Mysore
21
scattered clouds

Social Media

ಸೋಮವಾರ, 15 ಜೂನ್ 2026
Light
Dark

BREAKING NEWS

HomeBREAKING NEWS

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆ ಮತ್ತು ಭೂ ಕುಸಿತದಿಂದಾಗಿ ಅಮರನಾಥ ಯಾತ್ರೆಯನ್ನು ಭಾನುವಾರವೂ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರತಿಕೂಲ ಹವಾಮಾನದ ದೃಷ್ಟಿಯಿಂದ ಇಂದು ಬೆಳಿಗ್ಗೆ ಜಮ್ಮುವಿನ ಭಗವತಿ ನಗರ ಯಾತ್ರಿ ನಿವಾಸದಿಂದ ಯಾವುದೇ ಹೊಸ ಬ್ಯಾಚ್ ಯಾತ್ರಿಗಳಿಗೆ …

ಬೆಂಗಳೂರು : ರಾಜ್ಯದಲ್ಲಿ ವರ್ಗಾವಣೆ ವಿಷಯದಲ್ಲಿ ಯಾವುದೇ ದಂಧೆ ನಡೆಯುತ್ತಿಲ್ಲ. ಆಧಾರ ರಹಿತ ಆರೋಪ ಮಾಡಬಾರದು, ಧೈರ್ಯವಿದ್ದರೆ ಸಾಕ್ಷಿ ಬಿಡುಗಡೆ ಮಾಡಿ ಎಂದು ಮಾಜಿ ಶಾಸಕ ಯತೀಂದ್ರ ಸವಾಲು ಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಹೀನಾಯವಾಗಿ ಸೋಲು ಕಂಡಿದೆ. ಕಾಂಗ್ರೆಸ್ …

ಜೈಪುರ : ಕಾಂಗ್ರೆಸ್ ಪಕ್ಷ ಎಂದರೆ 'ಲೂಟ್ ಕಿ ದುಕಾನ್' (ಲೂಟಿಯ ಅಂಗಡಿ) ಮತ್ತು 'ಝೂತ್ ಕಾ ಬಜಾರ್' (ಸುಳ್ಳಿನ ಮಾರುಕಟ್ಟೆ) ಎಂದು ವಾಗ್ದಾಳಿ ನಡೆಸಿದರು. ಈ ಬಾರಿ ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರದಿಂದ ಕೆಳಗಿಳಿಯುತ್ತದೆ ಎಂಬುದು ಎಂಬುದು ಸ್ಪಷ್ಟವಾಗಿದೆ, ಭ್ರಷ್ಟಾಚಾರ, …

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ ಅಕ್ಕಿಯ ಬದಲಾಗಿ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡುವ ಯೋಜನೆ ಸೋಮವಾರದಿಂದ ಜಾರಿಗೆ ಬರಲಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ ಎಚ್ ಮುನಿಯಪ್ಪ ಮಾಹಿತಿ ನೀಡಿದ್ದಾರೆ. ಫಲಾನುಭವಿಗಳ ಖಾತೆಗೆ ನೇರ ವರ್ಗಾವಣೆಗೆ ಸಿಎಂ …

ಚಂಡೀಗಢ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಹರಿಯಾಣದ ಸೋನಿಪತ್ ಜಿಲ್ಲೆಗೆ ದಿಢೀರ್ ಭೇಟಿ ನೀಡಿ ಜನರೊಂದಿಗೆ ಸಂವಾದ ನಡೆಸಿದರು ಮತ್ತು ಕೃಷಿ ಭೂಮಿಯಲ್ಲಿ ಕೆಲಸ ಮಾಡುವ ರೈತರೊಂದಿಗೆ ಸಮಯ ಕಳೆದರು. ಈ ವೇಳೆ ರೈತ ಮಹಿಳೆಯರೊಂದಿಗೆ ಸೇರಿ ಭತ್ತ ನಾಟಿ ಮಾಡಿದರು …

