Mysore
29
overcast clouds

Social Media

ಭಾನುವಾರ, 14 ಜೂನ್ 2026
Light
Dark

BREAKING NEWS

HomeBREAKING NEWS

ತಿರುವನಂತಪುರಂ: ಬೀದಿನಾಯಿ ದಾಳಿಯಿಂದ ಸಾವನ್ನಪ್ಪಿರುವ ಕಣ್ಣೂರಿನ ಮುಜಪ್ಪಿಲಂಗಾಡ್‌ 11 ವರ್ಷದ ನಿಹಾಲ್ ನೌಶಾದ್ ಎಂಬ ಬಾಲಕನ ಕುಟುಂಬಕ್ಕೆ ಇಂದು (ಜೂನ್​​.27) ನಡೆದ ಕೇರಳ ಸಚಿವ ಸಂಪುಟ ಸಭೆ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಧ್ಯಕ್ಷತೆಯಲ್ಲಿ ನಡೆದ …

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಉಚಿತ ಗ್ಯಾರಂಟಿಗಳಲ್ಲಿ ಒಂದಾದ, ಸರ್ಕಾರಿ ಬಸ್​​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ "ಶಕ್ತಿ" ಯೋಜನೆಗೆ ಅರ್ಜಿ ಸಲ್ಲಿಸುವುದಕ್ಕೆಂದೇ ಹೊಸದೊಂದು ಪೋರ್ಟಲ್ ಕಾರ್ಯಾರಂಭ ಮಾಡಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಂಗಳವಾರ ಹೇಳಿದ್ದಾರೆ. ‘ಶಕ್ತಿ ಸ್ಮಾರ್ಟ್ …

ಬೆಂಗಳೂರು: 2024 ರ ಸಾರ್ವತ್ರಿಕ ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧತೆ ಪ್ರಾರಂಭಿಸಿವೆ. ಮಂಗಳವಾರ ಅನಿಮೇಟೆಡ್ ವಿಡಿಯೋವನ್ನು ಬಿಡುಗಡೆ ಮಾಡಿರುವ ಕಾಂಗ್ರೆಸ್, ಆಡಳಿತಾರೂಢ ಬಿಜೆಪಿ ವಿಭಜನೆಯ ತಂತ್ರಗಳನ್ನು ಹೂಡುತ್ತಿದೆ ಮತ್ತು ರಾಹುಲ್ ಗಾಂಧಿ 'ನಫ್ರತ್ ಕಾ ಬಜಾರ್' ಅನ್ನು ತೊಡೆದುಹಾಕಿ ಅದನ್ನು 'ಮೊಹಬ್ಬತ್ ಕಿ ದುಕಾನ್' …

ನವದೆಹಲಿ: ಏಕರೂಪ ನಾಗರಿಕ ಸಂಹಿತೆ ಭಾರತಕ್ಕೆ ಅತ್ಯಗತ್ಯ ಎಂಬ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹೇಳಿಕೆಗೆ ಕಾಂಗ್ರೆಸ್ ಸೇರಿದಂತೆ ಪ್ರಮುಖ ವಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿವೆ. ದೇಶದಲ್ಲಿ ಎರಡೆರಡು ಕಾನೂನು ಏಕೆ ಎಂದು ಪ್ರಧಾನಿ ಮೋದಿ ಅವರು ಪ್ರಶ್ನಿಸಿದ್ದರು. ಪ್ರಧಾನಿಗಳ ಈ …

ನವದೆಹಲಿ : ಪ್ರತಿಕೂಲ ಹವಾಮಾನ ಹಾಗೂ ಪೈಲಟ್‌ ಕರ್ತವ್ಯದ ಸಮಯ ಮುಗಿದ ಪರಿಣಾಮವಾಗಿ ಲಂಡನ್‌ನಿಂದ ದೆಹಲಿಗೆ ಏರ್‌ ಇಂಡಿಯಾ ವಿಮಾನದಲ್ಲಿ ಆಗಮಿಸುತ್ತಿದ್ದ 300 ಪ್ರಯಾಣಿಕರು ಪಡಿಪಾಟಲು ಅನುಭವಿಸಿದ ಘಟನೆ ನಡೆದಿದೆ. ಪ್ರತಿಕೂಲ ಹವಾಮಾನದಿಂದಾಗಿ ಜೈಪುರದಲ್ಲಿ ಏರ್‌ ಇಂಡಿಯಾ ವಿಮಾನ ಲ್ಯಾಂಡ್‌ ಆಯಿತು. …

