಾ ಅವರ ಕಂಪೆನಿಗೆ ಸೇರಿದ ಹಣಕಾಸು ವಹಿವಾಟುಗಳ ಕುರಿತಾದ …

ಬೆಂಗಳೂರು : ಕೆಲವೊಮ್ಮೆ ಅಧಿಕಾರ ಮತ್ತು ಅಜ್ಞಾನ ಒಟ್ಟೊಟ್ಟಿಗೆ ಸಾಗುತ್ತವೆ. ಅದಕ್ಕೆ ರಾಜ್ಸ  ರಕಾರವೇ ಜೀವಂತ ಸಾಕ್ಷಿ ಎಂದು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಕಾಂಗ್ರೆಸ್​ ವಿರುದ್ಧ ಸಾಲು ಸಾಲು ಟ್ವೀಟ್​ ಮೂಲಕ ಕಿಡಿಕಾರಿದ್ದಾರೆ. ಉಪ ಸಭಾಧ್ಯಕ್ಷರ ವಿಷಯದಲ್ಲಿ ದಲಿತ ಕಾರ್ಡ್ …

ಬೆಂಗಳೂರು: ವಿಧಾನಸಭೆಯಲ್ಲಿ ಸ್ಪೀಕರ್ ಪೀಠಕ್ಕೆ ಅಗೌರವ ಸೂಚಿಸಿದ ಆರೋಪದಲ್ಲಿ ಹತ್ತು ಮಂದಿ ಶಾಸಕರ ಅಮಾನತು ಮಾಡಿದ್ದನ್ನು ವಿರೋಧಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ವಿಧಾನಸೌಧದ ಗಾಂಧಿ ಪ್ರತಿಮೆಯ ಮುಂದೆ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರು ಸ್ಪೀಕರ್ ನಡೆಗೆ ಆಕ್ರೋಶ …

ಬೆಂಗಳೂರು: ರಾಜ್ಯ ಸರ್ಕಾರದ ಶಕ್ತಿ ಯೋಜನೆಯನ್ನು ವಿರೋಧಿಸಿ ಖಾಸಗಿ ಬಸ್, ಟ್ಯಾಕ್ಸಿ ಮತ್ತು ಆಟೋ ಸಂಘಟನೆಗಳು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಲು ಜುಲೈ 27 ರಂದು ಬಂದ್ ಆಚರಿಸಲಿದೆ. ಇದರಿಂದಾಗಿ ಜು.26ರ ಮಧ್ಯರಾತ್ರಿ 12 ರಿಂದ 27ರ ಮಧ್ಯರಾತ್ರಿಯ ವರೆಗೂ …

ಬೆಂಗಳೂರು : ಎಡಿಆರ್ ಮತ್ತು ಎನ್​ಇಡಬ್ಲ್ಯೂ ಬಿಡುಗಡೆ ಮಾಡಿದ ಜನಪ್ರತಿನಿಧಿಗಳ ಮಾಹಿತಿ ವರದಿಯೊಂದರಲ್ಲಿ ದೇಶದ ಶಾಸಕರ ಆಸ್ತಿ-ಪಾಸ್ತಿ, ಸಾಲ ಇತ್ಯಾದಿ ವಿವರ ಬಹಿರಂಗವಾಗಿದೆ. ಈ ವರದಿ ಪ್ರಕಾರ ಸಚಿವ ಡಿ.ಕೆ.ಶಿವಕುಮಾರ್‌ ಅವರು ಭಾರತದ ಅತಿ ಶ್ರೀಮಂತ ಶಾಸಕ ಎನಿಸಿದ್ದಾರೆ. ಕುತೂಹಲವೆಂದರೆ ಶ್ರೀಮಂತ …

ಮದ್ದೂರು : ಮದ್ದೂರಿನ ಕೊಪ್ಪದಲ್ಲಿರುವ ಸಕ್ಕರೆ ಕಾರ್ಖಾನೆಯಲ್ಲಿ ಎಸಿ ಸ್ಫೋಟಗೊಂಡು ಡೆಪ್ಯುಟಿ ಮ್ಯಾನೇಜರ್ ಸಾವನ್ನಪ್ಪಿದ್ದಾರೆ. ಕೊಪ್ಪದಲ್ಲಿರುವ NSL ಸಕ್ಕರೆ ಕಾರ್ಖಾನೆ ವಿದ್ಯುತ್ ವಿಭಾಗದ ಕಂಟ್ರೋಲ್ ರೂಂನಲ್ಲಿ ಕೆಲಸ ಮಾಡುವಾಗ ಈ ದುರಂತ ಸಂಭವಿಸಿದೆ. ಶಿವಮೊಗ್ಗ ಮೂಲದ ಶ್ರೀಧರ್(48) ಡೆಪ್ಯುಟಿ ಮ್ಯಾನೇಜರ್ ಸಾವನ್ನಪ್ಪಿದ್ದಾರೆ. …

Stay Connected​
error: Content is protected !!