Mysore
27
few clouds

Social Media

ಗುರುವಾರ, 28 ಮೇ 2026
Light
Dark

BREAKING NEWS

HomeBREAKING NEWS

ತಮಿಳುನಾಡು: ಚೆನ್ನೈ, ತಿರುವಳ್ಳೂರು, ಕಾಂಚೀಪುರಂ, ಚೆಂಗಲ್ಪಟ್ಟು, ವೆಲ್ಲೂರು ಮತ್ತು ರಾಣಿಪೇಟ್ ಜಿಲ್ಲೆಗಳಲ್ಲಿ  ಭಾರೀ ಮಳೆಯಿಂದಾಗಿ ತಮಿಳುನಾಡು ಸರ್ಕಾರವು ಆರು ಜಿಲ್ಲೆಗಳಲ್ಲಿ ಶಾಲೆಗಳಿಗೆ ಸೋಮವಾರ ರಜೆ ಘೋಷಿಸಿದೆ. ಚೆನ್ನೈ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಸೋಮವಾರ ದಿನವಿಡೀ ಮಳೆಯಾಗುವ ಮುನ್ಸೂಚನೆಯಿದೆ. ಬೆಳಗ್ಗೆಯಿಂದಲೇ ಮಳೆ ಭಾರೀ ಮಳೆ …

ನವದೆಹಲಿ : ಕೆನಡಾದ ಸರ್ರೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಭಾರತ ಸರ್ಕಾರಕ್ಕೆ ಬೇಕಾಗಿದ್ದ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತನಾಗಿದ್ದಾನೆ. ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಪಂಜಾಬಿ ಪ್ರಾಬಲ್ಯದ ಸರ್ರೆ ನಗರದ ಗುರು ನಾನಕ್ ಸಿಖ್ ಗುರುದ್ವಾರದ ಬಳಿ ಹರ್ದೀಪ್ ಸಿಂಗ್ …

ಉಡುಪಿ : ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ಬಾವಿಗೆ ಬಿದ್ದಿದ್ದ ಬೆಕ್ಕಿನ ಮರಿಯನ್ನು ಸ್ವತಃ ಬಾವಿಗೆ ಇಳಿದು ರಕ್ಷಿಸಿದ ಘಟನೆ ನಡೆದಿದೆ. ಸುಮಾರು 40 ಅಡಿ ಆಳದ ಬಾವಿಗೆ ಬೆಕ್ಕಿನ ಮರಿಯೊಂದು ಬಿದ್ದು ಅಳತೊಡಗಿತ್ತು. ಇದರ ಆಕ್ರಂದನ ಕೇಳಿ …

ಮುಂಬೈ : ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ನಾಜಿ ಸರ್ವಾಧಿಕಾರಿ ಅಡಾಲ್ಫ್ ಹಿಟ್ಲರ್‌ಗೆ ಹೋಲಿಸಿದ್ದಾರೆ. ಶಿವಸೇನೆ ಸಂಸ್ಥಾಪನಾ ದಿನದ ಮುನ್ನಾ ದಿನ ಮುಂಬೈನಲ್ಲಿ ನಡೆದ ಪಕ್ಷದ ಪದಾಧಿಕಾರಿಗಳ ಸಭೆಯಲ್ಲಿ ಉದ್ಧವ್ ಠಾಕ್ರೆ ಪ್ರಧಾನಿ …

ಬೆಂಗಳೂರು: ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ (ಪಿಎಸ್‌ಐ) ನೇಮಕಾತಿ ಹಗರಣದ ಕುರಿತು ಸರ್ಕಾರ ಮತ್ತಷ್ಟು ತನಿಖೆ ನಡೆಸಲಿದೆ ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರು ಭಾನುವಾರ ಹೇಳಿದರು. ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿರುವ ಅವರು, ಹಗರಣ ಕುರಿತು ಮತ್ತೆ …

ಕೆ.ಆರ್.ಪೇಟೆ: ತಾಲ್ಲೂಕಿನ ಹಿರೀಕಳಲೆ ಬಳಿ ಭಾನುವಾರ ರಾತ್ರಿ ಹಿಟ್ ಅಂಡ್ ರನ್ ಅಪಘಾತ  ಸಂಭವಿಸಿದ್ದು, ಇಬ್ಬರು ಬೈಕ್ ಸವಾರರ ಧಾರುಣ ಸಾವು ಉಂಟಾಗಿದೆ.  ಹಿರೀಕಳಲೆ ಗ್ರಾಮದ ಸಂದೇಶ್ ಮತ್ತು ಮರಡಹಳ್ಳಿಯ ಭರತ್ ಮೃತ ದುರ್ದೈವಿಗಳು. ಎಳನೀರು ವ್ಯಾಪಾರ ಮಾಡಿ ತಮ್ಮ ಮನೆಯ …

