ಲಾಸ್ ಏಂಜಲೀಸ್: 96ನೇ ಸಾಲಿನ ಆಸ್ಕರ್ ಅವಾರ್ಡ್‌ನ ಅತ್ಯುತ್ತಮ ಚಿತ್ರ ಹೆಗ್ಗಳೆಕಗೆ "ಓಪನ್ ಹೈಮರ್" ಭಾಜನವಾಗಿದೆ. (ಈ ಚಿತ್ರ ಬರೋಬ್ಬರಿ 13 ವಿಭಾಗದಲ್ಲಿ ನಾಮಿನೇಟ್ ಆಗಿತ್ತು ಅನ್ನೋದು ವಿಶೇಷ) ಮತ್ತು ಅತ್ಯುತ್ತಮ ನಟ ಪ್ರಶಸ್ತಿಯನ್ನು ಸಿಲಿಯನ್ ಮರ್ಫಿ ತಮ್ಮದಾಗಿಸಿಕೊಂಡಿದ್ದಾರೆ. ಅಮೇರಿಕಾದ ಲಾಸ್ …
ಲಾಸ್ ಏಂಜಲೀಸ್: 96ನೇ ಸಾಲಿನ ಆಸ್ಕರ್ ಅವಾರ್ಡ್‌ನ ಅತ್ಯುತ್ತಮ ಚಿತ್ರ ಹೆಗ್ಗಳೆಕಗೆ "ಓಪನ್ ಹೈಮರ್" ಭಾಜನವಾಗಿದೆ. (ಈ ಚಿತ್ರ ಬರೋಬ್ಬರಿ 13 ವಿಭಾಗದಲ್ಲಿ ನಾಮಿನೇಟ್ ಆಗಿತ್ತು ಅನ್ನೋದು ವಿಶೇಷ) ಮತ್ತು ಅತ್ಯುತ್ತಮ ನಟ ಪ್ರಶಸ್ತಿಯನ್ನು ಸಿಲಿಯನ್ ಮರ್ಫಿ ತಮ್ಮದಾಗಿಸಿಕೊಂಡಿದ್ದಾರೆ. ಅಮೇರಿಕಾದ ಲಾಸ್ …
ಮೈಸೂರು: ಕೊಡಗು-ಮೈಸೂರು ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್ ಮತ್ತು ಭವಿಷ್ಯವನ್ನು ನಿರ್ಧರಿಸುವವರು ಜನರು. ಅವರನ್ನೊಮ್ಮೆ ಕೇಳಿದರೆ ಟಿಕೆಟ್ ಯಾರಿಗೆ ಸಿಗಬೇಕು ಎಂದು ಅವರು ಉತ್ತರಿಸುತ್ತಾರೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಕೊಡಗು-ಮೈಸೂರು ಲೋಕಸಭಾ ಕ್ಷೇತ್ರಕ್ಕೆ ಈ ಬಾರಿ ಬಿಜೆಪಿಯಿಂದ ಪ್ರತಾಪ್ ಸಿಂಹ …
ನವದೆಹಲಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿಯೇ ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯಲ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 2027ರ ವರೆಗೆ ಅಧಿಕಾರಾವಧಿ ಇದ್ದರೂ ಸಹಾ ದಿಢೀರನೇ ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯಲ್ ಅವರು ರಾಜೀನಾಮೆ ನೀಡಿದ್ದು, ಸದ್ಯ …
ತಮಿಳುನಾಡು: ಸ್ಟಾಲಿನ್ ನೇತೃತ್ವದ ತಮಿಳುನಾಡಿನ ಆಡಳಿತ ಪಕ್ಷ ಡಿಎಂಕೆ ಮತ್ತು ಮಕ್ಕಳ್ ನೀಧಿ ಮೈಯ್ಯಮ್(ಎಂಎನ್‌ಎಂ) ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಅವರು ಮುಂಬರುವ ಲೋಕಸಭಾ ಚುನಾವಣೆಗೆ ಮೈತ್ರಿ ಮಾಡಿಕೊಂಡಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಎಂಎನ್‌ಎಂ ಸ್ಪರ್ಧೆಯಿಂದ ಹಿಂದೆ ಸರಿದು ಡಿಎಂಕೆ ಪಕ್ಷವನ್ನು …
