Mysore
22
overcast clouds

Social Media

ಭಾನುವಾರ, 14 ಜೂನ್ 2026
Light
Dark

BREAKING NEWS

HomeBREAKING NEWS

ಬೆಂಗಳೂರು : ಕರ್ನಾಟಕದ ಮೊದಲ ಎಕ್ಸಪ್ರೆಸ್​​​ವೇ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಪ್ರಕರಣ ಸಂಖ್ಯೆ ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಅಪಘಾತಗಳನ್ನು ತಡೆಗಟ್ಟಲು ವಾಹನಗಳ ವೇಗಕ್ಕೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಮುಂದಾಗಿದೆ. ಅತೀ ಹೆಚ್ಚಿನ ಅಪಘಾತಗಳು ಸಂಭವಿಸುತ್ತಿರುವುದರಿಂದ ವಾಹನಗಳ ವೇಗ ಮಿತಿ …

ತ್ರಿಪುರಾ : ಜಗನ್ನಾಥ ರಥಯಾತ್ರೆ ವೇಳೆ ವಿದ್ಯುತ್‌ ಪ್ರವಹಿಸಿ ಇಬ್ಬರು ಮಕ್ಕಳು ಸೇರಿ ಏಳು ಜನ ಮೃತಪಟ್ಟಿರುವ ಘಟನೆ ತ್ರಿಪುರಾದ ಉನಕೋಟಿ ಜಿಲ್ಲೆಯ ಕುಮಾರಘಾಟ್‌ನಲ್ಲಿ ನಡೆದಿದೆ. ಘಟನೆಯಲ್ಲಿ 16 ಮಂದಿ ಗಾಯಗೊಂಡಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಮಾರಘಾಟ್‌ನಲ್ಲಿ ಜಗನ್ನಾಥ ದೇವರ ವಾರ್ಷಿಕ …

ಬೆಂಗಳೂರು : ಜುಲೈ ತಿಂಗಳ ಮಧ್ಯದಿಂದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ನಲ್ಲಿ ದ್ವಿಚಕ್ರ ವಾಹನ ಮತ್ತು ತ್ರಿಚಕ್ರ ವಾಹನಗಳು, ಹಾಗೂ ಟ್ರ್ಯಾಕ್ಟರ್‌ಗಳಂತಹ ಕೃಷಿ ವಾಹನಗಳು ಮತ್ತು ಸೈಕಲ್‌ಗಳನ್ನು ಪ್ರವೇಶಿಸಲು ಅನುಮತಿಸಲಾಗುವುದಿಲ್ಲ. ಮುಂದಿನ 10-15 ದಿನಗಳಲ್ಲಿ ಈ ನಿಯಮ ಜಾರಿಯಾಗಲಿದೆ, ಈ ಸಂಬಂಧಗ್ಗೆ ಅಧಿಕೃತ …

ಮಧ್ಯಪ್ರದೇಶ : ಕರ್ನಾಟಕದ ವಿಧಾನಸಭೆ ಚುನಾವಣೆ ಸಮಯದಲ್ಲಿ ಆಗ ಮುಖ್ಯಮಂತ್ರಿಯಾಗಿದ್ದ ಬಸವರಾಜ್ ಬೊಮ್ಮಾಯಿ ಅವರ ವಿರುದ್ಧ ಕಾಂಗ್ರೆಸ್​ ಮಾಡಿದ್ದ ಪೇ ಸಿಎಂ ಅಭಿಯಾನದಂತೆ ಮಧ್ಯಪ್ರದೇಶದಲ್ಲೂ ಮಾಡಲು ಹೋಗಿ ಪೇಚಿಗೆ ಸಿಲುಕಿದೆ. ಕರ್ನಾಟಕದಲ್ಲಿ ಪೇಟಿಎಂ ಮಾದರಿಯಲ್ಲಿ ಪೇಸಿಎಂ ಎಂದು ಬರೆದು ಪೋಸ್ಟರ್​ಗಳನ್ನು ಅಂಟಿಸಲಾಗಿತ್ತು, …

