Mysore
29
overcast clouds

Social Media

ಬುಧವಾರ, 17 ಜೂನ್ 2026
Light
Dark

BREAKING NEWS

HomeBREAKING NEWS

ವಾಷಿಂಗ್ಟನ್:  ಬರೊಬ್ಬರಿ ನಾಲ್ಕು ದಶಕಗಳ ಬಳಿಕ ದಕ್ಷಿಣ ಕೊರಿಯಾದ ಬಂದರಿಗೆ ಅಮೆರಿಕಾದ ಬ್ಯಾಲಿಸ್ಟಿಕ್ ಕ್ಷಿಪಣಿ ಜಲಾಂತರ್ಗಾಮಿ ನೌಕೆ ಆಗಮಿಸಿದ್ದಕ್ಕೆ ತಿರುಗೇಟು ಎಂಬಂತೆ ಬುಧವಾರ ಬೆಳಗ್ಗೆ ಉತ್ತರ ಕೊರಿಯಾವು ಎರಡು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಉಡಾಯಿಸಿದೆ. ಉತ್ತರ ಕೊರಿಯಾದ ಎರಡೂ ಬ್ಯಾಲಿಸ್ಟಿಕ್ ಕ್ಷಿಪಣಿಗಳು ಜಪಾನ್‌ನ …

ನವದೆಹಲಿ:  2002ರ ಗುಜರಾತ್ ಗಲಭೆ ಪ್ರಕರಣಗಳಲ್ಲಿ ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿದ ಆರೋಪದ ಮೇಲೆ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಬುಧವಾರ ಸಾಮಾಜಿಕ ಹೋರಾಟರಾರ್ತಿ ತೀಸ್ತಾ ಸೆಟಲ್ವಾಡ್‌ ಜಾಮೀನು ಮಂಜೂರು ಮಾಡಿದೆ. ಆಕೆಗೆ ಜಾಮೀನು ನಿರಾಕರಿಸಿದ್ದ ಗುಜರಾತ್ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ಜಾಮೀನು ಅವಧಿಯಲ್ಲಿ ಸೆಟಲ್ವಾಡ್ …

ಬೆಂಗಳೂರು : ಕರ್ನಾಟಕ ವಿಧಾನಸಭಾ ಅಧಿವೇಶನದಲ್ಲಿ ಸರ್ಕಾರದ ಬಿಲ್‌ ಪ್ರತಿಯನ್ನು ಹರಿದು ಹಾಕಿದ ಬಿಜೆಪಿಯ ಒಟ್ಟು ಶಾಸಕರನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಮಧ್ಯಾಹ್ನದ ಅಅಧಿವೇಶನ ಆರಂಭವಾದ ಬೆನ್ನಲ್ಲೇ ವಿಧಾನಸಭಾ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಅವರು ಸಭೆಯನ್ನು ನಡೆಸಿಕೊಡುವಾಗ …

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಸಿದ ಕೇಂದ್ರದ ವಿರೋಧ ವಿಪಕ್ಷಗಳು (ಇಂಡಿಯಾ) ತಮ್ಮ ಸಾಮೂಹಿಕ ಸಂಕಲ್ಪ ಅಂಶಗಳನ್ನು ಪ್ರಕಟಿಸಿವೆ. ಈ ಬೆನ್ನಲ್ಲೇ ವಿಪಕ್ಷಗಳ ಮೈತ್ರಿಕೂಟದ ವಿರುದ್ಧ ರಾಜ್ಯ ಬಿಜೆಪಿ ವ್ಯಂಗ್ಯವಾಡಿದ್ದು, 'ಇದು INDIA ಅಲ್ಲ, ಇಟಲಿಯ Eat INDIA …

ಬೆಂಗಳೂರು: ಆಡಳಿತ ಮತ್ತು ವಿರೋಧ ಪಕ್ಷದ ನಾಯಕರ ಮಾತಿನ ಚಕಮಕಿ ನಡೆದು ಸದನದಲ್ಲಿ ಬಜೆಪಿ ಶಾಸಕರು ವಿಧಾನಸಭೆ ಉಪಾಧ್ಯಕ್ಷರ ಮೇಲೆ ಕಾಗದ ಚೂರುಗಳನ್ನು ಎಸೆದು ತೂರಿದ ಘಟನೆ ನಡೆಯಿತು. ಕೇಂದ್ರದ ವಿಪಕ್ಷಗಳ ಸಭೆಗೆ ಆಗಮಿಸಿದ್ದ ಗಣ್ಯರ ಸ್ವಾಗತಕ್ಕೆ ಐಎಎಸ್ ಅಧಿಕಾರಿಗಳನ್ನು ನಿಯೋಜಿಸಿ, …

