Mysore
22
light rain

Social Media

ಸೋಮವಾರ, 23 ಫೆಬ್ರವರಿ 2026
Light
Dark

BREAKING NEWS

HomeBREAKING NEWS

ನವದೆಹಲಿ: ಲೋಕಸಭೆ ಚುನಾವಣೆ ಕಾವು ಏರುತ್ತಿರುವಾಗಲೇ ಕೇಂದ್ರ ಸರ್ಕಾರ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ಪ್ರತಿ ಲೀಟರ್‌ಗೆ 2 ರೂ. ಇಳಿಕೆ ಮಾಡಿದೆ. ಈ ಪರಿಷ್ಕೃತ ದರ ನಾಳೆ ( ಮಾರ್ಚ್‌ 15 ) ಬೆಳಗ್ಗೆ 6 ಗಂಟೆಯಿಂದಲೇ ಜಾರಿಗೆ ಬರಲಿದೆ.

ಬೆಂಗಳೂರು: ರಾಜ್ಯಸಭಾ ಚುನಾವಣೆ ಬಳಿಕ ʼವಿಧಾನಸೌಧದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದಾರೆʼ ಎಂಬ ಆರೋಪದಡಿಯಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೆ ನಗರದ ಹೆಚ್ಚುವರಿ ಮುಖ್ಯ ಮೆಟ್ರೊ ಪಾಲಿಟನ್‌ ಮ್ಯಾಜಿಸ್ಟ್ರೇಟ್‌ ಕೋರ್ಟ್‌ ಷರತ್ತಬದ್ಧ ಜಾಮೀನು ಮಂಜೂರು ಮಾಡಿದೆ. ಬಂಧನಕ್ಕೊಳಗಾಗಿದ್ದ ದೆಹಲಿಯ ಕಿಶನ್‌ ಗಂಜಂನ ಮೊಹಮ್ಮದ್‌ …

ಮುಂಬೈ: ಅಜಿಂಕ್ಯ ರಹಾನೆ ನಾಯಕತ್ವದ ಮುಂಬೈ ತಂಡವು ವಿದರ್ಭ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ ಮುಂಬೈ 169 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿತು. ಆ ಮೂಲಕ ಬರೋಬ್ಬರಿ ದಾಖಲೆಯ 42ನೇ ಬಾರಿಗೆ ರಣಜಿ ಟ್ರೋಫಿ ಗೆದ್ದು ಬೀಗಿತು. ಇಲ್ಲಿನ ವಾಂಖೆಡೆ …

ಅಮೇರಿಕನ್ ಬುಲ್‌ಡಾಗ್ಸ್, ರಾಟ್‌ವೀಲರ್ಸ್ ಮತ್ತು ಮ್ಯಾಸ್ಟಿಫ್ಸ್ ಸೇರಿದಂತೆ 23 ತಳಿಗಳ ಅಪಾಯಕಾರಿ ನಾಯಿಗಳ ಮಾರಾಟ ಮತ್ತು ಸಂತಾನೋತ್ಪತ್ತಿಯನ್ನು ನಿಷೇಧಿಸುವಂತೆ ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೆ ನಿರ್ದೇಶನ ನೀಡಿದೆ. ಪಶು ಸಂಗೋಪನಾ ಆಯುಕ್ತರ ಅಧ್ಯಕ್ಷತೆಯಲ್ಲಿ ರಚಿತವಾದ ತಜ್ಞರ ಸಮಿತಿಯು ಅಪಾಯಕಾರಿ ತಳಿ ನಾಯಿಗಳ …

ನವದೆಹಲಿ : ರಾಜಸ್ಥಾನದ ಜೈಸಲ್ಮೇರ್ನಲ್ಲಿ ಮಂಗಳವಾರ ಮಧ್ಯಾಹ್ನ ಸೇನಾ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ. ಜೈಸಲ್ಮೇರ್ ನ ಜವಾಹರ್ ಕಾಲೋನಿ ಪ್ರದೇಶದ ಬಳಿ ಹೆಲಿಕಾಪ್ಟರ್ ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೀಡಾಗಿದೆ ಎಂದು ವರದಿಯಾಗಿದೆ. ಸ್ಥಳೀಯ ಪೊಲೀಸರು ಮತ್ತು ಆಡಳಿತ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಧಾವಿಸಿದರು. ಘಟನೆಯಲ್ಲಿ …

