Mysore
23
scattered clouds

Social Media

ಸೋಮವಾರ, 15 ಜೂನ್ 2026
Light
Dark

BREAKING NEWS

HomeBREAKING NEWS

ಭೋಪಾಲ್: ಆರ್‌ಎಸ್‌ಎಸ್ ಮಾಜಿ ಮುಖ್ಯಸ್ಥ ಎಂಎಸ್ ಗೋಲ್ವಾಲ್ಕರ್ ಅವರ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ವಿವಾದಾತ್ಮಕ ಪೋಸ್ಟ್ ಹಂಚಿಕೊಂಡ ಆರೋಪದ ಮೇಲೆ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ ಸಿಂಗ್ ವಿರುದ್ಧ ಇಂದೋರ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಕಾಂಗ್ರೆಸ್ …

ಕಲಬುರಗಿ: ರೈತರು ಸೇರಿದಂತೆ ಇತರ ವ್ಯಕ್ತಿಗಳು ತಮ್ಮ ಜಮೀನುಗಳಲ್ಲಿ ಶ್ರೀಗಂಧ ಬೆಳೆಯುವ ನಿಟ್ಟಿನಲ್ಲಿ ಇರುವ ನೀತಿ ನಿಯಮಗಳಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಶೀಘ್ರವೇ ಹೊಸ ನೀತಿ ಪ್ರಕಟಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದರು. ನಗರದಲ್ಲಿ ಭಾನುವಾರ ವಿವಿಧ ಕಾರ್ಯಕ್ರಮಗಳಲ್ಲಿ …

ಚೆನ್ನೈ: ತಮಿಳುನಾಡಿನ ರಾಜ್ಯಪಾಲ ಆರ್.ಎನ್.ರವಿ ಅವರು ಕೋಮು ದ್ವೇಷವನ್ನು ಪ್ರಚೋದಿಸುತ್ತಿದ್ದಾರೆ ಮತ್ತು ಅವರು ತಮಿಳುನಾಡಿನ ಶಾಂತಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ದೂರು ನೀಡಿದ್ದಾರೆ ಎಂದು ಸರಕಾರ ಭಾನುವಾರ ತಿಳಿಸಿದೆ. ರಾಷ್ಟ್ರಪತಿ ಮುರ್ಮು …

ಲಕ್ನೋ: ದಲಿತ ವ್ಯಕ್ತಿಯೊಬ್ಬ ವಿದ್ಯುತ್ ವೈರಿಂಗ್ ಅನ್ನು ಪರಿಶೀಲಿಸಿದ್ದಕ್ಕಾಗಿ ಆತನ ಮೇಲೆ ಹಲ್ಲೆ ನಡೆಸಿ ಗುತ್ತಿಗೆ ಲೈನ್ ಮ್ಯಾನ್ ನ ಚಪ್ಪಲಿಗಳನ್ನು ನೆಕ್ಕಿಸಿದ ಘಟನೆ ಉತ್ತರ ಪ್ರದೇಶದ ಸೋನ್‌ ಭದ್ರಾ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಗುರುವಾರ ನಡೆದಿದ್ದು, ಶನಿವಾರದಂದು ಅದರ …

ಹೊಸದಿಲ್ಲಿ : ಉತ್ತರ ಭಾರತದ ಹಲವು ಭಾಗಗಳಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಲ್ಲಿ ಕನಿಷ್ಠ 12 ಮಂದಿ ಮೃತಪಟ್ಟಿದ್ದಾರೆ. ಮುಂದಿನ ಕೆಲವು ದಿನ ವರುಣನ ಆರ್ಭಟ ಮತ್ತಷ್ಟು ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ತಜ್ಞರು ಎಚ್ಚರಿಕೆ ನೀಡಿದ್ದಾರೆ. ದೆಹಲಿ, …