ದಾವಣಗೆರೆ: ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರೇ ಐದು ವರ್ಷ ಆಡಳಿತ ಮಾಡುತ್ತಾರೆ. ಅವರು ಅವಧಿ ಪೂರೈಸುವ ವಿಶ್ವಾಸ ಇದೆ. ಎರಡೂವರೆ ವರ್ಷ ಅಧಿಕಾರ ಹಂಚಿಕೆಯಾಗಿದೆ ಎಂಬುದರಲ್ಲಿ ಹುರುಳಿಲ್ಲ. ಅರ್ಧಕ್ಕೆ ಬಿಟ್ಟುಕೊಡುವ ಕುರಿತಂತೆ ಯಾರೂ ಸೂಚನೆ ನೀಡಿಲ್ಲ ಎಂದು ಲೋಕೋಪಯೋಗಿ ಸಚಿವ ಹಾಗೂ ಸಿದ್ದರಾಮಯ್ಯರ …

ಬೆಂಗಳೂರು: ಅತ್ಯಾಚಾರ, ಅನಾಚಾರ, ಶಾಂತಿಭಂಗ ಮುಂತಾದ ಸಮಾಜಘಾತುಕ ಕೃತ್ಯಗಳನ್ನು ನಡೆಸುತ್ತಿರುವ ಸಂಘಟನೆಗಳ ಚಟುವಟಿಕೆಗಳನ್ನು ನಿಯಂತ್ರಿಸುವ ಬಗ್ಗೆ ನಮ್ಮ ಸರ್ಕಾರ ಚಿಂತನೆ ನಡೆಸಲಿದೆ ಎಂದು ಕಾಂಗ್ರೆಸ್ ಹೇಳಿದೆ. ಈ ಬಗ್ಗೆ ಟ್ವೀಟ್ ಮಾಡಿದ್ದು 2019ರ ಪ್ರಕರಣವೊಂದನ್ನು ಉಲ್ಲೇಖಿಸಲಾಗಿದೆ. ಚಿತ್ತಾಪುರದಲ್ಲಿ ಆರ್‍ಎಸ್‍ಎಸ್‍ನ ವ್ಯಕ್ತಿಯೊಬ್ಬ ಮಹಿಳೆಯೊಬ್ಬರಿಗೆ …

ಮೆಲ್ಬರ್ನ್: ಜೀವಜಗತ್ತಿನ ವಿಕಾಸದ ಬಗ್ಗೆ ಹಲವಾರು ಸಂಶೋಧನೆಗಳು ನಿತ್ಯ ನಡೆಯುತ್ತಲೇ ಇವೆ. ಪ್ರಸ್ತುತ ಇನ್ನೊಂದು ಅತ್ಯಂತ ಮಹತ್ವದ ಸೃಷ್ಟಿಯೊಂದು ನಡೆದಿದೆ. ಇಂಗ್ಲೆಂಡ್‌ನ‌ ಕೇಂಬ್ರಿಡ್ಜ್‌ ವಿವಿಯ ಮ್ಯಾಗ್ಡಲೆನಾ ಗೋಯೆಜ್‌ ಅವರು ಕ್ಯಾಲಿಫೋರ್ನಿಯ ತಾಂತ್ರಿಕ ಸಂಸ್ಥೆಯೊಂದಿಗೆ ಸೇರಿಕೊಂಡು, ವಿಶೇಷ ಜೀವಕೋಶಗಳನ್ನು ಬಳಸಿ ಕೃತಕವಾಗಿ ಮನುಷ್ಯನ …

ಲಂಡನ್:‌  ಕೆಲ ದಿನಗಳ ಹಿಂದಷ್ಟೇ ಹೈದರಬಾದ್‌ನ 27 ವರ್ಷದ ಮಹಿಳೆಯನ್ನು ಚೂರಿಯಲ್ಲಿ ಇರಿದು ಕೊಲೆ ಮಾಡಿರುವ ಘಟನೆ ಲಂಡನ್‌ನಲ್ಲಿ ನಡೆದಿತ್ತು. ಇದೀಗ ಲಂಡನ್‌ ನಲ್ಲಿ ಮತ್ತೆ ಮತ್ತೊಬ್ಬ ಭಾರತೀಯ ಮೂಲದ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ. ಕ್ಯಾಂಬರ್‌ವೆಲ್‌ನ ಸೌತಾಂಪ್ಟನ್ ವೇನಲ್ಲಿ ಭಾರತೀಯ ಮೂಲದ ಅರವಿಂದ್ …

Stay Connected​
error: Content is protected !!