ಮೈಸೂರು: ಮೈಸೂರಿನ ರಾಜವಂಶಸ್ಥರಾದ ರಾಜ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ರಾಜಕೀಯಕ್ಕೆ ಬರುವುದಾದರೇ ನನ್ನ ಸ್ವಾಗತವಿದೆ ಎಂದು ಮೈಸೂರು- ಕೊಡಗು ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ. ಅರಮನೆಯಿಂದ ಬೀದಿಗೆ ಬಂದು ಜನರ ಕಷ್ಟಗಳಿಗೆ ಸ್ಪಂದಿಸಿದರೇ ನಾನು ಒಬ್ಬ ಕಾರ್ಯಕರ್ತನಾಗಿ ಅವರೊಂದಿಗೆ …

ಅಹಮದಾಬಾದ್‌: ದೇಶಾದ್ಯಂತ ನೂತನ 10 ಹೊಸ ವಂದೇ ಭಾರತ್ ರೈಲುಗಳು ಮತ್ತು ಇತರ ರೈಲು ಸೇವೆಗಳಿಗೆ ಇಂದು (ಮಾ.12) ಗುಜರಾತ್​​​ನ ಅಹಮದಾಬಾದ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ರಾಜ್ಯದಲ್ಲಿ ರೈಲ್ವೆ ಮೂಲಸೌಕರ್ಯ, ಸಂಪರ್ಕ ಮತ್ತು ಪೆಟ್ರೋಕೆಮಿಕಲ್ ವಲಯವನ್ನು ಉತ್ತೇಜಿಸುವ ಸಲುವಾಗಿ …

ಬೆಂಗಳೂರು: ೨೦೨೪ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರದಿಂದ ಡಾ‌. ಮಂಜುನಾಥ್ ಸ್ಪರ್ಧೆ ಬಹುತೇಕ ಖಚಿತವಾಗಿದೆ. ಮಂಜುನಾಥ್ ಅವರನ್ನು ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಾಂಗ್ರೆಸ್​ನ ಡಿಕೆ ಸುರೇಶ್ ವಿರುದ್ಧ ಕಣಕ್ಕಿಳಿಸಲು ಜೆಡಿಎಸ್, ಬಿಜೆಪಿ ಮೈತ್ರಿ ಮುಂದಾಗಿದೆ. ಬಿಜೆಪಿಯಿಂದ ಸಂಸದ ಸುರೇಶ್ ವಿರುದ್ಧ ಸ್ಪರ್ಧೆ …

ಬೆಂಗಳೂರು: ಕೃತಕ ಬಣ್ಣಗಳನ್ನು ಬಳಸಿ ತಯಾರಿಸುತ್ತಿದ್ದ ಕಾಟನ್‌ ಕ್ಯಾಂಡಿಯನ್ನು ರಾಜ್ಯಾದ್ಯಂತ ಬ್ಯಾನ್‌ ಮಾಡಲಾಗಿದೆ ಮತ್ತು ಗೋಬಿ ಮಂಚೂರಿಗೆ ಯಾವುದೇ ರಾಸಾಯನಿಕ ಬಳಕೆ ಮಾಡದಂತೆ ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಹೆಚ್ಚಾಗಿ ಮಕ್ಕಳು ಮತ್ತು ಯುವಕರು ಕಾಟನ್‌ ಕ್ಯಾಂಡಿ …

ಬೆಂಗಳೂರು: ಮನವಾದಿವನ್ನು ಸಮರ್ಥನೆ ಮಾಡಿಕೊಳ್ಳೋದು, ಮನುಸ್ಮೃತಿಗೆ ಅನುಗುಣವಾಗಿ ಸಂವಿಧಾನ ಇರಬೇಕು ಅನ್ನೋದು ಬಿಜೆಪಿ ಅವರ ಹಿಡನ್ ಅಜೆಂಡಾ. ಅದಕ್ಕೆ ಇಡೀ ದೇಶದ ಬಡವರು, ದಲಿತರು, ಅಲ್ಪಸಂಖ್ಯಾತರು ಹಿಂದುಳಿಬದವರು ಎಲ್ಲರೂ ಅವರನ್ನು ವಿರೋಧ ಮಾಡುತ್ತಾರೆ. ಒಂದು ವೇಳೆ ಸಂವಿಧಾನ ಬದಲಾವಣೆಯ ಕೆಲಸ ಆದರೆ …

Stay Connected​
error: Content is protected !!