ನವದೆಹಲಿ : 2024ರ ಲೋಕಸಭೆ ಚುನಾವಣೆಗೆ ಮುನ್ನುಡಿಯಾಗಿ ರಾಷ್ಟ್ರಮಟ್ಟದಲ್ಲಿ ವಿರೋಧ ಪಕ್ಷಗಳು ತಮ್ಮ ಮೈತ್ರಿಕೂಟಕ್ಕೆ ಇಂಡಿಯಾ ಹೆಸರನ್ನು ಘೋಷಿಸಿದ ಒಂದು ದಿನದ ನಂತರ, ಜೀತೇಗ ಭಾರತ ಎಂಬ ಅಡಿಬರಹವನ್ನು ಶೀರ್ಷಿಕೆಗೆ ನೀಡಿದ್ದಾರೆ. ನಿನ್ನೆ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ, ಮೈತ್ರಿ ಹೆಸರಿನಲ್ಲಿ ಭಾರತ್ …

ಬೆಂಗಳೂರು: ರಾಜ್ಯಾದ್ಯಂತ ಭಾರೀ ಸುದ್ದಿ ಮಾಡಿದ ಬೆಳಗಾವಿ ಜಿಲ್ಲೆಯ ಜೈನಮುನಿ ನಂದಿ ಕಾಮಕುಮಾರ ಸ್ವಾಮೀಜಿ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿ ರಾಜ್ಯ ಸರ್ಕಾರ ಆದೇಶ ನೀಡಿದೆ. ಇಂದು ಬುಧವಾರ ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಈ ವಿಚಾರವನ್ನು ಪ್ರಕಟಿಸಿದ್ದಾರೆ. ಜೈನ ಮುನಿಯನ್ನು …

ಬೆಂಗಳೂರು: ರಾಜ್ಯದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದ ಭಯೋತ್ಪಾದಕರ ಪ್ರಕರಣವನ್ನು ಸಿಸಿಬಿ ತನಿಖೆಗೆ ವಹಿಸುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಬಿಜೆಪಿ, ಜೆಡಿಎಸ್‍ನ ಸದಸ್ಯರ ಗದ್ದಲದ ನಡುವೆಯೂ ಸ್ವಯಂಪ್ರೇರಿತವಾಗಿ ಮಹತ್ವದ ಹೇಳಿಕೆ ನೀಡಿದ ಗೃಹ ಸಚಿವರು ಸಿಸಿಬಿ ಪೊಲೀಸರ …

ಬೆಂಗಳೂರು: ಏಕಪಾತ್ರಾಭಿನಯದ ಬಿಜೆಪಿಗರು ಚೀನಾ ಅತಿಕ್ರಮಣ ಮಾಡಿದಾಗ ರಕ್ಷಣಾ ತಜ್ಞರಾಗುತ್ತಾರೆ, ಬೆಲೆ ಏರಿಕೆಗೆ ಆರ್ಥಿಕ ತಜ್ಞರಾಗುತ್ತಾರೆ, ಮೋದಿ ವಿದೇಶ ಪ್ರವಾಸಕ್ಕೆ ಹೋದರೆ ವಿದೇಶಾಂಗ ತಜ್ಞರಾಗುತ್ತಾರೆ! ಈ ಏಕಪಾತ್ರಾಭಿನಯ ಬಿಜೆಪಿಗರಿಗೆ ಮಾತ್ರ ಸಾಧ್ಯ ಎಂದು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು …

ಬೆಂಗಳೂರು: ನಗರದಲ್ಲಿ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಬಂಧಿಸುವ ಮೂಲಕ‌ ಸಂಭವಿಸಬಹುದಾಗಿದ್ದ ಭಾರೀ ಅನಾಹುತವನ್ನು ವಿಫಲಗೊಳಿಸಿರುವ ರಾಜ್ಯದ ಸಿಸಿಬಿ ಪೊಲೀಸರಿಗೆ ಸಿಎಂ ಸಿದ್ದರಾಮಯ್ಯ ಟವರು ಟ್ವೀಟ್​ ಮೂಲಕ ಅಭಿನಂದನೆಗಳು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ವಿದ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದ …

Stay Connected​
error: Content is protected !!