Mysore
26
overcast clouds

Social Media

ಬುಧವಾರ, 26 ಆಗಸ್ಟ್ 2026
Light
Dark

BREAKING NEWS

HomeBREAKING NEWS

ಚಾಮರಾಜನಗರ : ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಜಾರಿಯಾಗಿದೆ. ಇದೀಗ ಚಾಮರಾಜನಗರದಲ್ಲಿ ರಶ್ ಆಗಿ ಪ್ರಯಾಣಿಕರು ಬಸ್ಸಿನ ಬಾಗಿಲನ್ನೇ ಮುರಿದು ಹಾಕಿದ ಘಟನೆ ನಡೆದಿದೆ. ಸೋಮವಾರ ಅಮವಾಸ್ಯೆ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯ ಮಹಿಳೆಯರು ಮಲೆ ಮಹದೇಶ್ವರ ಬೆಟ್ಟದ ದರ್ಶನಕ್ಕೆ ಹೊರಟಿದ್ದರು. …

ದೇವನಹಳ್ಳಿ : ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದುರಂತ ಸಂಭವಿಸಿದೆ. ಏರ್ಪೋಟ್​ನಲ್ಲಿ ಬಸ್ ಅಪಘಾತವಾಗಿದ್ದು 25 ಕ್ಕೂ ಅಧಿಕ ಜನ ಪ್ರಯಾಣಿಕರಿಗೆ ಗಾಯಗಳಾಗಿವೆ. ಟರ್ಮಿನಲ್ 2 ರಿಂದ ಟರ್ಮಿನಲ್ 1 ಕ್ಕೆ ತೆರಳುವ ಶೆಟಲ್ …

ಬೆಂಗಳೂರು: ಬಿಜೆಪಿಯವರು ಈಗ ಮತಾಂತರ ನಿಷೇಧ ಕಾಯ್ದೆ ಬಗ್ಗೆ ಮಾತನ್ನಾಡುತ್ತಿದ್ದಾರೆ. ದೇಶದ ಆಡಳಿತ ವ್ಯವಸ್ಥೆಯಲ್ಲಿ ಸಂವಿಧಾನವೇ ಭಗವದ್ಗೀತೆ, ಬೈಬಲ್, ಕುರಾನ್. ಸಂವಿಧಾನ ಭಾರತೀಯರಿಗೆ ಗ್ರಂಥ ಇದ್ದಂತೆ. ಕಲಂ 25ರಲ್ಲಿ ದೇಶದ ಪ್ರತಿಯೊಬ್ಬ ಪ್ರಜೆಗೂ ಧರ್ಮ ಆಯ್ಕೆಯ ಹಕ್ಕು ನೀಡಿದೆ. ಅದಕ್ಕೆ ವಿರುದ್ಧವಾಗಿ …

ಹೈದರಾಬಾದ್‌ : ತೆಲಂಗಾಣದ ಗೃಹ ಸಚಿವ ಮೊಹಮದ್‌ ಅಲಿ ಶನಿವಾರ ಮಹಿಳೆಯರ ಡ್ರೆಸ್‌ ಕೋಡ್‌ ಬಗ್ಗೆ ಕಾಮೆಂಟ್‌ ಮಾಡುವ ಮೂಲಕ ವಿವಾದ ಸೃಷ್ಟಿಸಿದ್ದಾರೆ. ಶುಕ್ರವಾರ ಹೈದರಾಬಾದ್‌ನ ಕಾಲೇಜಿನಲ್ಲಿ ಪರೀಕ್ಷೆ ಬರೆಯಲು ತೆರಳಿದ್ದ ಮಹಿಳಾ ವಿದ್ಯಾರ್ಥಿಗಳಿಗೆ ಬುರ್ಖಾ ತೆಗೆದು ಒಳಹೋಗುವಂತೆ ಸೂಚಿಸಲಾಗಿತ್ತು. ಇದು …

ಪಣಜಿ:  ಗೋವಾ ಮತ್ತು ಮಹಾರಾಷ್ಟ್ರ ಈ ಎರಡೂ ರಾಜ್ಯಗಳು ಸಹೋದರರಿದ್ದಂತೆ. ಮಹದಾಯಿ ನೀರಿನ ಹೋರಾಟ ಮೂರು ರಾಜ್ಯಗಳ ಪ್ರಶ್ನೆಯಾಗಿದ್ದು, ಮಹಾರಾಷ್ಟ್ರ ಮತ್ತು ಗೋವಾ ಈ ಹೋರಾಟವನ್ನು ಒಟ್ಟಾಗಿ ಎದುರಿಸಲಿವೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ. ಮಹಾರಾಷ್ಟ್ರದ ತಿಲಾರಿ ಅಣೆಕಟ್ಟು ಯೋಜನೆಗಾಗಿ …

