Mysore
24
scattered clouds

Social Media

ಸೋಮವಾರ, 15 ಜೂನ್ 2026
Light
Dark

BREAKING NEWS

HomeBREAKING NEWS

ಬೆಂಗಳೂರು: ರಾಜ್ಯದ 4 ಕೋಟಿ 42 ಲಕ್ಷ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳ ಖಾತೆಗೆ ತಲಾ 170 ರೂ. ಗಳನ್ನು ನೇರ ನಗದು ವರ್ಗಾವಣೆ ಮೂಲಕ ತಲುಪಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ತಿಳಿಸಿದರು. ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯಪಾಲರ …

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆಯಿಂದ ಜುಲೈ 15ರವರೆಗೆ ಫ್ರಾನ್ಸ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ (UAE) ದೇಶಗಳ ಪ್ರವಾಸ ಕೈಗೊಂಡಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ಪ್ರಧಾನ ಮಂತ್ರಿಗಳು ಜುಲೈ 14 ರಂದು ಫ್ರಾನ್ಸ್‌ನ ಬಾಸ್ಟಿಲ್ ಡೇ ಪರೇಡ್‌ನ …

ನವದೆಹಲಿ: ಟೆಕ್​ ದೈತ್ಯ ಕಂಪನಿ ಗೂಗಲ್ ಭಾರತದ ಪಾನಿಪುರಿಗೆ ಮನಸೋತಿದ್ದು, ಡೂಡಲ್ ಮೂಲಕ ಪಾನಿಪುರಿಗೆ ವಿಶೇಷ ಗೌರವ ಸಲ್ಲಿಸಿದೆ. ಆಲೂಗಡ್ಡೆ, ಕ್ಯಾರೆಟ್​ ಹಾಗೂ ಮಸಾಲೆ ನೀರಿನಿಂದ ತುಂಬಿದ ಗರಿಗಿರಿಯಾದ ಪುರಿ ದಕ್ಷಿಣ ಏಷ್ಯಾದ ಬೀದಿಬದಿಯ ಜನಪ್ರಿಯ ಖಾದ್ಯ. ಇಂದು ಜನಪ್ರಿಯ ಖಾದ್ಯವಾದ ಪಾನಿಪುರಿ …

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ‌ ಅಧಿಕಾರಕ್ಕೆ ಬಂದ ಬಳಿಕ ಕೊಲೆ ಭಾಗ್ಯವನ್ನು‌ ನೀಡಿದೆ ಎಂದು ಮಾಜಿ ಸಚಿವ ಆರ್ ಅಶೋಕ್ ಕಿಡಿಕಾರಿದರು. ವಿಧಾನಸೌಧದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಹಲವು ಭಾಗ್ಯ ನೀಡಿದೆ. ಈ‌ಗ …

ಕೊಳ್ಳೇಗಾಲ : ಗಂಡ ಹೆಂಡತಿ ಜಗಳಕ್ಕೆ ಇಬ್ಬರು ಮಕ್ಕಳ ಜೊತೆ ಪತ್ನಿ ವಿಷ ಸೇವಿಸಿರುವ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಮಧುವನಹಳ್ಳಿ ಗ್ರಾಮದಲ್ಲಿ ನಡೆದಿದೆ. ವಿಷ ಸೇವಿಸಿದವರ ಪೈಕಿ ಸಿಂಧು(8) (ಮಗಳು) ಸಾವನ್ನಪ್ಪಿದ್ದು, ತಾಯಿ ಮಗನ ಸ್ಥಿತಿ ಜಿಂತಾಜನಕವಾಗಿದೆ. ಮಧುವನಹಳ್ಳಿ ಗ್ರಾಮದ ಷಣ್ಮುಖಸ್ವಾಮಿ …

