Mysore
28
overcast clouds

Social Media

ಬುಧವಾರ, 17 ಜೂನ್ 2026
Light
Dark

BREAKING NEWS

HomeBREAKING NEWS

ಬೆಂಗಳೂರು: ಜಯದೇವ ನಿರ್ದೇಶಕರಾಗಿ ಡಾ.ಸಿ.ಎನ್.ಮಂಜುನಾಥ್ ಅವರು ಇನ್ನೂ 6 ತಿಂಗಳು ಸೇವಾವಧಿ ಮುಂದುವರೆಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜುಲೈ 19ಕ್ಕೆ ಡಾ.ಸಿ.ಎನ್​.ಮಂಜುನಾಥ್ ಸೇವಾವಧಿ ಮುಕ್ತಾಯ ಆಗಬೇಕಿತ್ತು. ಆದರೆ ಕಲಬುರಗಿ ಜಯದೇವ ಆಸ್ಪತ್ರೆಯ ಕೆಲಸ ಜವಾಬ್ದಾರಿ ಹಿನ್ನಲೆ ಜನವರಿ ತಿಂಗಳವರೆಗೆ ನಿರ್ದೇಶಕರಾಗಿ …

ನವದೆಹಲಿ: ಲೋಕಸಭೆ ಚುನಾವಣೆಗೆ ಕೆಲವು ತಿಂಗಳು ಬಾಕಿ ಇರುವಂತೆಯೇ ರಾಜಕೀಯ ಪಕ್ಷಗಳ ಚಟುವಟಿಕೆಗಳು ಗರಿಗೆದರಿವೆ. ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋಲಿಸಲು ಪಣತೊಟ್ಟಿರುವ ಕಾಂಗ್ರೆಸ್ ಸೇರಿದಂತೆ 24 ವಿರೋಧ ಪಕ್ಷಗಳು ಬೆಂಗಳೂರಿನಲ್ಲಿ ಸಭೆ ನಡೆಸುತ್ತಿವೆ. ಪ್ರಬಲ ಪೈಪೋಟಿ ಸಾಧ್ಯತೆ …

ಬೆಂಗಳೂರು: ಜೆಡಿಎಸ್‌ಗೆ ಸಿದ್ಧಾಂತವೇ ಇಲ್ಲ, ಬಿಜೆಪಿ ಜೊತೆಗೆ ಹೋದರೆ ಜಾತ್ಯಾತೀತವೇ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದರು. ವಿಧಾನಸೌಧದಲ್ಲಿ ಸೋಮವಾರ ಮಾತನಾಡಿ, ಮಹಾಘಟಬಂಧನ್ ಅಂತ ಬಂದು ನಂತರ ಏನಾಯ್ತು ನೋಡಿದ್ರಲ್ಲಾ ಅಂತ ಎಚ್.ಡಿ.ಕೆ ಆರೋಪ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಜೆಡಿಎಸ್‌ಗೆ ಸಿದ್ಧಾಂತವೇ …

ನವದೆಹಲಿ : ಕೇಂದ್ರ ವಿದೇಶಾಂಗ ಸಚಿವ ಜೈ ಶಂಕರ್, ತೃಣಮೂಲ ಕಾಂಗ್ರೆಸ್ ನಾಯಕರಾದ ಡೆರೆಕ್ ಒಬ್ರಿಯಾನ್, ಸಾಕೇತ್ ಗೋಖಲೆ ಸಹಿತ 11 ಮಂದಿ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಎನ್‌ಡಿ ಟಿವಿ ವರದಿ ಮಾಡಿದೆ. ಆಡಳಿತಾರೂಢ ಬಿಜೆಪಿಯು ಸ್ಥಾನವನ್ನು ಗಳಿಸಿದೆ ಹಾಗೂ …

ನವದೆಹಲಿ: ಚಂದ್ರಾನ್ವೇಷಣೆಯ ಭಾಗವಾಗಿ ಜುಲೈ 14ರಂದು ನಡೆದ ಐತಿಹಾಸಿಕ ಚಂದ್ರಯಾನ-3 ಉಡಾವಣೆಯ ಯಶಸ್ಸಿಗೆ ಇಡೀ ಜಗತ್ತೇ ಸಾಕ್ಷಿಯಾಗಿರುವ ಹೊತ್ತಿನಲ್ಲಿ, ಈ ಯೋಜನೆಗಾಗಿ ಉಡಾವಣಾ ವೇದಿಕೆ ನಿರ್ಮಿಸಿದ ಇಂಜಿನಿಯರ್‌ಗಳಿಗೆ ಕಳೆದ ಒಂದು ವರ್ಷದಿಂದ ವೇತನವನ್ನೇ ಪಾವತಿಸಿಲ್ಲ ಎಂದು ವರದಿಯಾಗಿದೆ. ರಾಂಚಿಯ ಹೆವಿ ಇಂಜಿನಿಯರಿಂಗ್ …

