ಹಾವೇರಿ : ಯುವ ರೈತರಿಗೆ ಕನ್ಯೆ ಕೊಡಲು ಹಿಂದೇಟು ಹಾಕುತ್ತಿರುವುದಕ್ಕೆ ಬೇಸತ್ತ ಯುವಕರು, ಸಿಎಂ ಸಿದ್ದರಾಮಯ್ಯ ಪತ್ರ ಬರೆದು ವಿಶೇಷ ಯೋಜನೆ ರೂಪಿಸುವಂತೆ ಮನವಿ ಮಾಡಿದ್ದಾರೆ. ಹಾವೇರಿಯ ಯುವ ರೈತರು ಕನ್ಯಾಭಾಗ್ಯ ಆರಂಭಿಸುವಂತೆ ಪತ್ರದ ಮೂಲಕ ಮನವಿ ಸಿಎಂ ಸಿದ್ದರಾಮಯ್ಯ ಮನವಿ …
ಹಾವೇರಿ : ಯುವ ರೈತರಿಗೆ ಕನ್ಯೆ ಕೊಡಲು ಹಿಂದೇಟು ಹಾಕುತ್ತಿರುವುದಕ್ಕೆ ಬೇಸತ್ತ ಯುವಕರು, ಸಿಎಂ ಸಿದ್ದರಾಮಯ್ಯ ಪತ್ರ ಬರೆದು ವಿಶೇಷ ಯೋಜನೆ ರೂಪಿಸುವಂತೆ ಮನವಿ ಮಾಡಿದ್ದಾರೆ. ಹಾವೇರಿಯ ಯುವ ರೈತರು ಕನ್ಯಾಭಾಗ್ಯ ಆರಂಭಿಸುವಂತೆ ಪತ್ರದ ಮೂಲಕ ಮನವಿ ಸಿಎಂ ಸಿದ್ದರಾಮಯ್ಯ ಮನವಿ …
ಮಂಡ್ಯ : ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೈವೇನಲ್ಲಿ ವೇಗಮಿತಿ ಉಲ್ಲಂಘನೆ ಮಾಡಿ ವಾಹನ ಚಾಲನೆ ಮಾಡುತ್ತಿರುವವರ ವಿರುದ್ಧ ಮದ್ದೂರು ಪೊಲೀಸರು ಮೋಟಾರು ವಾಹನ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿ, ಸ್ಥಳದಲ್ಲೇ ಒಂದು ಲಕ್ಷ ರೂಪಾಯಿ ದಂಡ ವಸೂಲಿ ಮಾಡಿದ್ದಾರೆ. ಮದ್ದೂರು ಠಾಣೆ ಇನ್ಸ್‌ಪೆಕ್ಟರ್ …
ಚೆನ್ನೈ : ತಮಿಳುನಾಡಿನಲ್ಲಿ ಮಗನ ಶಿಕ್ಷಣಕ್ಕಾಗಿ ಹಣ ಹೊಂದಿಸಲು ತಾಯಿಯೊಬ್ಬರು ಬಸ್ಸಿನಡಿಗೆ ಬಂದು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ವರದಿಗಳ ಪ್ರಕಾರ, ಸೇಲಂ ಜಿಲ್ಲೆಯ ಕಲೆಕ್ಟರ್ ಕಚೇರಿಯಲ್ಲಿ ಸ್ವಚ್ಛತಾ ಸಿಬ್ಬಂದಿ ಆಗಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಉದ್ದೇಶಪೂರ್ವಕವಾಗಿ ಬಸ್ …
ಮೈಸೂರು : ಚಾಮರಾಜ ಕ್ಷೇತ್ರದ ಮಾಜಿ ಶಾಸಕ ವಾಸು ಅವರನ್ನು ಕಾಂಗ್ರೆಸ್ ಪಕ್ಷದಿಂದ ವಜಾಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಅವರ ಬೆಂಬಲಿಗರಿಂದ ಆಗ್ರಹ ಕೇಳಿಬಂದಿದೆ. ಡಿ.ಕೆ ಶಿವಕುಮಾರ್ ಸಿಎಂ ಆಗಲಿ ಎಂದು ಬಹಿರಂಗ ಹೇಳಿಕೆ ಕೊಟ್ಟಿದ್ದ ಮಾಜಿ ಶಾಸಕ ವಾಸುಗೆ ಚಾಮರಾಜ ಕ್ಷೇತ್ರದ …
ತಿರುವನಂತಪುರಂ : ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‍ನ ಹಿರಿಯ ನಾಯಕ ಉಮ್ಮನ್ ಚಾಂಡಿ ನಿಧನರಾಗಿದ್ದಾರೆ. ಉಮ್ಮನ್ (79) ಚಾಂಡಿಯವರು ಕೆಲವು ವರ್ಷಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಭಾನುವಾರವಷ್ಟೇ ಏರ್ ಲಿಫ್ಟ್ ಮೂಲಕ ಬೆಂಗಳೂರಿನ ಚಿನ್ಮಯಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. …