ನವದೆಹಲಿ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ವಾಗ್ದಾಳಿ ನಡೆಸಿದ್ದು, ಪ್ರಮುಖ ವಿಷಯಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಸರ್ಕಾರ ಏಕರೂಪ ನಾಗರಿಕ ಸಂಹಿತೆಯ ವಿಷಯವನ್ನು ಎತ್ತಿದೆ ಎಂದು ಹೇಳಿದ್ದಾರೆ. ರಾಜಸ್ಥಾನದಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧ …

ಕಾರವಾರ (ಉತ್ತರ ಕನ್ನಡ): ರಾಜ್ಯದಲ್ಲಿ ಮಳೆ ಸೃಷ್ಟಿಸಿದ ಅವಾಂತರಕ್ಕೆ 21 ಮಂದಿ ಬಲಿಯಾಗಿದ್ದು, 40ಕ್ಕೂ ಹೆಚ್ಚು ಜಾನುವಾರುಗಳು ಮೃತಪಟ್ಟಿವೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಹೇಳಿದ್ದಾರೆ. ಭಾರೀ ಮಳೆಯಿಂದ ಉಂಟಾದ ಪ್ರವಾಹದಲ್ಲಿ ಕೊಚ್ಚಿ ಹೋಗಿ ಇಬ್ಬರು ಮೃತಪಟ್ಟ ಸಂಬಂಧ ಜಿಲ್ಲೆಯ …

ಗದಗ : ಅಮರನಾಥ ಯಾತ್ರೆ ಕೈಗೊಂಡಿದ್ದ ಕರ್ನಾಟಕದ 300 ಯಾತ್ರಿಗಳು ಸುರಕ್ಷಿತವಾಗಿದ್ದಾರೆ ಎಂದು ಸಚಿವ ಹೆಚ್​ಕೆ ಪಾಟೀಲ್ ಹೇಳಿದ್ದಾರೆ. ಜಿಲ್ಲೆಯಲ್ಲಿ ಮಾತನಾಡಿದ ಅವರು, ಅಮರನಾಥ ಯಾತ್ರೆಗೆ ತೆರಳಿದ್ದ 300 ಕನ್ನಡಿಗರು ಅಲ್ಲೇ ಸಿಲುಕಿದ್ದಾರೆ. ಎಲ್ಲರೂ ರಾತ್ರಿಯಿಡೀ ಚಳಿಯಲ್ಲಿ ತೊಂದರೆ ಅನುಭವಿಸಿದ್ದಾರೆ. ಇವರ …

ಬೆಂಗಳೂರು: ಅಮರನಾಥ ಯಾತ್ರೆಗೆ ತೆರಳಿ ಹವಾಮಾನ ವೈಪರೀತ್ಯದಿಂದ ಸಂಕಷ್ಟಕ್ಕೆ ಸಿಲುಕಿರುವ 80 ಮಂದಿ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಗದಗನಿಂದ ತೆರಳಿರುವ 23 …

ಬಂಟ್ವಾಳ: ಅಮರನಾಥ ಯಾತ್ರೆ ಕೈಗೊಂಡಿದ್ದ ದ.ಕ‌‌.ಜಿಲ್ಲೆಯ ಬಂಟ್ವಾಳ ಸಹಿತ ವಿವಿಧ ತಾಲೂಕಿನ ಒಟ್ಟು 20 ಮಂದಿ ಯಾತ್ರಾರ್ಥಿಗಳು ಸೇಫ್ ಆಗಿ ಸಿ.ಆರ್.ಪಿ.ಎಫ್ ನ ಕ್ಯಾಂಪ್ ನಲ್ಲಿ ಇದ್ದೇವೆ ಎಂದು ತಂಡದ ನೇತೃತ್ವದ ವಹಿಸಿರುವ ನರಿಕೊಂಬಿನ ಸಂತೋಷ್ ಮಾರುತಿನಗರ ಅವರು ತಿಳಿಸಿದ್ದಾರೆ. ಭೂಕುಸಿತದಿಂದ …

Stay Connected​
error: Content is protected !!