Mysore
22
overcast clouds

Social Media

ಭಾನುವಾರ, 14 ಜೂನ್ 2026
Light
Dark

BREAKING NEWS

HomeBREAKING NEWS

ನವದೆಹಲಿ: ಉಗ್ರ ಚಟುವಟಿಕೆಗಳ ವಿರುದ್ಧ ಹೋರಾಡುವ ವಿಚಾರದಲ್ಲಿ ಯಾವುದೇ ದ್ವಂದ್ವ ನೀತಿ ಹೊಂದಿರಬಾರದು ಮತ್ತು ಗಡಿಯಾಚೆಗಿನ ಭಯೋತ್ಪಾದನೆಯನ್ನು ಬೆಂಬಲಿಸುವ ದೇಶಗಳನ್ನು ಟೀಕಿಸಲು ಹಿಂಜರಿಯಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಪಾಕಿಸ್ತಾನ ಪ್ರಧಾನಿ ಭಾಗಿಯಾಗಿದ್ದ ಶಾಂಘೈ ಸಹಕಾರ ಸಂಘಟನೆ(ಎಸ್‌ಸಿಒ)ಯ ಶೃಂಗ …

ಮುಂಬೈ : ಮಹಾರಾಷ್ಟ್ರದ ಧುಲೆ ಜಿಲ್ಲೆಯಲ್ಲಿ ಮಂಗಳವಾರ ವೇಗವಾಗಿ ಬಂದ ಕಂಟೇನರ್ ಟ್ರಕ್ ನಿಂದ ಭಯಾನಕ ಸರಣಿ ಅಪಘಾತ ಸಂಭವಿಸಿದ್ದು, ದುರಂತದಲ್ಲಿ ಕನಿಷ್ಠ 10 ಮಂದಿ ಮೃತಪಟ್ಟಿದ್ದು,20ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ಹೆದ್ದಾರಿಯಲ್ಲಿ ನಾಲ್ಕು ವಾಹನಗಳಿಗೆ ಡಿಕ್ಕಿ ಹೊಡೆದ ಟ್ರಕ್, ಬಳಿಕ …

ಮುಂಬೈ : ಉದ್ಯಮಿ ಮುಕೇಶ್ ಅಂಬಾನಿ ಸಹೋದರ ಅನಿಲ್ ಅಂಬಾನಿಯವರ ಪತ್ನಿ ಟೀನಾ ಅವರು ಜುಲೈ 4ರಂದು ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಿದ್ದಾರೆ. ಉದ್ಯಮಿ ಅನಿಲ್ ಅಂಬಾನಿ ಅವರ ಪತ್ನಿ ಟೀನಾ ಅಂಬಾನಿ 1999 ರ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ …

ನವದೆಹಲಿ : ತೈಲ ಮಾರುಕಟ್ಟೆ ಕಂಪನಿಗಳು ಕಮರ್ಷಿಯಲ್‌ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು 7 ರೂ. ಹೆಚ್ಚಿಸಿವೆ. ಮೂರು ತಿಂಗಳ ಬಳಿಕ ಕಮರ್ಷಿಯಲ್‌ ಬಳಕೆ ಸಿಲಿಂಡರ್‌ ಬೆಲೆ ಏರಿಕೆಯಾಗಿದೆ. 19 ಕೆಜಿ ಸಿಲಿಂಡರ್‌ ಬೆಲೆಯಲ್ಲಿ 7 ರೂಪಾಯಿ ಏರಿಕೆಯಾಗಿದೆ. ಪ್ರತಿ ಸಿಲಿಂಡರ್‌ಗೆ 1,773 …

