Mysore
22
overcast clouds

Social Media

ಭಾನುವಾರ, 14 ಜೂನ್ 2026
Light
Dark

BREAKING NEWS

HomeBREAKING NEWS

ರಾಂಚಿ: ಮೋದಿ ಉಪನಾಮದ ಬಗ್ಗೆ ಅಪಮಾನಕರವಾಗಿ ಮಾತನಾಡಿದ್ದಾರೆ ಎಂದು ದಾಖಲಾಗಿರುವ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಗೆ ನ್ಯಾಯಾಲಯಕ್ಕೆ ಖುದ್ದು ಹಾಜರಾಗುವುದಕ್ಕೆ ಜಾರ್ಖಂಡ್‌ ಹೈಕೋರ್ಟ್‌ ಮಂಗಳವಾರ ವಿನಾಯಿತಿ ನೀಡಿದೆ. 2019ರ ಏಪ್ರಿಲ್‌ ನಲ್ಲಿ ಕೋಲಾರದಲ್ಲಿ ನಡೆದ ಚುನಾವಣಾ ಪ್ರಚಾರದ …

ಬೆಂಗಳೂರು: ದುಡಿಯಲು ಸಮರ್ಥ ಪತ್ನಿ ಹೆಚ್ಚಿನ ಜೀವನಾಂಶ ಕೋರುವಂತಿಲ್ಲವೆಂದು ಕರ್ನಾಟಕ ಹೈಕೋರ್ಟ್  ತೀರ್ಪು ನೀಡಿದೆ. ಜತೆಗೆ, ಪ್ರಕರಣವೊಂದರಲ್ಲಿ ಪತ್ನಿಗೆ ಪತಿ ನೀಡಬೇಕಿದ್ದ ಮಾಸಿಕ ಜೀವನಾಂಶದ ಮೊತ್ತವನ್ನು 10 ಸಾವಿರ ರೂಪಾಯಿಯಿಂದ 5 ಸಾವಿರ ರೂಪಾಯಿಗಳಿಗೆ ಕಡಿಮೆ ಮಾಡಿದ ಸೆಷನ್ಸ್ ಕೋರ್ಟ್ ಆದೇಶವನ್ನು …

ಬೆಂಗಳೂರು: ರಾಜ್ಯ ಹೈಕೋರ್ಟ್ ಗೆ ಎಸ್.ಎ.ಅಹ್ಮದ್, ಪ್ರತಿಮಾ ಹೊನ್ನಾಪುರ, ಎಸ್.ಇಸ್ಮಾಯಿಲ್ ಜಬೀವುಲ್ಲಾ ಸೇರಿ 15 ಜನ ವಕೀಲರನ್ನು ಹೆಚ್ಚುವರಿ ಅಡ್ವೊಕೇಟ್ ಜನರಲ್ ಆಗಿ ನೇಮಿಸಿ ಕಾನೂನು ಇಲಾಖೆ ಸೋಮವಾರ ಆದೇಶ ಹೊರಡಿಸಿದೆ. ಬೆಂಗಳೂರು ಪೀಠಕ್ಕೆ ಎಸ್.ಇಸ್ಮಾಯಿಲ್ ಜಬೀವುಲ್ಲಾ, ಎಸ್.ಎ.ಅಹ್ಮದ್, ಪ್ರತಿಮಾ ಹೊನ್ನಾಪುರ, …

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಶುರು ಮಾಡಿದ್ದಾರೆ. ಈ ವಿಚಾರವಾಗಿ ಬಿಜೆಪಿ ವಿರುದ್ಧ ಕಾಂಗ್ರೆಸ್‌ ಕಿಡಿಕಾರಿದ್ದು, ವಯಸ್ಸಿನ ಕಾರಣಕ್ಕೆ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ, ಬೇಕಾದಾಗ ಬಳಸಿ, ಬೇಡವಾದಾಗ ಬಿಸಾಡುವುದಕ್ಕೆ …

ಬೆಂಗಳೂರು: ಅರುಣ್ ಸಿಂಗ್, ಜೆ ಪಿ ನಡ್ಡಾ, ಅಮಿತ್ ಶಾ ಎಲ್ಲಿ ಹೋದರು? 2ನೇ ದಿನವೂ ವಿರೋಧ ಪಕ್ಷದ ನಾಯಕ ಸಿಗಲಿಲ್ಲವೇ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಕಮಿಟಿ (ಕೆಪಿಸಿಸಿ) ವ್ಯಂಗ್ಯವಾಡಿದೆ. ರಾಜ್ಯ ವಿಧಾನಮಂಡಲ ಅಧಿವೇಶನ  ಆರಂಭವಾಗಿದೆ. ಮಂಗಳವಾರ ಎರಡನೇ ದಿನ …

ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್‌ ಇಂದು ಬಿಡುಗಡೆ ಮಾಡಿದ ಏಕದಿನ ಶ್ರೇಯಾಂಕದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಭಾರತ ಮಹಿಳಾ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಮತ್ತು ಉಪನಾಯಕಿ ಸ್ಮೃತಿ ಮಂಧಾನ ಅವರು ತಲಾ ಒಂದು ಸ್ಥಾನ ಕುಸಿದು ಆರು ಮತ್ತು ಏಳನೇ ಸ್ಥಾನದಲ್ಲಿದ್ದಾರೆ. ಆಕ್ರಮಣಕಾರಿ …

ಗುವಾಹಟಿ: ಸಂವಿಧಾನದ ಪಿತಾಮಹರ ಪ್ರಕಾರ, ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಜಾರಿಗೆ ತರುವ ಸಮಯ ಈಗ ಬಂದಿದೆ ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಮಂಗಳವಾರ ಹೇಳಿದ್ದಾರೆ. ಇಂದು ಗುವಾಹಟಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ 25ನೇ ಘಟಿಕೋತ್ಸವ ಉದ್ದೇಶಿಸಿ ಮಾತನಾಡಿದ ಧನಕರ್ ಅವರು, …

ಬೆಂಗಳೂರು: ವಿಧಾನಮಂಡಲ ಅಧಿವೇಶನವನ್ನು ಜುಲೈ 21ರವರೆಗೆ ವಿಸ್ತರಿಸಲಾಗಿದ್ದು, ಜುಲೈ 7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 14ನೇ ಬಾರಿ ಬಜೆಟ್ ಮಂಡಿಸಲಿದ್ದಾರೆ ಎಂದು ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರು ತಿಳಿಸಿದರು. ವಿಧಾನಮಂಡಲ ಅಧಿವೇಶನವನ್ನು ಜುಲೈ 21 ರಂದು ವರೆಗೆ ನಡೆಸಲು ಬಿಎಸಿ …

ಮುಂಬೈ: ತನ್ನ ಸಿದ್ಧಾಂತಕ್ಕೆ "ದ್ರೋಹ" ಮಾಡುವವರು ನನ್ನ ಫೋಟೋವನ್ನು ಬಳಸಬಾರದು ಎಂದು ಎನ್ ಸಿಪಿ ರಾಷ್ಟ್ರೀಯ ಅಧ್ಯಕ್ಷ ಶರದ್ ಪವಾರ್ಮುಂಬೈ: ತನ್ನ ಸಿದ್ಧಾಂತಕ್ಕೆ "ದ್ರೋಹ" ಮಾಡುವವರು ನನ್ನ ಫೋಟೋವನ್ನು ಬಳಸಬಾರದು ಎಂದು ಎನ್ ಸಿಪಿ ರಾಷ್ಟ್ರೀಯ ಅಧ್ಯಕ್ಷ ಶರದ್ ಪವಾರ್ ಮಂಗಳವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ …

ಚೆನ್ನೈ : ಟೊಮೆಟೊ ಬೆಲೆ ಏರಿಕೆಗೆ ಕಡಿವಾಣ ಹಾಕಲು ಮುಂದಾಗಿರುವ ತಮಿಳುನಾಡು ಸರ್ಕಾರ, ಪ್ರತಿ ಕೆ.ಜಿ.ಗೆ – 60 ರಂತೆ ನಗರದ 82 ನ್ಯಾಯಬೆಲೆ ಅಂಗಡಿಗಳಲ್ಲಿ ಇಂದಿನಿಂದ ಮಾರಾಟ ಆರಂಭಿಸಿದೆ. ಅಗತ್ಯಬಿದ್ದರೆ ಈ ಕ್ರಮವನ್ನು ರಾಜ್ಯದ ಇತರ ಭಾಗಗಳಿಗೂ ವಿಸ್ತರಿಸಲಾಗುವುದು ಎಂದು …

Stay Connected​
error: Content is protected !!