Mysore
26
scattered clouds

Social Media

ಸೋಮವಾರ, 15 ಜೂನ್ 2026
Light
Dark

BREAKING NEWS

HomeBREAKING NEWS

ಶ್ರೀಹರಿಕೋಟಾ: "ಚಂದ್ರಯಾನ-3 ಚಂದ್ರನ ಕಡೆಗಿನ ತನ್ನ ಪ್ರಯಾಣವನ್ನು ಆರಂಭಿಸಿದೆ. ಅದಕ್ಕೆ ಶುಭವಾಗಲಿ ಎಂದು ಹಾರೈಸೋಣ" ಎಂದು ಸಂಭ್ರಮದ ಮುಖದೊಂದಿಗೆ ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ಹೇಳಿದರು. ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದ ಎರಡನೇ ಲಾಂಡ್ ಪ್ಯಾಡ್‌ನಿಂದ ಚಂದ್ರಯಾನ-3 ನೌಕೆಯನ್ನು …

ಮಧ್ಯ ಪ್ರದೇಶ: ಆಫ್ರಿಕಾದಿಂದ ತರಲಾಗಿದ್ದ ಚೀತಾಗಳ ಸರಣಿ ಸಾವು ಮುಂದುವರೆದಿದೆ. ಮಧ್ಯ ಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಮತ್ತೊಂದು ಚೀತಾ ಸಾವನ್ನಪ್ಪಿದೆ. ಗಂಡು ಚೀತಾ ಇದೀಗ ಸಾವನ್ನಪ್ಪಿದ್ದು, ಕಳೆದ ನಾಲ್ಕು ತಿಂಗಳಲ್ಲಿ ಮೃತಪಟ್ಟ 8ನೇ ಚೀತಾ ಇದಾಗಿದೆ. ಗುರುವಾರ ಬೆಳಗ್ಗೆ ಕುನೋ ರಾಷ್ಟ್ರೀಯ …

ಬೆಂಗಳೂರು: ಚಂದಿರನ ಅಂಗಳಕ್ಕೆ ನೌಕೆಯನ್ನು ಕಳುಹಿಸುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೋ) ಐತಿಹಾಸಿಕ ಚಂದ್ರಯಾನ-3 ಶುಕ್ರವಾರ ಮಧ್ಯಾಹ್ನ 2.35ಕ್ಕೆ ಆಂಧ್ರ ಪ್ರದೇಶದ ಶ್ರೀಹರಿಕೋಟಾದಿಂದ ಉಡಾವಣೆಯಾಗಿದೆ. ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಂದು ಮಧ್ಯಾಹ್ನ ವಿಕ್ರಂ ಲ್ಯಾಂಡರ್ ಮತ್ತು ಪ್ರಗ್ಯಾನ್ ರೋವರ್ ಅನ್ನು …

ಬೆಂಗಳೂರು: ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿ ಮಾಡಿದ ಹಿನ್ನೆಲೆಯಲ್ಲಿ ಇದುವರೆಗೂ 8 ಕೋಟಿಗೂ ಅಧಿಕ ಮಹಿಳೆಯರು ಸೌಲಭ್ಯ ಪಡೆದಿದ್ದಾರೆ. ಅನೇಕ ಕಡೆ ಬಸ್‍ಗಳ ಚಾಲಕರಿಲ್ಲ ಎನ್ನುವ ಕೂಗು ಕೇಳಿ ಬಂದ ಹಿನ್ನೆಲೆಯಲ್ಲಿ ಹೊಸದಾಗಿ 13 ಸಾವಿರ ಚಾಲಕರು, ನಿರ್ವಾಹಕರು, ತಾಂತ್ರಿಕ ಸಿಬ್ಬಂದಿಯನ್ನು …

ಬೆಂಗಳೂರು: ಕಾಲಚಕ್ರ ಹೀಗೇ ಇರುವುದಿಲ್ಲ. ಕರ್ನಾಟಕದಿಂದಲೇ ಬಿಜೆಪಿ ಅವನತಿ ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ಸೋಲು ಕಟ್ಟಿಟ್ಟ ಬುತ್ತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎಚ್ಚರಿಸಿದರು. ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯದ ಮೇಲೆ ವಿಧಾನಪರಿಷತ್‍ನಲ್ಲಿ ಮಾತನಾಡಿದ ಅವರು, ದೇಶವನ್ನೇ ಗೆದ್ದೇ ಬಿಟ್ಟೆವು ಎಂಬ ಭ್ರಮೆಯಲ್ಲಿದ್ದ …

