Mysore
26
scattered clouds

Social Media

ಸೋಮವಾರ, 15 ಜೂನ್ 2026
Light
Dark

BREAKING NEWS

HomeBREAKING NEWS

ಪ್ಯಾರಿಸ್: ಫ್ರಾನ್ಸ್ ಗೆ ಪ್ರಯಾಣ ಬೆಳೆಸುವ ಭಾರತೀಯರಿಗೆ ಇಲ್ಲಿದೆ ಶುಭಸುದ್ದಿ. ಶೀಘ್ರದಲ್ಲೇ ಫ್ರಾನ್ಸ್‌ನಲ್ಲಿ ಯುಪಿಐ ಬಳಸಿ ಪಾವತಿಸಲು ಸಾಧ್ಯವಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಫ್ರಾನ್ಸ್‌ನಲ್ಲಿರುವ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡುವ ವೇಳೆ ಘೋಷಿಸಿದ್ದಾರೆ. ಪ್ಯಾರಿಸ್‌ನ ಐಫೆಲ್ ಟವರ್‌ನ ಮೊದಲ ಮತ್ತು …

ಪ್ಯಾರಿಸ್(ಫ್ರಾನ್ಸ್): ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಫ್ರಾನ್ಸ್‌ನ ಅತ್ಯುನ್ನತ ಗೌರವವಾದ ಗ್ರ್ಯಾಂಡ್ ಕ್ರಾಸ್ ಆಫ್ ದಿ ಲೀಜನ್ ಆಫ್ ಆನರ್ ನ್ನು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ನೀಡಿ ಗೌರವಿಸಿದ್ದಾರೆ. ಎರಡು ದಿನಗಳ ಭೇಟಿಗಾಗಿ ನಿನ್ನೆ ಗುರುವಾರ ಪ್ಯಾರಿಸ್‌ಗೆ ಆಗಮಿಸಿದ …

ಕೊಚ್ಚಿ (ಕೇರಳ):  2010ರ ಜುಲೈ 4ರಂದು ದೇಶಾದ್ಯಂತ ಸುದ್ದಿಯಾಗಿದ್ದ ತೊಡುಪುಯ ನ್ಯೂಮಾನ್‌ ಕಾಲೇಜಿನ ಮಲೆಯಾಳಂ ಶಿಕ್ಷಕ ಪ್ರೊ. ಟಿ.ಜೆ.ಜೋಸೆಫ್‌ ಅವರ ಕೈ ಕತ್ತರಿಸಿದ ಪ್ರಕರಣದಲ್ಲಿ ನಿಷೇಧಿತ ಪಿಎಫ್‌ಐ ಸಂಘಟನೆಗೆ ಸೇರಿದ ಮೂವರು ಅಪರಾಧಿಗಳಿಗೆ ಕೊಚ್ಚಿಯ ಎನ್‌ಐಎ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ …

ಬೆಂಗಳೂರು: ರಾಗಿ-ಭತ್ತದ ತಳಿಗೆ ರೈತ ಹೋರಾಟಗಾರ ದಿ. ಜಿ. ಮಾದೇಗೌಡರ ಹೆಸರಿಡಲು ಕ್ರಮ ವಹಿಸುವಂತೆ ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಉಪ ಕುಲಪತಿಗಳಿಗೆ ಮತ್ತು ಕೃಷಿ ಇಲಾಖೆ ಕಾರ್ಯದರ್ಶಿಗಳಿಗೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಆದೇಶ ನೀಡಿದ್ದಾರೆ. ಡಾ. ಜಿ.ಮಾದೇಗೌಡ ಪ್ರತಿಷ್ಠಾನದ 23ನೇ …

ಬೆಂಗಳೂರು: ಕಾಂಗ್ರೆಸ್ ಜೊತೆಗೆ ಸಮ್ಮಿಶ್ರ ಸರ್ಕಾರ ನಡೆಸುತ್ತಿದ್ದ ಸಂದರ್ಭದಲ್ಲಿ ಲೋಕಸಭಾ ಚುನಾವಣೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಕರೆದು ಒಂದೂವರೆ ಗಂಟೆಗಳ ಕಾಲ ಚರ್ಚಿಸಿದ್ದರು. ಮುಂದಿನ ನಾಲ್ಕು ವರ್ಷ ಯಾವುದೇ ಸಮಸ್ಯೆ ಇರೊಲ್ಲ, ಸರ್ಕಾರಕ್ಕೆ ಬೆಂಬಲ ಕೊಡುತ್ತೇವೆ ಎಂದು ಆಹ್ವಾನ‌‌ ನೀಡಿದ್ದರು. …

