Mysore
22
haze

Social Media

ಸೋಮವಾರ, 15 ಡಿಸೆಂಬರ್ 2025
Light
Dark

BREAKING NEWS

HomeBREAKING NEWS

ಕೊಡಗು: ಭಾಗಮಂಡಲದ ತ್ರಿವೇಣಿ ಸಂಗಮ ಭರ್ತಿಯಾಗಿದೆ. ನಾಪೋಕ್ಲು ಹಳೆ ರಸ್ತೆ ಮೇಲೆ ಒಂದು ಅಡಿ ನೀರು ನಿಂತಿದೆ. ನಿನ್ನೆ ಸಂಜೆಯಿಂದ ಭಾಗಮಂಡಲ ವ್ಯಾಪ್ತಿಯ ಬಾಚಿ ಮಲೆ, ಪಟ್ಟಿ ಪ್ರದೇಶಗಳಲ್ಲಿ ಹೆಚ್ಚಿನ ಮಳೆ ಬಿದ್ದರಿಂದ ಕನ್ನಿಕೆ, ಸುಜೊತಿ,ಹಾಗು ತಲಕಾವೇರಿಯಲ್ಲಿ ಅಧಿಕ ಪ್ರಮಾಣದ ಮಳೆಯಾದ್ದರಿಂದ …

ಬೆಂಗಳೂರು : ಮಂತ್ರಾಲಯದ ರಾಘವೇಂದ್ರ ಸ್ವಾಮಿ ಮಠದಲ್ಲಿ ಕೊಡುತ್ತಿರುವ ತೀರ್ಥ ಚರಂಡಿ ನೀರು ಎಂದು ನಟ ಅನಿರುದ್ಧ ಆರೋಪಿಸಿದ್ದಾರೆ. ಸುದ್ದಿಗಾರರೋಂದಿಗೆ ಮಾತನಾಡಿದ ಅವರು, ತುಂಗಾ ನದಿಗೆ ಚರಂಡಿ ನೀರು ಸೇರಿ ಕಲುಷಿತವಾಗಿದೆ. ಮಂತ್ರಾಲಯದ ರಾಘವೇಂದ್ರ ಮಠದಲ್ಲಿ ನೀಡುತ್ತಿರುವ ತೀರ್ಥ ರೂಪದಲ್ಲಿ ನಾವೆಲ್ಲಾ …

ಬೆಂಗಳೂರು : ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ತಮ್ಮ ರೈತ ವಿರೋಧಿ ನೀತಿಯನ್ನು ಬದಲಾಯಿಸದಿದ್ದರೆ ಬಿಜೆಪಿ ರೈತರ ಬಾರಿ ಆಕ್ರೋಶ ಎದುರಿಸಲಿದೆ ಎಂದು ಸಂಯುಕ್ತ ಕಿಸಾನ್ ಬೇಡ ಮೋರ್ಚಾ (ರಾಜಕೀಯತರ) ಸಂಘಟನೆಯ ರಾಷ್ಟ್ರೀಯ ರೈತ ಮುಖಂಡ ಜಗಜಿತ್ ಸಿಂಗ್ ದಲೈವಾಲ ಎಚ್ಚರಿಕೆ …

ಬೆಂಗಳೂರು : ಹಾಸನ ಮಾಜಿ ಶಾಸಕ ಪ್ರೀತಂಗೌಡ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದು, ಇದೀಗ ಸಂಕಷ್ಟ ಎದುರಾಗಿದೆ. ಪ್ರಜ್ವಲ್‌ ರೇವಣ್ಣಗೆ ಸಂಬಂಧಿಸಿದ ಪೆಂಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹಾಸನದ ಮಾಜಿ ಶಾಸಕ ಪ್ರೀತಂಗೌಡಗೆ ಸಂಕಷ್ಟ ಎದುರಾಗಿದೆ. ಪ್ರಜ್ವಲ್‌ ರೇವಣ್ಣ ಸಂಬಂಧಿಸಿ ೩ನೇ ಕೇಸ್‌ನಲ್ಲಿ …

