Mysore
23
scattered clouds

Social Media

ಸೋಮವಾರ, 15 ಜೂನ್ 2026
Light
Dark

BREAKING NEWS

HomeBREAKING NEWS

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರದ್ದು ಅನ್ನಭಾಗ್ಯ ಅಲ್ಲ ಕನ್ನಭಾಗ್ಯ ಎಂದು ವ್ಯಂಗ್ಯವಾಡಿರುವ ಬಿಜೆಪಿ, ಚುನಾವಣೆ ವೇಳೆ 10 ಕೆಜಿ ಅಕ್ಕಿ ನೀಡುವ ಆಶ್ವಾಸನೆ ನೀದಿದ್ದ ಕಾಂಗ್ರೆಸ್ ಇದೀಗ ನಾಡಿನ ಜನತೆಗೆ ನಂಬಿಕೆ ದ್ರೋಹ ಎಸಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ. ನಾವು ಇಂದಿನಿಂದ 'ಅನ್ನಭಾಗ್ಯ' ಯೋಜನೆಯಡಿ …

ಬೆಂಗಳೂರು: ಅನ್ನಭಾಗ್ಯ ಯೋಜನೆ ಘೋಷಣೆ ಆದ ತಕ್ಷಣ ರಾಜ್ಯಕ್ಕೆ ಅಕ್ಕಿ ಕೊಡುವುದನ್ನು ಬಂದ್ ಮಾಡುವ ಮೂಲಕ ಕೇಂದ್ರದ ಬಿಜೆಪಿ ಸರ್ಕಾರ ಬಡವರ ವಿರೋಧಿಯಾದ ಡರ್ಟಿ ಪಾಲಿಟಿಕ್ಸ್ ಮಾಡುತ್ತಿದೆ. ಅವರೇನು ಪುಕ್ಕಟ್ಟೆ ಕೊಡುತ್ತಿರಲಿಲ್ಲ. ಕೆಜಿಗೆ 34 ರೂ ನಮ್ಮಿಂದ ತಗೊತಿದ್ದರು ಎಂದು ಮುಖ್ಯಮಂತ್ರಿ …

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಹತ್ವಾಕಾಂಕ್ಷೆ ಯೋಜನೆ ಅನ್ನಭಾಗ್ಯಕ್ಕೆ ಸೋಮವಾರ 10 ವರ್ಷ ತುಂಬಿದೆ. ಈ ಸಂದರ್ಭದಲ್ಲಿ ಸಂತಸ ಹಂಚಿಕೊಂಡಿರುವ ಸಿದ್ದರಾಮಯ್ಯ, ನಾನು ನನ್ನ ಬದುಕಿನಲ್ಲಿ ಅನುಭವಿಸಿದ ಹಸಿವು, ಬಡತನದ ಅನುಭವದಿಂದಲೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮರುಗಳಿಗೆಯಲ್ಲಿಯೇ 'ಅನ್ನಭಾಗ್ಯ' ಯೋಜನೆಯನ್ನು …

ಬೆಂಗಳೂರು : ಇಸ್ರೋ ಮಾಜಿ ಅಧ್ಯಕ್ಷ ಹಾಗೂ ಖ್ಯಾತ ವಿಜ್ಞಾನಿ ಕಸ್ತೂರಿ ರಂಗನ್ ಅವರಿಗೆ ಹೃದಯಾಘಾತವಾಗಿದೆ. ಶ್ರೀಲಂಕಾದ ಕೊಲಂಬೋಗೆ ತೆರಳಿದ್ದ ವೇಳೆ ಕಸ್ತೂರಿ ರಂಗನ್ ಅವರಿಗೆ ಹೃದಯಾಘಾತವಾಗಿದೆ. ತಕ್ಷಣವೇ ಶ್ರೀಲಂಕಾದಿಂದ ಬೆಂಗಳೂರಿಗೆ ಏರ್ ಲಿಫ್ಟ್ ಮೂಲಕ ಕರೆತರಲಾಗಿದೆ. ಇಂದು ಸಂಜೆ 5.30ರ …

ನವದೆಹಲಿ: ಭಾರೀ ಮಳೆಗೆ ಉತ್ತರ ಭಾರತದಲ್ಲಿ ತತ್ತರಿಸಿದ್ದು, ಕಳೆದ ಮೂರು ದಿನಗಳಲ್ಲಿ 28ಕ್ಕೂ ಹೆಚ್ಚು ಮಂದಿ ಮಳೆ ಅನಾಹುತಕ್ಕೆ ಬಲಿಯಾಗಿದ್ದಾರೆ. ದೆಹಲಿ, ಪಂಜಾಬ್, ಹಿಮಾಚಲ ಪ್ರದೇಶ ಮತ್ತು ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. …