ಶ್ರೀನಗರ: ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಿದರೆ ಎಲ್ಲಾ ಧರ್ಮಗಳ ಮೇಲೂ ಪರಿಣಾಮ ಬೀರುತ್ತದೆ ಎಂದು ಕೇಂದ್ರದ ಮಾಜಿ ಸಚಿವ ಗುಲಾಂ ನಬಿ ಆಜಾದ್ ಅವರು ಶನಿವಾರ ಹೇಳಿದ್ದಾರೆ. ಇಂದು ಶ್ರೀನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುಸಿಸಿಯನ್ನು ಜಾರಿಗೊಳಿಸುವುದು "ಆರ್ಟಿಕಲ್ 370 ರದ್ದುಗೊಳಿಸದಂತೆ ಸುಲಭವಲ್ಲ" …

ಮೈಸೂರು: ಪೆನ್‌ಡ್ರೈವ್‌ ತೋರಿಸಿ ಜೇಬಿನಲ್ಲಿ ಇಟ್ಟುಕೊಳ್ಳುವುದು ಶೋಭೆ ತರುವುದಿಲ್ಲ. ಇದು ಒಂದು ರೀತಿ ಮಿಮಿಕ್ರಿ ಎಂದು ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಎಚ್‌ ವಿಶ್ವನಾಥ್‌ ಕಿಡಿಕಾರಿದ್ದಾರೆ. ಈ ಮೂಲಕ ಪೆನ್‌ಡ್ರೈವ್‌ ತೋರಿಸಿ ಸರ್ಕಾರದ ವಿರುದ್ಧ ವರ್ಗಾವಣೆ ದಂಧೆಯ ಆರೋಪ ಮಾಡಿದ್ದ ಮಾಜಿ ಸಿಎಂ …

ನವದೆಹಲಿ: ವಂದೇ ಭಾರತ್ ರೈಲು ಸೇರಿದಂತೆ ಎಲ್ಲಾ ರೈಲುಗಳ ಎಸಿ ಚೇರ್ ಕಾರ್‌ ಮತ್ತು ಎಕ್ಸಿಕ್ಯೂಟಿವ್ ಕ್ಲಾಸ್‌ಗಳ ಟಿಕೆಟ್ ದರ ಮತ್ತು ಅನುಭೂತಿ ಹಾಗೂ ವಿಸ್ಟಾಡೋಮ್ ಕೋಚ್‌ಗಳ ದರವನ್ನು ಲಭ್ಯತೆಗೆ ಅನುಗುಣವಾಗಿ ಶೇಕಡಾ 25 ರಷ್ಟು ಕಡಿತಗೊಳಿಸಲಾಗುವುದು ಎಂದು ರೈಲ್ವೆ ಮಂಡಳಿಯ ಆದೇಶ …

ಕೋಲ್ಕತ್ತಾ: ಪಂಚಾಯತ್ ಚುನಾವಣೆ ನಡೆಯುತ್ತಿರುವ ಪಶ್ಚಿಮ ಬಂಗಾಳದ ಹಿಂಸಾಚಾರ ಭುಗಿಲೆದ್ದಿದ್ದು, ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಸ್ವತಃ ರಾಜ್ಯಪಾಲ ಡಾ.ಸಿ.ವಿ.ಆನಂದ ಬೋಸ್ ಅವರು ಶನಿವಾರ ಹಿಂಸಾಚಾರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ರಾಜ್ಯಪಾಲರು ಇಂದು ಉತ್ತರ 24 ಪರಗಣದ ಬರಾಸತ್-1 ಉಪವಿಭಾಗದಲ್ಲಿ ಬಾಂಬ್ ದಾಳಿಯಲ್ಲಿ …

ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಮೂರು ಹಂತದ ಪಂಚಾಯತಿ ಚುನಾವಣೆಗೆ ಮತದಾನ ನಡೆಯುತ್ತಿದ್ದು, ಈ ವೇಳೆ ಹಿಂಸಾಚಾರ ಭುಗಿಲೆದ್ದು  ಟಿಎಂಸಿ ಕಾರ್ಯಕರ್ತ ಸೇರಿ ಕನಿಷ್ಟ 11 ಮಂದಿ ಸಾವನ್ನಪ್ಪಿದ್ದಾರೆಂದು ಶನಿವಾರ ತಿಳಿದುಬಂದಿದೆ. ಚುನಾವಣೆಗೆ ನಾಮಪತ್ರ ಸಲ್ಲಿಕೆ ವೇಳೆ ರಾಜ್ಯದ ಹಲವೆಡೆ ತೀವ್ರ ಹಿಂಸಾಚಾರದ …

Stay Connected​
error: Content is protected !!