Mysore
28
overcast clouds

Social Media

ಭಾನುವಾರ, 14 ಜೂನ್ 2026
Light
Dark

BREAKING NEWS

HomeBREAKING NEWS

ಶಿವಮೊಗ್ಗ : ಮನೆಯಲ್ಲೇ ಗಾಂಜಾ ಬೆಳೆದು ಮಾರಾಟ ಮಾಡುತ್ತಿದ್ದ ಮೂವರು ವೈದ್ಯಕೀಯ ವಿದ್ಯಾರ್ಥಿಗಳನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಬಂಧಿತರನ್ನು ವಿಘ್ನರಾಜ್, ಪಾಂಡಿದೊರೈ ಮತ್ತು ವಿನೋದ್ ಕುಮಾರ್ ಎಂದು ಗುರ್ತಿಸಲಾಗಿದೆ. ಮೂವರು ವಿದ್ಯಾರ್ಥಿಗಳು ಮನೆಯಲ್ಲೆ ಹೈಟೆಕ್ ಫಾರ್ಮಿಂಗ್ ಮೂಲಕ ಗಾಂಜಾ ಬೆಳೆದು ಮಾರಾಟ ಮಾಡುತ್ತಿದ್ದರೆನ್ನಲಾಗಿದೆ. …

ಕೋಲ್ಕತ್ತಾ : 2 ಗೂಡ್ಸ್ ರೈಲುಗಳ ನಡುವೆ ಡಿಕ್ಕಿಯಾದ ಪರಿಣಾಮ ರೈಲಿನ ಹಲವು ಬೋಗಿಗಳು ಹಳಿ ತಪ್ಪಿದ ಘಟನೆ ಪಶ್ಚಿಮ ಬಂಗಾಳದ ಬಂಕುರಾದಲ್ಲಿ ನಡೆದಿದೆ. ಭಾನುವಾರ ಮುಂಜಾನೆ 4 ಗಂಟೆಯ ಸುಮಾರಿಗೆ ಘಟನೆ ನಡೆದಿದ್ದು, ಒಂದು ಗೂಡ್ಸ್ ರೈಲಿನ ಹಿಂಬದಿಗೆ ಇನ್ನೊಂದು …

ಕೈರೋ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಾನುವಾರ ಈಜಿಪ್ಟ್ ನ ಅತ್ಯುನ್ನತ 'ಆರ್ಡರ್ ಆಫ್ ದಿ ನೈಲ್' ಪ್ರಶಸ್ತಿ ಪ್ರದಾನ ಮಾಡಲಾಯಿತು. ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್-ಸಿಸಿ ತಮ್ಮ ದ್ವಿಪಕ್ಷೀಯ ಸಭೆಯ ಮೊದಲು ಮೋದಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಉಭಯ ನಾಯಕರು …

ಮಂಡ್ಯ: ಮೈಸೂರು ಸಕ್ಕರೆ ಕಾರ್ಖಾನೆಯಲ್ಲಿ(ಮೈಶುಗರ್‌) 2023-23ನೇ ಸಾಲಿನ ಕಬ್ಬು ಅರೆಯುವಿಕೆ ಕಾರ‍್ಯವನ್ನು ಜೂನ್ 30ರಿಂದ ಆರಂಭಿಸಲಾಗುವುದು. ಕಬ್ಬು ಪೂರೈಸಿದರೆ ರೈತರಿಗೆ ನಿಯಮದಂತೆ 14 ದಿನಗಳಿಗೊಮ್ಮೆ ಹಣ ಪಾವತಿಸಲಾಗುವುದು ಎಂದು ಮೈಶುಗರ್‌ ವ್ಯವಸ್ಥಾಪಕ ನಿರ್ದೇಶಕ ಅಪ್ಪಾ ಸಾಹೇಬ್‌ ಚನ್ನಪ್ಪಗೌಡ ಪಾಟೀಲ್‌ ತಿಳಿಸಿದರು. ‘ಕಬ್ಬು ಅರೆಯಲು …

ಬೆಂಗಳೂರು : ತಮ್ಮ ಸಂಸ್ಥೆಯ ಬಸ್ ಮತ್ತು ಲಾರಿ ನಡುವಿನ ಅಪಘಾತದಲ್ಲಿ ಗಾಯಗೊಂಡಿರುವ ಪ್ರಯಾಣಿಕರ ಸಂಪೂರ್ಣ ವೆಚ್ಚವನ್ನು ಭರಿಸುವುದಾಗಿ ಕೆಎಸ್‍ಆರ್ ಟಿಸಿ ತಿಳಿಸಿದೆ. ಚಾಮರಾಜನಗರ ವಿಭಾಗದ ನಂಜನಗೂಡು ಘಟಕದ ಕೆಎಸ್‍ಆರ್ ಟಿಸಿ ಬಸ್ ನಂಜನಗೂಡಿನಿಂದ ಟಿ.ನರಸೀಪುರಕ್ಕೆ ಸಂಚರಿಸುವಾಗ ಜೂ.18ರ ಮಧ್ಯಾಹ್ನ ಸುಮಾರು …