ನವದೆಹಲಿ: ಮಣಿಪುರದಲ್ಲಿ ಹಿಂಸಾಚಾರ ಹೆಚ್ಚಾಗಲು ಸುಪ್ರೀಂ ಕೋರ್ಟ್‌ಅನ್ನು ಬಳಸದಿರಿ ಎಂದು ಅರ್ಜಿದಾರರಿಗೆ ಸರ್ವೋಚ್ಛ ನ್ಯಾಯಾಲಯ ಸೋಮವಾರ ಚಾಟಿ ಬೀಸಿದೆ. ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ ಎಸ್ ನರಸಿಂಹ …

ಹುಬ್ಬಳ್ಳಿ : ನನ್ನ ಮಾತಿಗೆ ಬೆಲೆ ಕೊಟ್ಟು ಮುನಿಗಳು ದೇಹ ತ್ಯಾಗ ನಿರ್ಧಾರ ಕೈ ಬಿಟ್ಟಿದ್ದಾರೆ. ಜೈನ ಸಮುದಾಯದ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಸಿದ್ಧ. ನಮ್ಮ ಪೊಲೀಸರೇ ಸಮರ್ಥವಾಗಿದ್ದು, ಯಾವುದೇ ಸಿಬಿಐ ತನಿಖೆ ಅಗತ್ಯವಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ್‌ …

ಪಾಟ್ನಾ: ನಿತೀಶ್ ಕುಮಾರ್ ನೇತೃತ್ವದ ಮಹಾಘಟಬಂಧನ್ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂಪಡೆಯುವುದಾಗಿ ಬಿಹಾರ ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಅವರ ಹಿಂದೂಸ್ತಾನಿ ಅವಾಮ್ ಮೋರ್ಚಾ(ಎಚ್‌ಎಎಂ) ಸೋಮವಾರ ಘೋಷಿಸಿದೆ. ಬಿಹಾರ ಸರ್ಕಾರ ನೀಡಿದ್ದ ಬೆಂಬಲ ಹಿಂತೆಗೆದುಕೊಳ್ಳುವ ಪತ್ರ ನೀಡಲು ರಾಜ್ಯಪಾಲ ರಾಜೇಂದ್ರ ಅರ್ಲೇಕರ್ …

ರಾಜ್ಪಿಪ್ಲಾ(ಗುಜರಾತ್): 2022ರ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಪರಿಶಿಷ್ಟ ಪಂಗಡಕ್ಕೆ ಮೀಸಲಾದ ಕ್ಷೇತ್ರದಿಂದ ಸ್ಪರ್ಧಿಸಿದ್ದ ಆಮ್ ಆದ್ಮಿ ಪಕ್ಷದ(ಎಎಪಿ) ನಾಯಕರೊಬ್ಬರು ಏಕರೂಪ ನಾಗರಿಕ ಸಂಹಿತೆಗೆ (ಯುಸಿಸಿ) ಪಕ್ಷದ ತಾತ್ವಿಕ ಬೆಂಬಲವನ್ನು ಪ್ರತಿಭಟಿಸಿ ಎಎಪಿ ತೊರೆದಿದ್ದಾರೆ. ಎಎಪಿಯ ರಾಷ್ಟ್ರೀಯ ಸಂಯೋಜಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ …

ನವದೆಹಲಿ: ದೆಹಲಿಯಲ್ಲಿ ಭಾರಿ ಮಳೆಯಾಗುತ್ತಿದ್ದು, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಎಲ್ಲಾ ಸರ್ಕಾರಿ ಅಧಿಕಾರಿಗಳ ಭಾನುವಾರದ ರಜೆಯನ್ನು ರದ್ದುಗೊಳಿಸಿದ್ದಾರೆ ಮತ್ತು ಕೆಲದಲ್ಲಿ ತೊಡಗುವಂತೆ ಸೂಚನೆ ನೀಡಿದ್ದಾರೆ. ದೆಹಲಿ ಕ್ಯಾಬಿನೆಟ್ ಸಚಿವರು ಮತ್ತು ಮೇಯರ್ ಶೆಲ್ಲಿ ಒಬೆರಾಯ್ ಅವರು ನಗರದಲ್ಲಿ ಮಳೆಯಿಂದಾಗಿ ಸಮಸ್ಯೆಗೆ ತುತ್ತಾದ …

Stay Connected​
error: Content is protected !!