Mysore
21
scattered clouds

Social Media

ಸೋಮವಾರ, 15 ಜೂನ್ 2026
Light
Dark

BREAKING NEWS

HomeBREAKING NEWS

ನವದೆಹಲಿ: ಮಾನನಷ್ಟ ಮೊಕದ್ದಮೆಯಲ್ಲಿ ತಪ್ಪಾಗಿ ಶಿಕ್ಷೆಗೊಳಗಾಗಿ ರಾಹುಲ್ ಗಾಂಧಿಯವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ ಎಂದು ಆರೋಪಿಸುತ್ತಿರುವ ಕಾಂಗ್ರೆಸ್ ಜುಲೈ 12 ರಂದು ಎಲ್ಲಾ ರಾಜ್ಯ ಪ್ರಧಾನ ಕಚೇರಿಗಳ ಮಹಾತ್ಮ ಗಾಂಧಿ ಪ್ರತಿಮೆಗಳ ಮುಂದೆ ಒಂದು ದಿನದ "ಮೌನ ಸತ್ಯಾಗ್ರಹ" ನಡೆಸಲು ತೀರ್ಮಾನಿಸಿದೆ. ರಾಹುಲ್ ಗಾಂಧಿಯವರು …

ಭೂಪಾಲ್: ಕೆಳ ಜಾತಿಯ ಇಬ್ಬರು ಯುವಕರ ಮೇಲೆ ಲೈಂಗಿಕ ದೌರ್ಜನ್ಯದ ಸುಳ್ಳು ಆರೋಪ ಹೊರಿಸಿ ಬಲವಂತವಾಗಿ ಮಲ ತಿನ್ನಿಸಿದ ಹೀನ ಕೃತ್ಯ ಎಸಗಿರುವ ಘಟನೆ ಮಧ್ಯಪ್ರದೇಶ ಶಿವಪುರಿಯಲ್ಲಿ ನಡೆದಿರುವುದಾಗಿ ಶುಕ್ರವಾರ (ಜುಲೈ 7) ವರದಿಯಾಗಿದೆ. ಕಳೆದ ಜೂನ್ 30 ರಂದು ಮಧ್ಯಪ್ರದೇಶದ ಶಿವಪುರಿ …

ನವದೆಹಲಿ: 292 ಮಂದಿಯ ಸಾವಿಗೆ ಕಾರಣವಾಗಿದ್ದ ಒಡಿಶಾ ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಮೂವರು ರೈಲ್ವೇ ಅಧಿಕಾರಿಗಳನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಒಡಿಶಾದ ಬಾಲಸೋರ್ ರೈಲು ದುರಂತಕ್ಕೆ ಸಂಬಂಧಿಸಿದಂತೆ ಮೂವರು ರೈಲ್ವೆ ಅಧಿಕಾರಿಗಳನ್ನ ಸಿಬಿಐ ಬಂಧಿಸಿದ್ದು, ಹಿರಿಯ ಸೆಕ್ಷನ್ ಎಂಜಿನಿಯರ್ …

ಚಿಕ್ಕೋಡಿ: ಹಿರೇಕೋಡಿ ಗ್ರಾಮದಿಂದ ನಾಪತ್ತೆಯಾಗಿದ್ದ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆಯಾಗಿರುವುದು ಇದೀಗ ಬಹಿರಂಗಗೊಂಡಿದೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು ಎರಡು ದಿನಗಳಿಂದ ನಾಪತ್ತೆಯಾಗಿದ್ದರು. …

ಬೆಂಗಳೂರು: ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ನಾಲ್ಕು ಯೋಜನೆಗಳ ಅನುಷ್ಠಾನಕ್ಕೆ ಕರ್ನಾಟಕ ಸರ್ಕಾರ ಈಗಾಗಲೇ ಕ್ರಮ ಕೈಗೊಂಡಿದ್ದು, ಬಜೆಟ್‌ನಲ್ಲಿಯೂ ಅನುದಾನಗಳನ್ನು ಘೋಷಿಸಿದೆ. ಆದರೆ, ನಿರುದ್ಯೋಗಿ ಯುವಕರಿಗೆ ಧನ ಸಹಾಯ ನೀಡುವ ‘ಯುವ ನಿಧಿ’ ಗ್ಯಾರಂಟಿ ಜಾರಿಗೆ ಸಿದ್ದರಾಮಯ್ಯ …