ಪ್ರತಿ ವರ್ಷದಂತೆ ಈ ವರ್ಷವೂ ಐಟಿಆರ್ ಸಲ್ಲಿಸಲು ಹಣಕಾಸು ಸಚಿವಾಲಯ ಕೊನೆ ದಿನಾಂಕವನ್ನು ಘೋಷಣೆ ಮಾಡಿದೆ. ಆದರೆ ಈ ವರ್ಷ ಯಾವುದೇ ಕಾರಣಕ್ಕೂ ಐಟಿಆರ್ (ITR) ಸಲ್ಲಿಸಲು ಇರುವ ಕೊನೆ ದಿನಾಂಕವನ್ನು ವಿಸ್ತರಣೆ ಮಾಡುವುದಿಲ್ಲ ಆದ್ದರಿಂದ ನಿಗದಿತ ದಿನಾಂಕದೊಳಗೆ ಐಟಿಆರ್ ಸಲ್ಲಿಸಲು …

ಪಾಟ್ನಾ: ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಎಲ್‌ಜೆಪಿ(ರಾಮ್‌ವಿಲಾಸ್) ಮುಖ್ಯಸ್ಥ ಚಿರಾಗ್ ಪಾಸ್ವಾನ್‌ ಅವರಿಗೆ ಎನ್‌ಡಿಎ ಸಭೆಯಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಿದ ಎರಡು ದಿನಗಳ ನಂತರ, ತಮ್ಮ ಪಕ್ಷಕ್ಕೆ ಆರು ಲೋಕಸಭಾ ಸ್ಥಾನಗಳು ಮತ್ತು ಒಂದು ರಾಜ್ಯಸಭಾ ಸ್ಥಾನದ ಬೇಡಿಕೆಯನ್ನು ಬಿಜೆಪಿ ಒಪ್ಪಿಕೊಳ್ಳಬೇಕು …

ಬೆಂಗಳೂರು: ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ವೇ ನಲ್ಲಿ ಅಪಘಾತಗಳು ಹೆಚ್ಚಾಗಿರುವುದರ ಬಗ್ಗೆ ಪರಿಶೀಲನೆ ನಡೆಸಲು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ವಿಶೇಷ ಸಮಿತಿಯೊಂದನ್ನು ರಚನೆ ಮಾಡಿದೆ. ಮೂವರು ತಜ್ಞರನ್ನೊಳಗೊಂಡ ಸಮಿತಿ ಇದಾಗಿದೆ. ರಸ್ತೆ ಸುರಕ್ಷತೆ ಸಲಹೆಗಾರ ಸುದರ್ಶನ್ ಕೆ.ಪೊಪ್ತಿ, ಎನ್​ಹೆಚ್​​​ಎಐ ಉಪ …

ದೆಹಲಿ : ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಮತ್ತು ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಇಬ್ಬರೂ ರಾಜಕೀಯ ಕಚ್ಚಾಟ ಬಿಡಬೇಕು ಎಂದು ಸುಪ್ರೀಂಕೋರ್ಟ್ ಹೇಳಿದ್ದು ಕೇಂದ್ರದ ವಿವಾದಾತ್ಮಕ ಸುಗ್ರೀವಾಜ್ಞೆಗೆ ಸಂಬಂಧಿಸಿದ ಜಗಳ  ಪರಿಹರಿಸುವಂತೆ ಸಲಹೆಯನ್ನು ನೀಡಿತು. ಬಿಕ್ಕಟ್ಟನ್ನು ಪರಿಹರಿಸಲು ನಾವು ಸಲಹೆಯನ್ನು …

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಬಂದು ಎರಡು ತಿಂಗಳು ಕಳೆದರೂ ವಿಪಕ್ಷ ನಾಯಕನ ಆಯ್ಕೆ ಮಾತ್ರ ಇನ್ನು ಕಗ್ಗಂಟಾಗಿದೆ. ಈ ವಿಚಾರವಾಗಿ ಕಾಂಗ್ರೆಸ್ ಬಿಜೆಪಿಯನ್ನು ಟೀಕಿಸುತ್ತಿದೆ. ಇದೇ ವಿಚಾರ ಇಟ್ಟುಕೊಂಡು ಆಡಳಿತಾರೂಢ ಕಾಂಗ್ರೆಸ್​ ನಾಯಕರು ಅಧಿವೇಶನದಲ್ಲಿ ಬಿಜೆಪಿ ನಾಯಕರ ಕಾಲೆಳೆಯುತ್ತಿದ್ದಾರೆ. …

Stay Connected​
error: Content is protected !!