ಚಿಕ್ಕಬಳ್ಳಾಪುರ : ವ್ಯಕ್ತಿಯೊಬ್ಬ ಇನ್ನೋರ್ವ ವ್ಯಕ್ತಿಯ ಕತ್ತು ಕೊಯ್ದು ರಕ್ತ ಕುಡಿದಿರುವ ಬೀಭತ್ಸಕಾರಿ ಘಟನೆ ನಾಲ್ಕು ದಿನಗಳ ಹಿಂದೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬನ ಕತ್ತಿನ ರಕ್ತ ಕುಡಿಯುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ವಿಡಿಯೋ …

ಮಂಡ್ಯ : ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್​ ವೇ ಸಾವಿನ ಹೆದ್ದಾರಿ ಎಂಬ ಕುಖ್ಯಾತಿ ಗಳಿಸುತ್ತಿದೆ. ಪದೇ ಪದೇ ಅಪಘಾತ ಸಂಭವಿಸುತ್ತಿದ್ದು ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಎಕ್ಸ್ ಪ್ರೆಸ್ ವೇ ಉದ್ಘಾಟನೆಯಾದ ನಂತರ 100ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಇದೀಗ ಮತ್ತೊಂದು ಭೀಕರ ಅಪಘಾತ …

ಮಾಸ್ಕೋ: ರಷ್ಯಾ ಅಧ್ಯಕ್ಷರ ವಿರುದ್ಧ ಬಂಡಾಯವೆದ್ದಿರುವ ಖಾಸಗಿ ಸೇನೆ ವಾಗ್ನರ್ ನ ಮುಖ್ಯಸ್ಥ ಯೆವ್ಗೆನಿ ಪ್ರಿಗೊಜಿನ್ ತಮ್ಮ ಪಡೆ, ದಕ್ಷಿಣ ರಷ್ಯಾದ ಸೇನಾ ಕೇಂದ್ರ ಕಚೇರಿಯನ್ನು ವಶಕ್ಕೆ ಪಡೆದಿದ್ದಾಗಿ ಹೇಳಿದ್ದಾರೆ. ಒಂದೇ ಒಂದು ಗುಂಡನ್ನೂ ಹಾರಿಸದೇ ದಕ್ಷಿಣ ರಷ್ಯಾದ ಸೇನಾ ಕೇಂದ್ರ ಕಚೇರಿಯನ್ನು …

covidbooster

ನವದೆಹಲಿ: ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಶನಿವಾರ ಕೋವಿಡ್‌ಗಾಗಿ ಓಮಿಕ್ರಾನ್-ನಿರ್ದಿಷ್ಟ mRNA ಆಧಾರಿತ ಬೂಸ್ಟರ್ ಲಸಿಕೆಯನ್ನು ಬಿಡುಗಡೆ ಮಾಡಿದರು. GEMCOVAC ಎಂಬುದು Omicron-ನಿರ್ದಿಷ್ಟ mRNA-ಆಧಾರಿತ ಬೂಸ್ಟರ್ ಲಸಿಕೆಯಾಗಿದ್ದು ಜೈವಿಕ ತಂತ್ರಜ್ಞಾನ ಇಲಾಖೆ(DBT) ಮತ್ತು ಬಯೋಟೆಕ್ನಾಲಜಿ ಇಂಡಸ್ಟ್ರಿ ರಿಸರ್ಚ್ ಅಸಿಸ್ಟೆನ್ಸ್ ಕೌನ್ಸಿಲ್ (BIRAC) ನಿಂದ …

ಬೆಂಗಳೂರು: ವಾಸ್ತು ಸರಿ ಇಲ್ಲ ಎಂಬ ಕಾರಣಕ್ಕೆ ಮುಚ್ಚಲಾಗಿದ್ದ ಸಿಎಂ ಕಚೇರಿಯ ದ್ವಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತೆರೆಸಿದ್ದಾರೆ. ಅನ್ನಭಾಗ್ಯ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲು ಇಂದು ವಿಧಾನಸೌಧಕ್ಕೆ ಆಗಮಿಸಿದ ಸಿದ್ದರಾಮಯ್ಯ, ವಾಸ್ತು ಸರಿ ಇಲ್ಲ ಎನ್ನುವ ಕಾರಣದಿಂದ ಬಂದ್ ಮಾಡಲಾಗಿದ್ದ …

Stay Connected​
error: Content is protected !!