Mysore
25
overcast clouds

Social Media

ಬುಧವಾರ, 17 ಜೂನ್ 2026
Light
Dark

BREAKING NEWS

HomeBREAKING NEWS

ನವದೆಹಲಿ: ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ವಿರುದ್ಧ ಸೆಣಸಲು ಕಾರ್ಯತಂತ್ರ ರೂಪಿಸಲು ಬೆಂಗಳೂರಿನಲ್ಲಿ ಸೋಮವಾರ ನಡೆಯಲಿರುವ ವಿಪಕ್ಷಗಳ ಸಭೆಯಲ್ಲಿ ಭಾಗವಹಿಸುವುದಾಗಿ ಆಮ್ ಆದ್ಮಿ ಪಾರ್ಟಿ ಭಾನುವಾರ ಘೋಷಿಸಿದೆ. ಸುಗ್ರೀವಾಜ್ಞೆ ವಿಚಾರದಲ್ಲಿ ದೆಹಲಿಯ ಎಎಪಿ ಸರ್ಕಾರವನ್ನು …

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿಯನ್ನು ಕಟ್ಟಿ ಹಾಕಲು ವಿರೋಧ ಪಕ್ಷಗಳು ತಮ್ಮ ಶಕ್ತಿ ಪ್ರದರ್ಶಿಸಲು ಮುಂದಾಗಿದೆ. ಪಾಟ್ನಾ ಸಭೆ ಬಳಿಕ ಬೆಂಗಳೂರಿನಲ್ಲಿ ನಾಳೆ ಮತ್ತು ನಾಡಿದ್ದು ಎರಡು ದಿನಗಳ ಕಾಲ ಮಹತ್ವದ ಸಭೆ ನಡೆಯಲಿದೆ. ಪಾಟ್ನಾದಲ್ಲಿ ನಡೆದ ಪ್ರತಿಪಕ್ಷಗಳ …

ಕೋಲಾರ: ಮರ್ಯಾದಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪವೆಸಗಿದ ಹಿನ್ನೆಲೆ ಕಾಮಸಮುದ್ರ ಪೊಲೀಸ್ ವೃತ್ತ ನಿರೀಕ್ಷಕ ಪಿ.ಜೆ.ಮಧುಕರ್​​ನ್ನು ಅಮಾನತುಗೊಳಿಸಿ ಕೇಂದ್ರ ವಲಯ ಐಜಿಪಿ ರವಿಕಾಂತೇಗೌಡ ಭಾನುವಾರ ಆದೇಶ ಹೊರಡಿಸಿದ್ದಾರೆ. ಜೂನ್ 27ರಂದು ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಬೋಡಗುರ್ಕಿ ಗ್ರಾಮದಲ್ಲಿ ಮರ್ಯಾದಾ ಹತ್ಯೆ ನಡೆದಿತ್ತು. ಮರ್ಯಾದಾ …

ಮೀರಠ್ : ಉತ್ತರ ಪ್ರದೇಶದಲ್ಲಿ ಧಾರ್ಮಿಕ ಯಾತ್ರೆ ವೇಳೆ ಭೀಕರ ದುರಂತ ಸಂಭವಿಸಿದ್ದು, ಕನ್ವಾರಿಯಾ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್‌ಗೆ ವಿದ್ಯುತ್ ಸ್ಪರ್ಶವಾದ ಕಾರಣ ಐವರು ಯಾತ್ರಿಕರು ಸ್ಥಳದಲ್ಲೇ ಸಜೀವ ದಹನವಾಗಿದ್ದಾರೆ. ಉತ್ತರ ಪ್ರದೇಶದ ಮೀರಠ್‌ನ ಚೌಹಾನ್ ಗ್ರಾಮದಲ್ಲಿ ಶನಿವಾರ ತಡರಾತ್ರಿ ಈ …

ಮೈಸೂರು: ಮೈಸೂರಿನ ಜಯಚಾಮರಾಜೇಂದ್ರ ಮೃಗಾಲಯದಲ್ಲಿ ಇಂದು ಎರಡು ಗಂಡು ಸಿಂಹದ ಮರಿಗಳು ಮತ್ತು ಒಂದು ಹೆಣ್ಣು ಸಿಂಹದ ಮರಿಗೆ ಅನುಕ್ರಮವಾಗಿ ಸೂರ್ಯ, ಚಂದ್ರ ಮತ್ತು ಕಬಿನಿ ಎಂಬ ಹೆಸರನ್ನಿಡಲಾಯಿತು. ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಈ ಸಂದರ್ಭದಲ್ಲಿ …