ಬೆಂಗಳೂರು: ಕಾವೇರಿ ನೀರಿನ ವಿಚಾರಕ್ಕೆ ತಮಿಳುನಾಡಿನೊಂದಿಗೆ ನಡೆಯುವ ಮುಸುಕಿನ ಗುದ್ದಾಟ ಇಂದು ನಿನ್ನೆಯದಲ್ಲ. ಕಳೆದ ಹಲವು ದಶಕಗಳಿಂದಲೇ ನಡೆಯುತ್ತಲೇ ಬಂದಿದೆ. ಆದರೆ, ಈವರೆಗೂ ತಾರ್ತಿಕ ಅಂತ್ಯ ಮಾತ್ರ ಕಂಡಿಲ್ಲ. ಈ ನಡುವೆ ರಾಜ್ಯದಲ್ಲಿನ ಕಾಂಗ್ರೆಸ್‌ ಸರ್ಕಾರ ಮೇಕೆದಾಟು ಯೋಜನೆಯನ್ನು ಜಾರಿಗೆ ತಂದೇ …

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣ ಸಂಬಂಧ ಬಂಧನಕ್ಕೊಳಗಾಗಿರುವ ದೆಹಲಿ ಮಾಜಿ ಉಪ ಮುಖ್ಯಮಂತ್ರಿ, ಎಎಪಿ ನಾಯಕ ಮನೀಶ್ ಸಿಸೋಡಿಯಾ, ಅವರ ಪತ್ನಿ ಮತ್ತು ಇತರ ಕೆಲವು ಆರೋಪಿಗಳಿಗೆ ಸೇರಿದ 52 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಎಂದು …

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ದಾಖಲೆಯ 14ನೇ ಬಜೆಟ್‌ ಮಂಡಿಸಿದ್ದಾರೆ. ಸುಮಾರು 3 ಲಕ್ಷ 27 ಸಾವಿರ ಕೋಟಿ ರೂ. ಬಜೆಟ್‌ ಮಂಡಿಸಿರುವ ಸಿದ್ದರಾಮಯ್ಯ ಈ ಬಾರಿಯ ಬಜೆಟ್‌ನಲ್ಲಿ ಹಲವು ಬದಲಾವಣೆಗಳನ್ನು ತಂದಿದ್ದಾರೆ. ಈ ಹಿಂದೆ ಬಿಜೆಪಿ ಸರ್ಕಾರ ಜಾರಿಗೆ …

ಬೆಂಗಳೂರು: ಇದು ಕಟ್ ಆ್ಯಂಡ್ ಪೇಸ್ಟ್ ಬಜೆಟ್.. ಕೇಂದ್ರದ ನರೇಂದ್ರ ಮೋದಿ ಅವರ ಸರ್ಕಾರ, ಹಿಂದಿನ ಬಿಜೆಪಿ ಸರ್ಕಾರವನ್ನು ನಿಂದಿಸಲು ಮೀಸಲಾದ ಬಜೆಟ್, ರಾಜಕೀಯ ಹೇಳಿಕೆಗಳಿಗೆ ಸೀಮಿತವಾದ ಬಜೆಟ್ ಹಾಗೂ ಅನೇಕ ಎಟಿಎಂಗಳನ್ನು ತುಂಬಿಸಿಕೊಳ್ಳಲು ಮಾಡಲಾದ ಬಜೆಟ್ ಎಂದು ಮಾಜಿ ಸಿಎಂ …

ತುಮಕೂರು: ಗುಬ್ಬಿ ತಾಲೂಕಿನ ಇಸ್ಲಾಂಪುರ ಗ್ರಾಮದ ಬಳಿ ಹೇಮಾವತಿ ನಾಲೆಗೆ ಬಿದ್ದು ಇಬ್ಬರು ಮಕ್ಕಳು ದುರ್ಮರಣ ಹೊಂದಿದ್ದಾರೆ. ಮೃತರನ್ನು 9 ವರ್ಷದ ಮಿಸ್ಬಾ ಬಾನು ಮತ್ತು 7 ವರ್ಷದ ಮಹಮ್ಮದ್ ನಯೀಮ್ ಎಂದು ಗುರುತಿಸಲಾಗಿದೆ. ಮತ್ತೋರ್ವ ಬಾಲಕ 10 ವರ್ಷದ ಮಹ್ಮದ್ ಬಿಲಾಲ್ …

Stay Connected​
error: Content is protected !!