ಧಾರವಾಡ : ಕೆಲವು ದಿನಗಳ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಭವಿಷ್ಯ ನುಡಿದಿದ್ದ ಕೋಡಿ ಶ್ರೀಗಳಾದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಇದೀಗ ಮತ್ತೆ ಜಗತ್ತಿನಲ್ಲಿ ಮೂರು-ನಾಲ್ಕು ಪ್ರಧಾನಿಗಳು ಸಾಯುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ. ಕ್ರೋಧಿ ನಾಮ ಸಂವತ್ಸರದ ಭವಿಷ್ಯ ನುಡಿದಿರುವ ಅವರು, ಭಾರತೀಯ …

ಬೆಂಗಳೂರು : ನಂದಿನಿ ಹಾಲಿನ ಪ್ರಮಾಣವನ್ನು 50 ಎಂ.ಎಲ್ ಹೆಚ್ಚು ಮಾಡಿ ಅದಕ್ಕೆ ತಗುಲುವ ವೆಚ್ಚ 2.00 ರೂ.ಗಾಳನ್ನು ಹೆಚ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದರು. ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರ ಜನರಿಗೆ ಕೊಟ್ಟಿರುವ ಗ್ಯಾರಂಟಿ …

ಬೆಂಗಳೂರು : ಬಿಗ್‌ಬಾಸ್‌ ಸ್ಪರ್ಧಿ ವರ್ತೂರು ಸಂತೋಷ್‌ ವಿರುದ್ಧ ಎನ್‌ಸಿಆರ್‌ ದಾಖಲಾಗಿದ್ದು, ಇದರಿಂದ ಸಂತೋಷ್‌ಗೆ ಮತ್ತೆ ಸಂಕಷ್ಟ ಎದುರಾಗಿದೆ. ಇತ್ತೀಚೆಗೆ ಹುಲಿ ಉಗುರು ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ  ಹಳ್ಳಿಕಾರ್‌ ಒಡೆಯಾ ಎಂದೇ ಖ್ಯಾತಿ ಪಡೆದಿರುವ ವರ್ತೂರು ಸಂತೋಷ್‌ ವಿರುದ್ಧ ಪ್ರಾಣಿ ದಯಾಸಂಘ ಪ್ರಕರಣ …

ಹುಣಸೂರು: ಮಂಗಳಮುಖಿಯೋರ್ವರು ಟಾರ್ಚರ್‌ ನೀಡುತ್ತಾ ಇದ್ದರು ಎಂಬ ಆರೋಪದ ಮೇರೆಗೆ ಅಪ್ರಾಪ್ತ ಬಾಲಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಹೆಜ್ಜೂರು ಗ್ರಾಮದಲ್ಲಿ ನಡೆದಿದೆ. 17 ವರ್ಷದ ರಾಹುಲ್‌ ಮೌರ್ಯ ಎಂಬಾತನೇ ಆತ್ಮಹತ್ಯೆಗೆ ಶರಣಾದ ಬಾಲಕನಾಗಿದ್ದಾನೆ. ಕಳೆದ ಒಂದು …

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನೂತನವಾಗಿ ಆಯ್ಕೆಯಾಗಿರುವ 17 ಮಂದಿ ಸೋಮವಾರ (ಜೂನ್‌.24) ಪ್ರಮಾಣವಚನ ಸ್ವೀಕರಿಸಿದರು. ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ನಡೆದ ನೂತನ ಶಾಸಕರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಶಿಕ್ಷಕರು ಮತ್ತು ಪದವೀಧರ ಕ್ಷೇತ್ರದಿಂದ ಆಯ್ಕೆಯಾದ 17 ಮಂದಿ ಪ್ರಮಾಣವಚನ ಪಡೆದರು. …

ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನ ಇಂದಿನಿಂದ (ಜೂನ್‌.24) ಆರಂಭಗೊಂಡಿದ್ದು, ಲೋಕಸಭೆಯ ಹಂಗಾಮಿ ಅಧ್ಯಕ್ಷರಾಗಿ ಬಿಜೆಪಿ ಸಂಸದ ಭರ್ತೃಹರಿ ಮಹತಾಬ್‌ ಪ್ರಮಾಣವಚನ ಸ್ವೀಕರಿಸಿದರು. ಸೋಮವಾರ ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭರ್ತೃಹರಿ ಅವರಿಗೆ ಪ್ರಮಾಣವಚನ …

Stay Connected​
error: Content is protected !!