ವಾಷಿಂಗ್ಟನ್: ಅಮೆರಿಕ ಹಾಗೂ ಭಾರತದ ನಡುವಣ ಸ್ನೇಹ ಸಂಬಂಧ ಮತ್ತಷ್ಟು ಗಟ್ಟಿಯಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು. ಅಮೆರಿಕದ ಶ್ವೇತಭವನದ ಆವರಣದಲ್ಲಿ ಭಾರತೀಯ ಸಮುದಾಯದವರು ಮತ್ತು ಇತರ ಗಣ್ಯರನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ಮೌಲ್ಯಗಳನ್ನು ಉಭಯ ರಾಷ್ಟ್ರಗಳು ಗೌರವಿಸುತ್ತವೆ. …










