Mysore
29
overcast clouds

Social Media

ಬುಧವಾರ, 17 ಜೂನ್ 2026
Light
Dark

BREAKING NEWS

HomeBREAKING NEWS

ಬೆಂಗಳೂರು: ಗುತ್ತಿಗೆದಾರ ಸಂತೋಷ್‌ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ರಿಲೀಫ್ ಸಿಕ್ಕಿದೆ. ಜನಪ್ರತಿನಿಧಿಗಳ ನ್ಯಾಯಾಲಯ ಬಿ ರಿಪೋರ್ಟ್ ಅಂಗೀಕರಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆಎಸ್​ ಈಶ್ವರಪ್ಪ ಅವರ ಮೇಲಿನ ಆರೋಪಕ್ಕೆ ಸೂಕ್ತ ಸಾಕ್ಷಾಧಾರಗಳು ಇಲ್ಲವೆಂದು ಬಿ ರಿಪೋರ್ಟ್​​ …

ಕೋಲ್ಕತಾ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ (ಜು.17) ಬೆಂಗಳೂರಿನಲ್ಲಿ ಆಯೋಜಿಸಿರುವ ಪ್ರತಿಪಕ್ಷಗಳ ಔತಣಕೂಟದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಭಾಗವಹಿಸುತ್ತಿಲ್ಲ. ಶಸ್ತ್ರಚಿಕಿತ್ಸೆಯ ನಂತರದ ಪ್ರೋಟೋಕಾಲ್‌ಗಳನ್ನು ಅನುಸರಿಸಬೇಕಾಗಿರುವುದರಿಂದ ಜುಲೈ 17 ರಂದು ಪ್ರತಿಪಕ್ಷದ ಔತಣಕೂಟದಲ್ಲಿ ಭಾಗವಹಿಸುವುದಿಲ್ಲ. ಆದರೆ ಜುಲೈ 18 …

ವಿಜಯನಗರ: ಭಾರತ ಜಿ-20 ಶೃಂಗ ಸಭೆಯ ಅಧ್ಯಕ್ಷತೆ ವಹಿಸಿಕೊಂಡ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಜಿ-20 ಸದಸ್ಯ ರಾಷ್ಟ್ರಗಳ ಸಾಲಿಗೆ ಆಫ್ರಿಕನ್ ಯೂನಿಯನ್ ಸಹ ಸೇರ್ಪಡೆಗೊಳಿಸಲು ಮಂಡಿಸಿದ ಪ್ರಸ್ತಾವನೆಗೆ 3ನೇ ಶೆರ್ಪಾ ಸಭೆಯಲ್ಲಿ ಎಲ್ಲಾ ಸದಸ್ಯ ರಾಷ್ಟ್ರಗಳಿಂದ ಸಹಮತದೊಂದಿಗೆ ಸಂಪೂರ್ಣ ಬೆಂಬಲ ವ್ಯಕ್ತವಾಗಿದೆ …

ಚಾಮರಾಜನಗರ: ಇತ್ತೀಚೆಗೆ ಚಾಮರಾಜನಗರದಲ್ಲಿ ಚಿರತೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 14 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ಚಾಮರಾಜನಗರ ಜಿಲ್ಲೆಯ ಕಗ್ಗಲಿಗುಂದಿ ಗ್ರಾಮದಲ್ಲಿ ಚಿರತೆ ದಾಳಿಗೊಳಗಾಗಿ ತೀವ್ರವಾಗಿ ಗಾಯಗೊಂಡಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಚಿರತೆ ದಾಳಿಯಿಂದ ಬಾಲಕಿಯ ದವಡೆ ಮೂಳೆ ಮುರಿದಿದ್ದ ಪರಿಣಾಮ …

ಶಿಮ್ಲಾ: ಭಾರೀ ಮಳೆಯಿಂದ ಉಂಟಾದ ಹಾನಿಯ ತೀವ್ರತೆಯನ್ನು ಎದುರಿಸುತ್ತಿರುವ ರಾಜ್ಯಕ್ಕೆ ಮಧ್ಯಂತರ ಪರಿಹಾರವಾಗಿ 2,000 ಕೋಟಿ ರೂಪಾಯಿ ನೆರವು ನೀಡುವಂತೆ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ಕೇಂದ್ರ ಸರ್ಕಾರವನ್ನು ಕೋರಿದ್ದಾರೆ. ಇನ್ನು ರಾಜ್ಯದಲ್ಲಿ ಪ್ರವಾಹ ಸಂತ್ರಸ್ತರಿಗೆ ನೀಡುವ ಪರಿಹಾರ …