ಬೆಂಗಳೂರು: ರಾಜ್ಯಾದ್ಯಂತ ಗ್ರಾಮಪಂಚಾಯ್ತಿಗಳಲ್ಲಿ ಪರಿಶಿಷ್ಟ ಜಾತಿ/ಪಂಗಡದ ಕಲ್ಯಾಣ ಕಾರ್ಯಕ್ರಮಗಳಿಗೆ ಮೀಸಲಿಟ್ಟ ಅನುದಾನವನ್ನು ಸಮರ್ಪಕವಾಗಿ ಬಳಸಲು ಪಂಚತಂತ್ರ-2 ಯೋಜನೆ ಜಾರಿ ಮಾಡಿವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಪ್ರಿಯಾಂಕ್ ಖರ್ಗೆ ವಿಧಾನಪರಿಷತ್‍ನಲ್ಲಿ ಹೇಳಿದರು. ಸದಸ್ಯ ಡಾ.ಡಿ.ತಿಮ್ಮಯ್ಯನವರ ಪ್ರಶ್ನೆಗೆ ಉತ್ತರಿಸಿದ ಅವರು, 2022-23ನೇ ಸಾಲಿನಲ್ಲಿ …

ರಿಷಭ್‌ ಶೆಟ್ಟಿ ನಟನೆಯ ‘ಕಾಂತಾರ’ ಸಿನಿಮಾ 2022ರಲ್ಲಿ ರಿಲೀಸ್ ಆಗಿ ಭರ್ಜರಿ ಕಮಾಯಿ ಮಾಡಿತು. 400+ ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದ ಈ ಚಿತ್ರ ವಿಮರ್ಶಕರಿಂದಲೂ ಮೆಚ್ಚುಗೆ ಪಡೆಯಿತು. ಆರಂಭದಲ್ಲಿ ಕನ್ನಡದಲ್ಲಿ ಮಾತ್ರ ಡಬ್ ಆಗಿದ್ದ ಈ ಚಿತ್ರ ಬಳಿಕ …

‘ಸ್ಕ್ಯಾಂಡಿನೇವಿಯಾದಲ್ಲಿ 6,000 ವರ್ಷಗಳಷ್ಟು ಹಳೆಯದಾದ ಚ್ಯೂಯಿಂಗ್​ ಗಮ್​  (Chewing Gum) ಪತ್ತೆಯಾಗಿದೆ. ಇಷ್ಟೇ ಅಲ್ಲ ಇದನ್ನು ಜಗಿದವರ ಡಿಎನ್​ಎ (DNA)ಯನ್ನು ಕೂಡ ಇದು ಸಂರಕ್ಷಿಸಿಟ್ಟುಕೊಂಡಿದೆ. ಈ ಚ್ಯೂಯಿಂಗ್​ ಗಮ್​ ಅನ್ನು ಜಗಿದವಳು ಬೇಟೆಗಾರರ ಪುಟ್ಟ ಹುಡುಗಿ, ಈಕೆ ಕಪ್ಪು ಚರ್ಮ, ಕಂದು ಕೂದಲು …

ಭಾರತದ ಹುಲಿ ಸಂರಕ್ಷಿತ ಪ್ರದೇಶಗಳ ನಿರ್ವಹಣೆ ಕುರಿತು ನಡೆಸಿರುವ ಮ್ಯಾನೇಜ್‌ಮೆಂಟ್ ಎಫೆಕ್ಟಿವ್‌ನೆಸ್ ಎವಲ್ಯೂಷನ್‌ನಲ್ಲಿ ಬಂಡೀಪುರ ಉನ್ನತ ಅಂಕಗಳನ್ನು ಗಳಿಸಿ ಮತ್ತೊಮ್ಮೆ ಅತ್ಯುತ್ತಮ ಹುಲಿ ಸಂರಕ್ಷಿತ ವಲಯ ಎಂಬ ಬಿರುದನ್ನು ತನ್ನದಾಗಿಸಿಕೊಂಡಿದಕ್ಕೆ ಬಂಡೀಪುರ ಸಿಎಫ್ ಡಾ.ರಮೇಶ್ ಕುಮಾರ್ ಅವರಿಗೆ ಎನ್‌ಟಿಸಿಎ ಅಧಿಕಾರಿಗಳು ಅಭಿನಂದನ …

ಬೆಂಗಳೂರು: ಆರ್‌ಎಸ್‌ಎಸ್‌ಗೆ ಮಂಜೂರಾಗಿದ್ದ ಜಮೀನು ಹಸ್ತಾಂತರಕ್ಕೆ ರಾಜ್ಯ ಸರ್ಕಾರ ತಡೆ ನೀಡುವ ಮೂಲಕ ಶಾಕ್ ನೀಡಿದೆ. ಈ ಬಗ್ಗೆ ವಿಧಾನಸಭೆಯಲ್ಲಿ ಕಂದಾಯ ಸಚಿವ ಕೃಷ್ಣಬೈರೇಗೌಡ ಮಾಹಿತಿ ನೀಡಿದ್ದು, ಜನಸೇವಾ ಟ್ರಸ್ಟ್ ಗೆ ಮಂಜೂರಾಗಿದ್ದ 35.33 ಎಕರೆ ಭೂಮಿ ಹಸಾಂತರಕ್ಕೆ ತಡೆ ನೀಡಲಾಗಿದೆ …

Stay Connected​
error: Content is protected !!