ಕಠ್ಮಂಡು : ಮೌಂಟ್ ಎವರೆಸ್ಟ್ ಬಳಿ ಇಂದು ಬೆಳಗ್ಗೆ ನಾಪತ್ತೆಯಾಗಿದ್ದ ಆರು ಜನರಿದ್ದ ಖಾಸಗಿ ಹೆಲಿಕಾಪ್ಟರ್ ಪತನಗೊಂಡಿದ್ದು ಹೆಲಿಕಾಪ್ಟರ್ ನ ಅವಶೇಷಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಕ್ಷಣಾ ತಂಡವು ಅಪಘಾತದ ಸ್ಥಳದಿಂದ ಐದು ಮೃತದೇಹಗಳನ್ನು ಹೊರತೆಗೆದಿದೆ. ಖಾಸಗಿ ಹೆಲಿಕಾಪ್ಟರ್ ಟೇಕಾಫ್ …

ಮೈಸೂರು : ಮೈಸೂರಿನ ತಿ.ನರಸೀಪುರದ ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಆರು ಆರೋಪಿಗಳನ್ನು ಪೋಲಿಸರು ಬಂಧಿಸಿದ್ದಾರೆ. ನಿನ್ನೆ ಪ್ರಕರಣದ A1 ಮತ್ತು A2 ಆರೋಪಿಗಳಿಗೆ ಪೊಲೀಸರು ಕೋಳ ತೊಡಿಸಿದ್ದರು. ಮಣಿಕಂಠ ಅಲಿಯಾಸ್ ಕೊಳೆ ಮಣಿ ಹಾಗೂ ಸಂದೇಶ್ ಬಂಧಿತರಾಗಿದ್ದರು. ಇಂದು …

ಚಿಕ್ಕೋಡಿ : ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದ್ದು, ಇದೀಗ ಎಫ್‌ಐಆರ್ ಮೂಲಕ ಜೈನಮುನಿಯ ಕೊಲೆ ರಹಸ್ಯ ಬಯಲಾಗಿದೆ. ಕರೆಂಟ್ ಶಾಕ್ ನೀಡಿ ಸ್ವಾಮೀಜಿಯ ಹತ್ಯೆಗೈದ ಹಂತಕರು ಬಳಿಕ ಅವರ ದೇಹವನ್ನು ತುಂಡು ತುಂಡು …

ಬೆಂಗಳೂರು: ಸಾರ್ವಜನಿಕ ಕುಂದು ಕೊರತೆಗಳನ್ನು ನೇರವಾಗಿ ಮುಖ್ಯಮಂತ್ರಿಗಳ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಯ ಗಮನಕ್ಕೆ ತರಲು ಮಾಧ್ಯಮ ಮತ್ತು ಸಾರ್ವಜನಿಕರಿಗೆ ನೆರವಾಗುವ ಉದ್ದೇಶದಿಂದ ಹೊಸ ಟ್ವಿಟರ್ ಖಾತೆಯನ್ನು ತೆರೆಯಲಾಗಿದೆ. https://twitter.com/osd_cmkarnataka ಹೆಸರಿನ ಟ್ವಿಟರ್ ಖಾತೆಗೆ ಸಾರ್ವಜನಿಕರು ಮತ್ತು ಮಾಧ್ಯಮದವರು ತಮ್ಮ ಸಾರ್ವಜನಿಕ …

ಬೆಂಗಳೂರು: ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಅತ್ಯಂತ ಪ್ರಮುಖವಾದ 'ಅನ್ನಭಾಗ್ಯ' ಯೋಜನೆಯಡಿ ಬಡಕುಟುಂಬದ ಪ್ರತಿ ವ್ಯಕ್ತಿಗೆ ತಲಾ 5 ಕೆ.ಜಿ ಅಕ್ಕಿ ಹಾಗೂ ತಲಾ 170 ರೂ. ನಗದು ವರ್ಗಾವಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಚಾಲನೆ ನೀಡಿದ್ದಾರೆ. ಇಂದು ವಿಧಾನಸೌಧದ ಸಮ್ಮೇಳನ …

Stay Connected​
error: Content is protected !!