ಮಂಡ್ಯ : ರಾಜ್ಯದ ಏಕೈಕ ಸರ್ಕಾರಿ ಸಕ್ಕರೆ ಕಾರ್ಖಾನೆಯಾದ ಮಂಡ್ಯದ ಮೈಶುಗರ್ ಫ್ಯಾಕ್ಟರಿ ಇದುವರೆಗೂ ಕೋಟ್ಯಂತರ ರೂಪಾಯಿ ವಿದ್ಯುತ್ ಬಿಲ್​​ನ್ನು ಬಾಕಿ ಉಳಿಸಿಕೊಂಡಿದೆ. 2000ದ ಇಸವಿಯಿಂದಲೂ ಇಲ್ಲಿಯವೆರೆಗೆ ಕರೆಂಟ್​ ಬಿಲ್ ಕಟ್ಟಿಲ್ಲವಂತೆ. ಈ ಮೂಲಕ ಬರೊಬ್ಬರಿ 40 ಕೋಟಿ ರೂಪಾಯಿ ವಿದ್ಯುತ್​ …

ವಿಶ್ವದಲ್ಲೇ ಅತಿ ದೊಡ್ಡ ರಸ್ತೆ ಜಾಲವನ್ನು ಹೊಂದಿರುವ ಎರಡನೇ ದೇಶ ಭಾರತವಾಗಿ ಹೊರಹೊಮ್ಮಿದೆ. ಎರಡನೇ ಸ್ಥಾನದಲ್ಲಿರುವ ಚೀನಾ ಮೂರನೇ ಸ್ಥಾನಕ್ಕೆ ಸರಿದಿದೆ. ಯಾವುದೇ ದೇಶಕ್ಕೆ ಮೂಲಸೌಕರ್ಯ ಬಹಳ ಮುಖ್ಯ. ಅದರಲ್ಲಿಯೂ ರಸ್ತೆ ಸಾರಿಗೆ ಸೌಲಭ್ಯ ಅತ್ಯಗತ್ಯ. ಈ ವಿಷಯದ ಮೇಲೆ ಕೇಂದ್ರೀಕರಿಸಿದ …

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಬದಲು ಹಣ ನೀಡುವ ನಿರ್ಧರಿಸಿರುವ ಕಾಂಗ್ರೆಸ್ ಸರ್ಕಾರ  ಒಂದು ವಚನಭ್ರಷ್ಟ ಸರ್ಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ಹೇಳಿದರು. ನಗರದ ಬಿಜೆಪಿ ಕಚೇರಿ ಮುಂದೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕಟೀಲ್, ಚುನಾವಣಾ ಸಮಯದಲ್ಲಿ ಪ್ರತಿ …

 ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಅಧಿಕ ಟೋಲ್ ಸಂಗ್ರಹಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಅಲ್ಲದೇ ಹೆದ್ದಾರಿಯಲ್ಲಿ ಸರಣಿ ಅಪಘಾತಗಳು ಸಂಭವಿಸುತ್ತಿವೆ ಎನ್ನುವ ಆರೋಪಗಳು ಕೇಳಿಬರುತ್ತಿವೆ. ಇದರ ಮಧ್ಯೆ ಈ ಹೆದ್ದಾರಿಯಲ್ಲಿ ಮತ್ತೊಂದು ಟೋಲ್ ಗೇಟ್  ಆರಂಭಕ್ಕೆ ಸಜ್ಜಾಗಿದೆ. ಜುಲೈ 1ರಿಂದ ಮಂಡ್ಯ …

ಬೆಂಗಳೂರು: ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡದೆ ಕೇಂದ್ರ ಸರ್ಕಾರ ಬಡವರಿಗೆ ದ್ರೋಹ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪ ಮಾಡಿದರು. ಇನ್ನ ಭಾಗ್ಯ ಬಡವರ ಕಾರ್ಯಕ್ರಮವಾಗಿದೆ. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರು ಅಕ್ಕಿ …

ಕೀವ್: ಪೂರ್ವ ಉಕ್ರೇನ್‌ನ ಕ್ರಾಮಾಟೋರ್ಸ್ಕ್ ನಗರದ ಜನನಿಬಿಡ ಪಿಜ್ಜಾ ರೆಸ್ಟೋರೆಂಟ್‌ಗೆ ರಷ್ಯಾದ ಕ್ಷಿಪಣಿ ಅಪ್ಪಳಿಸಿದ ಪರಿಣಾಮ ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಒಂಬತ್ತು ಜನರು ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ರಕ್ಷಣಾ ಕಾರ್ಯಕರ್ತರು ನಾಶವಾದ ಕಟ್ಟಡದ ಅವಶೇಷಗಳಲ್ಲಿ ಹುಡುಕಾಟ ಮುಂದುವರೆಸಿದ್ದಾರೆ. ಮಂಗಳವಾರ …

Stay Connected​
error: Content is protected !!