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಆರೋಗ್ಯ ತಪಾಸಣೆಗಾಗಿ ಇಲ್ಲಿನ ಡೌನ್‌ಟೌನ್ ಗ್ರೀಮ್ಸ್ ರಸ್ತೆಯಲ್ಲಿರುವ ಆಪೋಲೋ ಆಸ್ಪತ್ರೆಗೆ ಸೋಮವಾರ ದಾಖಲಾಗಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅಪೋಲೋ ಆಸ್ಪತ್ರೆ, ಸಾಮಾನ್ಯ ತಪಾಸಣೆಗಾಗಿ ಎಂ.ಕೆ ಸ್ಟಾಲಿನ್ ಅವರು ದಾಖಲಾಗಿದ್ದು, ಜುಲೈ …

ನವದೆಹಲಿ: ಕಾನೂನು ಉಲ್ಲಂಘಿಸಿ, ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ ಯುವಕನೋರ್ವ ಅಧಿಕಾರಿಗಳ ಗುಂಡೇಟಿಗೆ ಬಲಿಯಾದ ಘಟನೆ ನಂತರ ಹೊತ್ತಿ ಉರಿಯುತ್ತಿರುವ ಫ್ರಾನ್ಸ್ ನ ಗಲಭೆಯನ್ನು ನಿಯಂತ್ರಿಸಲು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಕಳಿಸಿಕೊಡಿ ಎಂದು ಜರ್ಮನಿಯ ವೈದ್ಯರೊಬ್ಬರು ಸಾಮಾಜಿಕ ಜಾಲತಾಣದಲ್ಲಿ …

ನವದೆಹಲಿ: ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ. ನ್ಯಾಯಮೂರ್ತಿ ದಿನೇಶ್ ಕುಮಾರ್ ಶರ್ಮಾ ಅವರು ಸಿಸೋಡಿಯಾ ಅವರಿಗೆ ಜಾಮೀನು ನೀಡಲು ನಿರಾಕರಿಸಿದರು. …

ಮುಂಬೈ: ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ(ಎನ್ ಸಿಪಿ)ದ ಕಾರ್ಯಾಧ್ಯಕ್ಷ ಸ್ಥಾನದಿಂದ ವಜಾಗೊಂಡ ಬೆನ್ನಲ್ಲೇ, ಪ್ರಫುಲ್ ಪಟೇಲ್ ಅವರು ಸೋಮವಾರ ಸಂಜೆ ಸಂಸದ ಸುನೀಲ್ ತಟ್ಕರೆ ಅವರನ್ನು ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾಗಿ ನೇಮಕ ಮಾಡಿರುವುದಾಗಿ ಘೋಷಿಸಿದ್ದಾರೆ. ಮಹಾರಾಷ್ಟ್ರ ಎನ್‌ಸಿಪಿ ಅಧ್ಯಕ್ಷರಾಗಿದ್ದ ಜಯಂತ್ ಪಾಟೀಲ್ ಅವರನ್ನು …

ಮುಂಬೈ: ಪಕ್ಷ ವಿರೋಧಿ ಚಟುವಟಿಕೆ ಆರೋಪದಡಿ ಸಂಸದರಾದ ಸುನಿಲ್ ತಾತ್ಕರೆ, ಪ್ರಫುಲ್ ಪಟೇಲ್ ಅವರ ಹೆಸರನ್ನು ಪಕ್ಷದ ಸಂಸದರ ಪಟ್ಟಿಯಿಂದ ತೆಗೆದುಹಾಕುವುದಾಗಿ ಪಕ್ಷದ ಮುಖಂಡ ಶರದ್ ಪವಾರ್ ಘೋಷಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಶರದ್ ಪವಾರ್, ಎನ್ ಸಿಪಿಯಿಂದ ಇಬ್ಬರೂ ಸಂಸದರನ್ನು …

ರಿಲಯನ್ಸ್ ಅನಿಲ್‌ ಧೀರೂಭಾಯಿ ಅಂಬಾನಿ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಅವರನ್ನು ಸೋಮವಾರ ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆ ನಡೆಸಿದೆ. ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ- 1999 (ಫೆಮಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ತನಿಖಾ ಸಂಸ್ಥೆ ಮುಂದೆ ಹಾಜರಾಗಿದ್ದರು ಎಂದು ವರದಿಗಳು …

Stay Connected​
error: Content is protected !!