ಲಖನೌ: 2019ರ ಲೋಕಸಭಾ ಚುನಾವಣೆಯ ಪ್ರಚಾರದ ವೇಳೆ ಸಮಾಜವಾದಿ ಪಕ್ಷದ (ಎಸ್‌ಪಿ) ನಾಐಕ ಅಜಂ ಖಾನ್‌ ವಿರುದ್ಧ ದಾಖಲಾಗಿದ್ದ ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು (ಜು.15) ರಾಂಪುರ ನ್ಯಾಯಾಲಯ ಅವರನ್ನು ದೋಷಿ ಎಂದು ಘೋಷಿಸಿದ್ದು, ಅವರಿಗೆ ಎರಡು ವರ್ಷಗಳ ಕಾಲ ಜೈಲು …

ಸಾರ್ವಜನಿಕ ವಲಯದ ಅತಿ ದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತೆ ತನ್ನ ಸಾಲದ ಮೇಲಿನ ಬಡ್ಡಿ ದರವನ್ನು ಏರಿಕೆ ಮಾಡಿದೆ. ಈ ಮೂಲಕ ಕೋಟಿಗಟ್ಟಲೆ ಗ್ರಾಹಕರಿಗೆ ಆಘಾತ ನೀಡಿದೆ. ಬ್ಯಾಂಕ್ ತನ್ನ ಕನಿಷ್ಠ ವೆಚ್ಚದ ಸಾಲದ ದರವನ್ನು 5 …

ನವದೆಹಲಿ: ಐರೋಪ್ಯ ಸಂಸತ್ತು ಭಾರತದ ಆಂತರಿಕ ವಿಷಯದ ಬಗ್ಗೆ ಚರ್ಚಿಸಿದ ನಂತರವೂ ಮಣಿಪುರದಲ್ಲಿ ನಡೆದ ಹಿಂಸಾಚಾರದ ಬಗ್ಗೆ ಮೌನ ವಹಿಸಿದ್ದನ್ನು ಪ್ರಶ್ನಿಸಿ, ಫ್ರಾನ್ಸ್‌ ಪ್ರವಾಸದಿಂದ ಹೊರಟು ಅಬುಧಾಬಿಗೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೊಮ್ಮೆ …

ಬೆಂಗಳೂರು: ಮಾನಸಿಕ ಅಸ್ವಸ್ಥೆ ಮತ್ತು ಮಾತು ಬಾರದ ಅಪ್ರಾಪ್ತ ಅತ್ಯಾಚಾರ ಸಂತ್ರಸ್ತೆಗೆ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಸಂತ್ರಸ್ತ ಪರಿಹಾರ ಯೋಜನೆಯಡಿ ಕರ್ನಾಟಕ ಉಚ್ಚ ನ್ಯಾಯಾಲಯವು 10.50 ಲಕ್ಷ ರು. ಪರಿಹಾರ ಹೆಚ್ಚಿಸಿ ತೀರ್ಪು ನೀಡಿದೆ. ಪೋಕ್ಸೊ ಕಾಯಿದೆಯ ಅಡಿಯಲ್ಲಿ ಬಾಲಕಿಗೆ …

ಬೆಂಗಳೂರು: ಬಿಜೆಪಿಗರು ಮೊದಲು ತಾವು ಚುನಾವಣಾ ಪೂರ್ವದಲ್ಲಿ ಘೋಷಣೆ ಮಾಡಿದ್ದ ಆಶ್ವಾಸನೆಗಳ ಈಡೇರಿಸಿದ್ದಾರೆಯೇ ಎಂದು ಮೊದಲು ಸ್ಪಷ್ಟಪಡಿಸಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಪ್ರಶ್ನೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಡಿಕೆ ಶಿವಕುಮಾರ್ ಅವರು, 'ಕಾಂಗ್ರೆಸ್ ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿದ್ದು, ಈ ಸರ್ಕಾರದಿಂದ ನಮಗೆ …

Stay Connected​
error: Content is protected !!