Mysore
22
overcast clouds

Social Media

ಭಾನುವಾರ, 14 ಜೂನ್ 2026
Light
Dark

BREAKING NEWS

HomeBREAKING NEWS

ಬೆಂಗಳೂರು: ರಾಜ್ಯದಲ್ಲಿ ನೂತನ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ವಿಧಾನ ಮಂಡಲ ಜಂಟಿ ಅಧಿವೇಶನ ಇಂದು (ಜುಲೈ 3) ಆರಂಭವಾಗಿದೆ. ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಿದ್ದಾರೆ. ಜುಲೈ 7ಕ್ಕೆ 14ನೇ ಬಾರಿ ಸಿಎಂ ಸಿದ್ದರಾಮಯ್ಯ ಬಜೆಟ್​ ಮಂಡಿಸಲಿದ್ದಾರೆ. ಒಟ್ಟು …

ಬೆಂಗಳೂರು: ಹಸಿದವರಿಗೆ ಅನ್ನ ನೀಡದ ಸರ್ಕಾರ ಜನದ್ರೋಹಿ ಸರ್ಕಾರವೆಂದು ಕರೆಸಿಕೊಳ್ಳುತ್ತದೆ ಎಂದು ರಾಜಪಾಲ ಥಾವರ್ ಚಂದ್ ಗೆಹ್ಲೋಟ್  ಅವರು ಪರೋಕ್ಷವಾಗಿ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಕರ್ನಾಟಕದಲ್ಲಿ ನೂತನ ಕಾಂಗ್ರೆಸ್ ಸರ್ಕಾರದ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, 10 ದಿನಗಳ ಕಾಲ …

ಬೆಂಗಳೂರು: ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕನನ್ನು ಇನ್ನೂ ಆಯ್ಕೆ ಮಾಡದಿರುವುದು ಬಿಜೆಪಿಯಲ್ಲಿನ ಗುಂಪುಗಾರಿಕೆಯನ್ನು ತೋರಿಸುತ್ತದೆ ಮತ್ತು ಅದೊಂದು 'ಅತ್ಯಂತ ಅಶಿಸ್ತಿನ' ರಾಜಕೀಯ ಪಕ್ಷ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ. 'ಅವರಲ್ಲಿ ಗುಂಪುಗಾರಿಕೆ ಇದೆ ಎಂಬುದನ್ನು ಇದು ಸ್ಪಷ್ಟವಾಗಿ ತೋರಿಸುತ್ತದೆ ಎಂದು ಸುದ್ದಿಗಾರರ …

ಬೆಂಗಳೂರು : ಶಾಸಕರ ಲೆಟರ್ ತೆಗೆದುಕೊಂಡು ಮುಖ್ಯಮಂತ್ರಿಗಳ ಕಚೇರಿಗೆ ಹೋದ್ರೆ 30 ಲಕ್ಷ ಕೇಳ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಗಂಭೀರ ಆರೋಪವೊಂದನ್ನು ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇಂದು ಸಿಎಂ ಕಚೇರಿ ಎಲ್ಲಿಗೆ ಬಂದಿದೆ ಅಂತ …

ಬೆಂಗಳೂರು : ರಾಜ್ಯದ ಅಥ್ಲೀಟ್‌ ಬಿಂದು ರಾಣಿ ಮೇಲೆ ರಾಜ್ಯದ ಸೀನಿಯರ್ ಕೋಚ್ ಯತೀಶ್ ಅವರ ಪತ್ನಿ ದೌರ್ಜನ್ಯ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಸೀನಿಯರ್ ಕೋಚ್ ಯತೀಶ್ ಅವರ ಪತ್ನಿ ಬಿಂದು ರಾಣಿ ಅವರಿಗೆ ಚಪ್ಪಲಿ ತೋರಿಸಿ ತಳ್ಳಾಟ ನಡೆಸಿರುವ …

ಬೆಂಗಳೂರು : ಚುನಾವಣಾ ಮೂಡ್ ನಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸರ್ಕಾರದ ಅಧಿಕೃತ ಕಾರ್ಯಕ್ರಮಗಳನ್ನೂ ವಿಪಕ್ಷಗಳನ್ನ ಹಣಿಯೋಕೆ ಬಳಸುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಈ ಸಂಬಂಧ ಮೋದಿ ವಿರುದ್ಧ ರಾಷ್ಟ್ರಪತಿ ದ್ರೌಪದಿ …

ನವದೆಹಲಿ : ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಿವಾಸದ ಮೇಲೆ ಶಂಕಾಸ್ಪದವಾಗಿ ಡ್ರೋಣ್ ಹಾರಾಟ ನಡೆಸಿದ್ದು, ಈ ಸಂಬಂಧ ದೆಹಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇಂದು ಬೆಳಗಿನ ಜಾವ 5 ಗಂಟೆ ಸುಮಾರಿಗೆ 7 ಲೋಕ ಕಲ್ಯಾಣ …

ಹೈದರಾಬಾದ್‌ : ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ರಿಮೋಟ್‌ ಕಂಟ್ರೋಲ್‌ ನರೇಂದ್ರ ಮೋದಿ ಅವರ ಬಳಿಯಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಖಮ್ಮಂನಲ್ಲಿ ನಡೆದ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿಯ ಬಿ …

ಬೆಂಗಳೂರು : ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕರ ಆಯ್ಕೆ ವಿಳಂಬದ ನಡುವೆ ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಭಾನುವಾರ ದೆಹಲಿಗೆ ತೆರಳಿದ್ದಾರೆ. ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯರಾಗಿರುವ ಬಿಎಸ್ ಯಡಿಯೂರಪ್ಪ ಬಿಜೆಪಿಯ ಪ್ರಮುಖರು ಕರೆಗೆ ಕಾರಣದ ಬಗ್ಗೆ ಏನೆಂದು …

ಚಾಮರಾಜನಗರ : ಕಾರು, ಗೂಡ್ಸ್ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಅದರ ರಭಸಕ್ಕೆ ಕಾರು ಹೊತ್ತಿ ಉರಿದಿದ್ದು, ಕಾರು ಚಾಲಕ ಹೊರ ಬರಲಾರದೆ ಸಜೀವ ದಹನವಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಗೇಟ್ ಬಳಿ …

Stay Connected​
error: Content is protected !!