ರಾಮನಗರ : ಲೋಕಸಭಾ ಚುನಾವಣೆಗೆ ನಿಲ್ಲುವ ಬಗ್ಗೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಕಾರ್ಯಕರ್ತರು, ಮುಖಂಡರ ಸಲಹೆ ಪಡೆಯಬೇಕು. ಯಾರೂ ಸೂಕ್ತ ಅಂತ ಅವರು ತೀರ್ಮಾನ ಮಾಡಿದರೆ ಅವರಿಗೆ ಬೆಂಬಲ ಕೊಡ್ತೀನಿ. ರಾಜಕಾರಣ ಅಷ್ಟೊಂದು ಚೆನ್ನಾಗಿಲ್ಲ, ರಾಜಕೀಯ ಸಾಕಾಗಿದೆ ಎಂದು ಸಂಸದ ಡಿಕೆ …

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಬುಕ್ಕಿ ಅನಿಲ್ ಜೈಸಿಂಘಾನಿ ಅವರ 3.4 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಇಡಿ (ಜಾರಿ ನಿರ್ದೇಶನಾಲಯ) ಮುಟ್ಟುಗೋಲು ಹಾಕಿಕೊಂಡಿದೆ. ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಪತ್ನಿ ಅಮೃತಾ ಫಡ್ನವಿಸ್ ಅವರನ್ನು ಅನಿಲ್ ಜೈಸಿಂಘಾನಿ …

ಪಾಟ್ನಾ: ವರದಕ್ಷಿಣೆ ರೂಪದಲ್ಲಿ ಬುಲೆಟ್‌ ಬೈಕ್‌ ಕೊಡದಿದ್ದಕ್ಕೆ ಸೊಸೆಯನ್ನು ಹಾಕಿ ಕೊಂದಿರುವ ಘಟನೆ ಬಿಹಾರದ ಬಕ್ಸರ್ ಜಿಲ್ಲೆಯಲ್ಲಿ ನಡೆದಿರುವುದು ವರದಿಯಾಗಿದೆ. ಬಕ್ಸರ್ ಜಿಲ್ಲೆಯ ಪವರ್‌ಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮದುವೆಯಲ್ಲಿ ವರದಕ್ಷಿಣೆ ರೂಪದಲ್ಲಿ ಬುಲೆಟ್‌ ಬೈಕ್‌ ನೀಡುವ ಬೇಡಿಕೆಯನ್ನು ಗಂಡನ ಮನೆಯವರು …

ಬೆಂಗಳೂರು: ರಾಜ್ಯದ ನೂತನ ಕಾಂಗ್ರೆಸ್ ಸರ್ಕಾರವು ಕೋಮು ದ್ವೇಷಕ್ಕೆ ಬಲಿಯಾದ ನಾಲ್ಕು ಕುಟುಂಬಗಳಿಗೆ ಪರಿಹಾರ ಧನ ಘೋಷಿಸಿದೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ ತಲಾ 25 ಲಕ್ಷ ಪರಿಹಾರ ಘೋಷಿಸಲಾಗಿದೆ. ಮಂಗಳೂರು ಬಾಳದ ಮೊಹಮ್ಮದ್ ಫಾಜಿಲ್, ಕಾಟಿಪಳ್ಳದ ಅಬ್ದುಲ್ ಜಲೀಲ್, …

ದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಆರ್ಥಿಕ ನೀತಿ ಹಾಗೂ ಹಣಕಾಸು ಇಲಾಖೆಯ ನೀತಿಗಳ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿಯ ಹಿರಿಯ ಸಂಸದ ಸುಬ್ರಮಣಿಯನ್ ಸ್ವಾಮಿ, ಪ್ರಧಾನಿ ಮೋದಿ ಅರ್ಥಶಾಸ್ತ್ರದಲ್ಲಿ ಅನಕ್ಷರಸ್ಥ ಎಂದು ಕರೆದಿದ್ದಾರೆ. ಭಾರತೀಯ ಆರ್ಥಿಕತೆಯು ಜಿಡಿಪಿಯಲ್ಲಿ ವರ್ಷಕ್ಕೆ ಕನಿಷ್ಠ 10 ಪ್ರತಿಶತದಷ್ಟು …

Stay Connected​
error: Content is protected !!