ಮಕ್ಕಳೊಂದಿಗೆ ಸಂವಾದ: ವೈಚಾರಿಕತೆ, ವೈಜ್ಞಾನಿಕತೆ ಬೆಳೆಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ಸಲಹೆ. ಮೈಸೂರು: ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕು, ಜ್ಞಾನ, ವೈಚಾರಿಕತೆ ಮತ್ತು ವೈಜ್ಞಾನಿಕ ಮನೋಭಾವ ಬೆಳೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮೈಸೂರಿನಲ್ಲಿ 'ನಮ್ಮ ಶಾಲೆ ನಮ್ಮ ಜವಾಬ್ದಾರಿ' …
ಬೆಂಗಳೂರು: ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಜೀವಮಾನ ಸಾಧನೆ ಪ್ರಶಸ್ತಿಗೆ ಎಂಎಸ್ ಸತ್ಯು (91) ಅವರನ್ನು ಆಯ್ಕೆ ಮಾಡಲಾಗಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಚಲನಚಿತ್ರ ನಿರ್ದೇಶಕ, ಹಿರಿಯ ರಂಗಕರ್ಮಿ ಹಾಗೂ ಕಲಾ ನಿರ್ದೇಶಕರಾದ ಮೈಸೂರು ಶ್ರೀನಿವಾಸ ಸತ್ಯು (ಎಂ.ಎಸ್.ಸತ್ಯು) ಅವರು ಕಲಾಜಗತ್ತಿಗೆ ಸಲ್ಲಿಸಿರುವ ಅನನ್ಯ …
ಹುಬ್ಬಳ್ಳಿ : ವಿವಿಧ ಕಾಮಗಾರಿಗಳ ಶಂಕು ಸ್ಥಾಪನೆ ಸೇರಿದಂತೆ ಹುಬ್ಬಳ್ಳಿಯಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹುಬ್ಬಳ್ಳಿಗೆ ಆಗಮಿಸಿದ್ದಾರೆ. ಈ ವೇಳೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮುಂದಿನ ಸಿಎಂ ಡಿಕೆ ಶಿವಕುಮಾರ್ ಎಂದು ಘೋಷಣೆ ಕೂಗಿದ …
ನಾಡಿನ ಇಂದಿನ ಯುವ ಪೀಳಿಗೆ ಕನ್ನಡ ನಾಡು, ನುಡಿ, ಸಂಸ್ಕೃತಿ, ಇತಿಹಾಸ ಮತ್ತು ಚರಿತ್ರೆಯನ್ನು ಅರ್ಥ ಮಾಡಿಕೊಳ್ಳಬೇಕು. ಬನವಾಸಿ ನೆಲದಲ್ಲಿ ನಿಂತು ಪಂಪ ಮಹಾಕವಿಯ "ಮನುಷ್ಯ ಜಾತಿ ತಾನೊಂದೆ ವಲಂ" ಮೌಲ್ಯವನ್ನು ಸ್ಮರಿಸಿದ ಸಿಎಂ. ಜಾತಿ, ಧರ್ಮದ ಭಾವನೆಗಳನ್ನು ಕೆಣಕಿ ರಾಜಕಾರಣ …
ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಮಾದಿಗ ಜನಾಂಗಕ್ಕೆ ಆದ್ಯತೆ ನೀಡುವಂತೆ ಒತ್ತಾಯ. ಬೆಂಗಳೂರು : ಬಿಜೆಪಿ ಪಕ್ಷದ ಹಿರಿಯ ಮುಖಂಡ, ಮಾಜಿ ಸಚಿವ ಗೋವಿಂದ ಕಾರಜೋಳ ಅವರಿಂದ ಬಿಜೆಪಿ ಪಕ್ಷಕ್ಕೆ ಯಾವುದೇ ರೀತಿಯ ಲಾಭವಿಲ್ಲ,ಅವರಿಗೆ ನಾಯಕತ್ವದ ಗುಣವಿಲ್ಲ ಎಂದು ಸ್ವ ಪಕ್ಷದ ಮುಖಂಡ …
ನಂಜನಗೂಡು : ದಕ್ಷಿಣಕಾಶಿ ಪ್ರಖ್ಯಾತಿಯ ನಂಜನಗೂಡು ಶ್ರೀ ನಂಜುಂಡೇಶ್ವರನ ಜಾತ್ರಾ ಮಹೋತ್ಸಮಮಾರ್ಚ್ 22 ರಂದು ಜರುಗಲಿದ್ದು ಜಾತ್ರೆ ಯಶಸ್ಸಿಗೆ ಸುತ್ತಲಿನ ಏಳು ಹಳ್ಳಿ ಗ್ರಾಮಸ್ಥರು, ವಿವಿಧ ಇಲಾಖೆಗಳ ಅಧಿಕಾರಿಗಳು ಸಹಕರಿಸಬೇಕೆಂದು ನಂಜನಗೂಡು ಶಾಸಕರಾದ ದರ್ಶನ್ ಧೃವನಾರಾಯಣ್ ಹೇಳಿದರು. ನಂಜನಗೂಡು ದೇವಾಲಯದ ದಾಸೋಹ …