ನವದೆಹಲಿ : ಇಂಡಿಯಾ ಹೆಸರನ್ನು ಅಸಮರ್ಪಕವಾಗಿ ಬಳಸಿದ ಆರೋಪದ ಮೇಲೆ 26 ವಿರೋಧ ಪಕ್ಷಗಳ ವಿರುದ್ಧ ದೆಹಲಿಯ ಬರಾಖಂಬಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಚುನಾವಣೆಯಲ್ಲಿ ಅನಗತ್ಯ ಪ್ರಭಾವ ಮತ್ತು ಗುರುತಿಸುವುದಕ್ಕಾಗಿ ಈ ಹೆಸರನ್ನು ಬಳಸಲಾಗಿದೆ. ಹಾಗಾಗಿ ಮೈತ್ರಿ ವಿರುದ್ಧ ಅಗತ್ಯ …
ನವದೆಹಲಿ : ಇಂಡಿಯಾ ಹೆಸರನ್ನು ಅಸಮರ್ಪಕವಾಗಿ ಬಳಸಿದ ಆರೋಪದ ಮೇಲೆ 26 ವಿರೋಧ ಪಕ್ಷಗಳ ವಿರುದ್ಧ ದೆಹಲಿಯ ಬರಾಖಂಬಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಚುನಾವಣೆಯಲ್ಲಿ ಅನಗತ್ಯ ಪ್ರಭಾವ ಮತ್ತು ಗುರುತಿಸುವುದಕ್ಕಾಗಿ ಈ ಹೆಸರನ್ನು ಬಳಸಲಾಗಿದೆ. ಹಾಗಾಗಿ ಮೈತ್ರಿ ವಿರುದ್ಧ ಅಗತ್ಯ …
ಬೆಂಗಳೂರು : ವಿಧಾನಸಭೆ,ಲೋಕಸಭೆಯಲ್ಲಿ ಮಹಿಳೆಯರಿಗೆ ಮೀಸಲಾತಿ ಸಿಗಬೇಕು ಎಂಬುದು ನಮ್ಮ ಆಶಯವಾಗಿದೆ. ಈ ಸೌಲಭ್ಯ ನೀಡಲು ಕೇಂದ್ರ ಸರ್ಕಾರಕ್ಕೆ ಅವಕಾಶವಿದೆ ಅವರು ಜಾರಿಗೊಳಿಸಲು ದಿಟ್ಟ ಹೆಜ್ಜೆ ಇಟ್ಟರೆ, ನಾವು ಬೆಂಬಲಿಸಲು ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ …
ಬೆಂಗಳೂರು : ಕೇಶವಕೃಪದವರು ನೋಡಲಿ ಎಂದು ಬಿಜೆಪಿಯವರು ಇಲ್ಲಿ ಡ್ರಾಮ ಮಾಡಿದ್ದಾರೆ. ನಾವು ನುಡಿದಂತೆ ನಡೆದು ಐದು ಗ್ಯಾರಂಟಿಗಳನ್ನು ಜಾರಿ ಮಾಡಿದ್ದನ್ನು ನಾಡಿನ ಜನ ಸ್ವಾಗತಿಸಿದ್ದಾರೆ, ಸಂಭ್ರಮಿಸಿದ್ದಾರೆ. ಇದನ್ನು ಬಿಜೆಪಿಯವರಿಗೆ ಸಹಿಸಲು ಆಗುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಬುಧವಾರ ವಿಧಾನಸಭೆಯಲ್ಲಿ …
ಬೆಂಗಳೂರು : ವಿಧಾನಸಭೆಯಲ್ಲಿ ಸ್ಪೀಕರ್ ಯು.ಟಿ.ಖಾದರ್ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಅವಕಾಶ ಕೋರಿ ಜೆಡಿಎಸ್ ಹಾಗೂ ಬಿಜೆಪಿ ಸದಸ್ಯರು ವಿಧಾನಸಭೆಯ ಕಾರ್ಯದರ್ಶಿಗೆ ನೋಟಿಸ್ ನೀಡಿ ಮನವಿ ಮಾಡಿದ್ದಾರೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಎಚ್.ಡಿ ಕುಮಾರಸ್ವಾಮಿ ಸೇರಿದಂತೆ ಹಲವು …