ಹುಬ್ಬಳ್ಳಿ : ಮುಸ್ಲಿಮರ ಮೀಸಲಾತಿ ತೆಗೆದುಹಾಕಿದ್ದರಿಂದ ಅವರೆಲ್ಲರೂ ಒಟ್ಟಾಗಿ ಕಾಂಗ್ರೆಸ್‌ಗೆ ಮತ ಹಾಕಿದರು. ಹೀಗಾಗಿ, ಬಿಜೆಪಿ ಸೋತಿತು ಎಂದು ವಿಶ್ಲೇಷಿಸಲಾಗುತ್ತಿದೆ. ಆದರೆ ಮುಸ್ಲಿಮರು ಯಾವತ್ತಾದರೂ ಬಿಜೆಪಿಗೆ ಮತ ಹಾಕಿದ್ದಾರೆಯೇ? ಎಂದು ಶಾಸಕ ಅರವಿಂದ್ ಬೆಲ್ಲದ್ ಪ್ರಶ್ನಿಸಿದರು. ಇಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ …

ರಾಮ​ನ​ಗರ : ಬೆಂಗ​ಳೂರು - ಮೈಸೂರು ರಾಷ್ಟ್ರೀಯ ಹೆದ್ದಾ​ರಿಯಾಗಿ ಉಳಿ​ದಿಲ್ಲ. ಅದೊಂದು ಮರಣ ಹೆದ್ದಾ​ರಿ​ಯಾಗಿ ರೂಪ ತಳೆ​ದಿದೆ. ಆ ಕ್ರೆಡಿಟ್‌ ಅನ್ನು ಜಂಬ ಕೊಚ್ಚಿ​ಕೊ​ಳ್ಳು​ತ್ತಿ​ರು​ವ​ವರು ಪಡೆ​ದು​ಕೊ​ಳ್ಳಲಿ ಎಂದು ಬಿಜೆಪಿ ನಾಯ​ಕರ ವಿರುದ್ಧ ಜಿಲ್ಲಾ ಉಸ್ತು​ವಾರಿ ಸಚಿವ ರಾಮ​ಲಿಂಗಾ​ರೆಡ್ಡಿ ಕಿಡಿ​ಕಾ​ರಿ​ದ​ರು. ನಗರದ ಜಿಲ್ಲಾ …

ಕೋಲ್ಕತಾ : ಸಾರ್ವಜನಿಕ ಕಾರ್ಯಕ್ರಮ ಮುಗಿಸಿ ಹೆಲಿಕಾಪ್ಟರ್ ಮೂಲಕ ಪ್ರಯಾಣಿಸುತ್ತಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೆಲಿಕಾಪ್ಟರ್ ತುರ್ತುು ಭೂಸ್ಪರ್ಶ ಮಾಡಲಾಗಿದೆ. ಬಗ್‌ದೋಗ್ರಾಗೆ ತೆರಳುತ್ತಿದ್ದ ವೇಳೆ ಹವಾಮಾನ ವೈಪರಿತ್ಯ ಉಂಟಾಗಿದೆ. ಹೀಗಾಗಿ ಹೆಲಿಕಾಪ್ಟರ್‌ನ್ನು ಸೆವೋಕ್ ವಾಯುನೆಲೆಯಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. …

ಬೆಂಗಳೂರು : ಅದು 1983 ಜೂನ್ 25, ಸೋಲೇ ಇಲ್ಲದೆ ಬೀಗುತ್ತಿದ್ದ ವೆಸ್ಟ್ ಇಂಡೀಸ್ ತಂಡಕ್ಕೆ ಭಾರತ ಸೋಲುಣಿಸಿ ಕ್ರಿಕೆಟ್ ವಿಶ್ವಕಪ್ ಗೆದ್ದ ದಿನ. ಭಾರತ ಕ್ರಿಕೆಟ್ ಇತಿಹಾಸ ಈ ದಿನವನ್ನು ಮರೆಯಲಾಗದ ಅಪೂರ್ವ ಕ್ಷಣ. ಇಂತಹ ವಿಶೇಷ ದಿನಕ್ಕೆ 40 …

ಹಾಸನ:  ಹಿಂದಿನ ಸರ್ಕಾರದಲ್ಲಿ ನಡೆದಿರುವ ವೈದ್ಯಕೀಯ ಕಾಲೇಜು ನಿರ್ಮಾಣ, ನೀರಾವರಿ ಅವ್ಯವಹಾರ, ಬಿಟ್‍ಕಾಯಿನ್, ಕೋವಿಡ್ ಸಂದರ್ಭದ ಖರೀದಿ ಸೇರಿದಂತೆ ಎಲ್ಲಾ ಹಗರಣಗಳನ್ನು ತನಿಖೆಗೊಳಪಡಿಸುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು. ಕೆಂಪೇಗೌಡ ಜಯಂತಿಯಲ್ಲಿ ಭಾಗವಹಿಸಲು ಹಾಸನಕ್ಕೆ ಬಂದಿದ್ದ ಅವರು, ಸುದ್ದಿಗಾರರೊಂದಿಗೆ ಮಾತನಾಡಿದರು. ನಾಲ್ಕು ವೈದ್ಯಕೀಯ …

Stay Connected​
error: Content is protected !!