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ ಬಿಸಿಯೂಟ ತಯಾರಿಕೆ ಸಿಬ್ಬಂದಿ ಕೈಗೆ ಬಳೆತೊಡದಂತೆ ಶಿಕ್ಷಣ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದ್ದು ವ್ಯಾಪಕ ಸುದ್ದಿಯಾಗಿದೆ. ಇದಕ್ಕೆ ಕಾರ್ಯಕರ್ತೆಯರು, ಹಿಂದು ಸಂಘಟನೆಗಳು ಟೀಕೆ ವ್ಯಕ್ತಪಡಿಸುತ್ತಿದ್ದಾರೆ. ಮಧ್ಯಾಹ್ನದ ಬಿಸಿಯೂಟ ತಯಾರಿಕೆಯಲ್ಲಿನ ಗುಣಮಟ್ಟ ಸುರಕ್ಷತೆ, ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಸಿಬ್ಬಂದಿ …

ನವದೆಹಲಿ: ದೇಶದ ಹಲವೆಡೆ ಈಗಲೂ ಟೊಮೇಟೊ ಕೆಜಿಗೆ 160 ರೂ.ಗೆ ಪ್ರೀಮಿಯಂ ದರದಲ್ಲಿ ಮಾರಾಟವಾಗುತ್ತಿದ್ದು, ಭಾನುವಾರದಿಂದ (ಜುಲೈ 16) ಪ್ರತಿ ಕೆಜಿ ಟೊಮೇಟೊವನ್ನು 80 ರೂ.ಗೆ ರಿಯಾಯಿತಿ ದರದಲ್ಲಿ ಮಾರಾಟ ಮಾಡಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಗ್ರಾಹಕ ವ್ಯವಹಾರಗಳು, ಆಹಾರ …

ಹುಬ್ಬಳ್ಳಿ: ಕರ್ನಾಟಕ ರಾಜಕೀಯ ಅಂಗಳದಲ್ಲಿ ಈಗ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ ಬಹಳ ಚರ್ಚೆಯಾಗುತ್ತಿದೆ. ನಾಡಿದ್ದು ಜುಲೈ 18ರಂದು ದೆಹಲಿಯಲ್ಲಿ ಎನ್ ಡಿಎ ಸಭೆಯಿದ್ದು ಅದಕ್ಕೆ ಮುನ್ನ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ದೆಹಲಿಗೆ ಹೋಗಿ ಬಿಜೆಪಿ ವರಿಷ್ಠರ ಜೊತೆ ಮಾತುಕತೆ ನಡೆಸಲಿದ್ದಾರೆ …

ಮೈಸೂರು : ಮೀನಾಕ್ಷಿಪುರ ಕಾವೇರಿ‌ ಹಿನ್ನೀರಿನಲ್ಲಿ ಈಜಲು ಹೋದ ಮೂವರು ಯುವಕರು ನಾಪತ್ತೆಯಾದ ಘಟನೆ ನಡೆದಿದ್ದು, ಅದರಲ್ಲಿ ಓರ್ವನ ಶವ ಪತ್ತೆಯಾಗಿದೆ. ಇನ್ನುಳಿದ ಇಬ್ಬರಿಗಾಗಿ‌ ಹುಡುಕಾಟ ನಡೆದಿದೆ. ಭರತ್(20), ಪ್ರವೀಣ್(20), ವರುಣ್(20) ನಾಪತ್ತೆಯಾದ ಯುವಕರು. ಮೂವರು ಮೈಸೂರಿನ ಖಾಸಗಿ ಕಾಲೇಜಿನಲ್ಲಿ ಎರಡನೇ …

ಭೋಪಾಲ್: ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಕಳೆದ ನಾಲ್ಕು ತಿಂಗಳಲ್ಲಿ ಎಂಟು ಚೀತಾಗಳು ಸಾವನ್ನಪ್ಪಿವೆ. ಆದರೂ ನಮೀಬಿಯಾ ಚೀತಾಗಳನ್ನು ಸ್ಥಳಾಂತರಿಸುವುದಿಲ್ಲ ಮತ್ತು ಈ ಯೋಜನೆಯು ಯಶಸ್ವಿಯಾಗಲಿದೆ ಎಂದು ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವ ಭೂಪೇಂದರ್ ಯಾದವ್ ಅವರು ಶನಿವಾರ ಹೇಳಿದ್ದಾರೆ. “ನಾವು …

Stay Connected​
error: Content is protected !!