ಬೆಂಗಳೂರು : ರೈತರ ಆತ್ಮಹತ್ಯೆ ತಡೆಗೆ ಸರ್ಕಾರ ಕ್ರಮಕೈಗೊಂಡಿಲ್ಲ ಎಂಬ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆರೋಪಕ್ಕೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿರುಗೇಟು ನೀಡಿದ್ದಾರೆ. ಕಳೆದ ಬಾರಿಗಿಂತ ಈ ಬಾರಿ ರೈತರ ಆತ್ಮಹತ್ಯೆ ಸಂಖ್ಯೆ ಕಡಿಮೆಯಾಗಿದೆ. ಹಾವೇರಿ ಜಿಲ್ಲೆಯಲ್ಲಿ 6 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. …
ಬೆಂಗಳೂರು : ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಡಿ ಬರುವ ಎಲ್ಲ ದೇವಾಲಯಗಳಲ್ಲಿ ಮೊಬೈಲ್‍ಗಳ ನಿಷೇಧಿಸಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ. ದೇವಾಲಯಗಳ ಆವರಣದಲ್ಲಿ ಇತ್ತೀಚಿನ ದಿನಗಳಲ್ಲಿ ಮೊಬೈಲ್ ಬಳಕೆ ಹೆಚ್ಚಾಗಿರುವ ಕಾರಣ ಭಕ್ತರು ದೇವಾಲಯಕ್ಕೆ ಆಗಮಿಸಿದಾಗ ಮೊಬೈಲ್ ಬಳಕೆ ಶಬ್ದಗಳಿಂದ …
ಬೆಂಗಳೂರು: ಹಿಂದಿನ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಖಚಿತ ತೀರ್ಮಾನ ತೆಗೆದುಕೊಳ್ಳಲಿದೆ. ರೈತರ ಹಿತದೃಷ್ಟಿಯಿಂದ ಸರ್ಕಾರ ನಿರ್ಧಾರಗಳನ್ನು ಕೈಗೊಳ್ಳಲಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಶಾಸಕರಾದ ಬಿ.ಆರ್ ಪಾಟೀಲ್ ಹಾಗೂ ದರ್ಶನ್ ಪುಟ್ಟಣ್ಣಯ್ಯ …
ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ನಂತರ ಲೋಕ ಜನಶಕ್ತಿ ಪಕ್ಷದ(ರಾಮ್ ವಿಲಾಸ್) ನಾಯಕ ಚಿರಾಗ್ ಪಾಸ್ವಾನ್ ಅವರು ಸೋಮವಾರ ಸಂಜೆ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ(ಎನ್‌ಡಿಎ)ಗೆ ಸೇರ್ಪಡೆಗೊಂಡರು. ಅಮಿತ್ …
ನವದೆಹಲಿ: ಅಜಿತ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ(ಎನ್ ಸಿಪಿ)ದ ಬಣ ಮತ್ತು ಅದರ 15 ಶಾಸಕರು ಸೋಮವಾರ ಮುಂಬೈನ ವೈಬಿ ಚವಾಣ್ ಸೆಂಟರ್‌ನಲ್ಲಿ ಶರದ್ ಪವಾರ್ ಅವರನ್ನು ಭೇಟಿ ಮಾಡಿ, ಪಕ್ಷ ಒಗ್ಗಟ್ಟಿನಿಂದ ಇರುವಂತೆ ನೋಡಿಕೊಳ್ಳಿ ಎಂದು ಕೇಳಿಕೊಂಡಿದ್ದಾರೆ. ಈ ಮಧ್ಯೆ …