ನವದೆಹಲಿ: ಛತ್ತೀಸ್‌ಗಢದಲ್ಲಿ ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಅಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ರಾಜ್ಯಸಭಾ ಮಾಜಿ ಸಂಸದ ವಿಜಯ್ ದರ್ದಾ ಮತ್ತು ಮಾಜಿ ಕಲ್ಲಿದ್ದಲು ಕಾರ್ಯದರ್ಶಿ ಎಚ್‌ಸಿ ಗುಪ್ತಾ ಸೇರಿದಂತೆ ಏಳು ಆರೋಪಿಗಳು ತಪ್ಪಿತಸ್ಥರು ಎಂದು ದೆಹಲಿ ನ್ಯಾಯಾಲಯ ಗುರುವಾರ ತೀರ್ಪು ನೀಡಿದೆ. ಪ್ರಕರಣದ ವಿಚಾರಣೆ …

ಭೋಪಾಲ್: ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್ ಅವರ ಮೊಬೈಲ್ ಫೋನ್ ನ್ನು ವಂಚಕರು ಹ್ಯಾಕ್ ಮಾಡಿದ್ದು, ಪಕ್ಷದ ನಾಲ್ಕು ನಾಯಕರಿಗೆ ಕರೆ ಮಾಡಿ ಅವರಿಂದ ತಲಾ 10 ಲಕ್ಷ ರೂಪಾಯಿಗಳಿಗೆ ಬೇಡಿಕೆ ಇಟ್ಟಿದ್ದಾರೆ. ಸ್ವತಃ ಪಕ್ಷದ ವಕ್ತಾರರೊಬ್ಬರು ಈ ಬಗ್ಗೆ ಮಾಹಿತಿ …

ಬೆಂಗಳೂರು : ದಿಲ್ಲಿ, ಪಂಜಾಬ್‌ ಬಳಿಕ ಕರ್ನಾಟಕದಲ್ಲಿ ನೆಲೆ ಕಂಡುಕೊಳ್ಳಲು ಪ್ರಯತ್ನಿಸುತ್ತಿರುವ ಆಮ್‌ ಆದ್ಮಿ ಪಕ್ಷದಲ್ಲಿ ಮಹತ್ವದ ಬದಲಾವಣೆಗಳಾಗಿವೆ. ಆಮ್‌ ಆದ್ಮಿ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ಹಿರಿಯ ನಟ ಹಾಗೂ ರಾಜಕಾರಣಿ ಮುಖ್ಯಮಂತ್ರಿ ಚಂದ್ರು ಅವರನ್ನು ನೇಮಕ ಮಾಡಲಾಗಿದೆ. ಲೋಕಸಭಾ ಚುನಾವಣೆಗೆ ಕೆಲವೇ …

ಶ್ರೀಹರಿಕೋಟಾ : ಇಸ್ರೋದ ಮಹತ್ವಾಕಾಂಕ್ಷಿ ಯೋಜನೆಯಾದ ಚಂದ್ರಯಾನ-3 ಯೋಜನೆಗೆ 1 ದಿನವಷ್ಟೇ ಬಾಕಿ ಇದ್ದು, 25 ಗಂಟೆ 30 ನಿಮಿಷಗಳ ಕೌಂಟ್‌ಡೌನ್‌ ಇಂದು ಮಧ್ಯಾಹ್ನ 1 ಗಂಟೆಗೆ ಆರಂಭವಾಗಲಿದೆ. ಇದಕ್ಕೆ ಸಂಬಂಧಿಸಿದಂತೆ ಬುಧವಾರ ಸಿದ್ಧತಾ ಪರಿಶೀಲನೆಯನ್ನು ಇಸ್ರೋ ಮುಗಿಸಿದ್ದು, ಉಡಾವಣೆಗೆ ಅನುಮತಿ …

ನವದೆಹಲಿ: ದೇಶದ ಹಲವು ಭಾಗಗಳಲ್ಲಿ ಭಾರೀ ಮಳೆಯಿಂದ ಅಪಾರ ಹಾನಿ ಸಂಭವಿಸಿರುವಂತೆಯೇ ಕೇಂದ್ರ ಹಣಕಾಸು ಸಚಿವಾಲಯವು ಆಯಾ ರಾಜ್ಯ ವಿಪತ್ತು ಪರಿಹಾರ ನಿಧಿಗಾಗಿ 22 ರಾಜ್ಯ ಸರ್ಕಾರಗಳಿಗೆ ಬುಧವಾರ ರೂ. 7,532 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ. ಗೃಹ ಸಚಿವಾಲಯದ ಶಿಫಾರಸಿನ ಮೇರೆಗೆ …

Stay Connected​
error: Content is protected !!