ಹೈದರಾಬಾದ್ : ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆಯೊಬ್ಬರು ಫೇಸ್ ಬುಕ್ ಲೈವ್ ನಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಟೆಕ್ಕಿಯಾಗಿದ್ದ ಮಹಿಳೆ, ನನ್ನ ಗಂಡನಿಗೆ ವಿವಾಹೇತರ ಸಂಬಂಧವಿದೆ ಎಂದು ಆರೋಪಿಸಿ ಫೇಸ್‌ಬುಕ್ ಲೈವ್‌ನಲ್ಲೇ ಆತ್ಮಹತ್ಯೆಮಾಡಿಕೊಂಡಿದ್ದಾರೆ. ಹೈದರಾಬಾದ್ ಮೂಲದ ಸನಾ( 32) …