ಪಾಟ್ನಾ: ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ನಡೆದ ವಿಪಕ್ಷಗಳ ಸಭೆಯಲ್ಲಿ ತಮಗೆ ಅಸಮಾಧಾನವಿದೆ ಎಂಬ ಮಾಧ್ಯಮಗಳ ವರದಿಯನ್ನು ಬಿಹಾರ ಮುಖ್ಯಮಂತ್ರಿ ಮತ್ತು ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ತಳ್ಳಿ ಹಾಕಿದ್ದಾರೆ. ಬೆಂಗಳೂರಿನಲ್ಲಿ ನಡೆದ ಪ್ರತಿಪಕ್ಷಗಳ ಸಮಾವೇಶದ ಸಭೆ ಬಳಿಕ ನಡೆದ ಸುದ್ದಿಗೋಷ್ಠಿಗೆ ಗೈರಾಗಿದ್ದ ವಿಚಾರವಾಗಿ …
ಬೆಂಗಳೂರು : ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಥವಾ ಕಾನೂನಿನಡಿಯಲ್ಲಿ ನಿಷೇಧಿಸಲಾದ ಇತರ ದಾಖಲೆಗಳ ಆಧಾರದ ಮೇಲೆ ಆಸ್ತಿ ವಹಿವಾಟುಗಳನ್ನು ಅಧಿಕೃತಗೊಳಿಸುವ ಅಧಿಕಾರಿಗಳಿಗೆ ಶಿಕ್ಷೆ ವಿಧಿಸುವ ಮತ್ತು ಅಂತಹ ನಕಲಿ ನೋಂದಣಿಯನ್ನು ರದ್ದುಗೊಳಿಸುವ ನೋಂದಣಿ ವಿಧೇಯಕವನ್ನು ಸಚಿವ ಕೃಷ್ಣಭೈರೇಗೌಡ ಬುಧವಾರ ವಿಧಾನಸಭೆಯಲ್ಲಿ ಮಂಡಿಸಿದ್ದಾರೆ. …
ಬೆಂಗಳೂರು : ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕರ್ನಾಟಕ ವಿಧಾನಸಭಾ ಅಧಿವೇಶನದಲ್ಲಿ ಸರ್ಕಾರದ ಬಿಲ್ ಪ್ರತಿಯನ್ನು ಹರಿದು ಹಾಕಿದ ಬಿಜೆಪಿಯ ಒಟ್ಟು ಶಾಸಕರನ್ನು ವಿಧಾನಸಭಾಧ್ಯಕ್ಷ …
ನವದೆಹಲಿ: ಯುಪಿಎ ಒಕ್ಕೂಟವನ್ನು 'ಇಂಡಿಯಾ' (ಇಂಡಿಯನ್ ನ್ಯಾಷನಲ್ ಡೆವಲಪ್ಮೆಂಟಲ್ ಇನ್ಕ್ಲೂಸಿವ್ ಅಲಯನ್ಸ್) ಎಂದು ಮರು ನಾಮಕರಣ ಮಾಡಿದ ಬೆನ್ನಲ್ಲೇ, ಇಂಡಿಯಾ ಮತ್ತು ಭಾರತ್ ಪರಿಕಲ್ಪನೆಗಳ ನಡುವೆ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ವಿರೋಧ ಪಕ್ಷಗಳ ಒಕ್ಕೂಟದ ವಿರುದ್ಧ ಟೀಕಾಪ್ರಹಾರ ನಡೆಸಿದ ಪ್ರಧಾನಿ ನರೇಂದ್ರ …
ಬೆಂಗಳೂರು : ಬಿಜೆಪಿಯ 10 ಶಾಸಕರನ್ನು ಅಧಿವೇಶನ ಮುಗಿಯುವ ವರೆಗೂ ಅಮಾನತು ಮಾಡಿರುವುದಕ್ಕೆ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ಕಿಡಿಕಾರಿದೆ. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದೆ ಎಂದು ಕುಟುಕಿದೆ. …
ನವದೆಹಲಿ : ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಅವರು ತಮ್ಮ ಪಕ್ಷ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ, ಮುಂಬರುವ ಸಾರ್ವತ್ರಿಕ ಚುನಾವಣೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಾಂಗಿಯಾಗಿ ಎದುರಿಸಲು ಉದ್ದೇಶಿಸಿದೆ ಎಂದು ಬುಧವಾರ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಲೋಕಸಭೆ …