Mysore
24
overcast clouds

Social Media

ಬುಧವಾರ, 27 ಮೇ 2026
Light
Dark

BREAKING NEWS

HomeBREAKING NEWS

ಜಮ್ಮು-ಕಾಶ್ಮೀರ: ಶುಕ್ರವಾರ ಮುಂಜಾನೆ ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭಯೋತ್ಪಾದಕರು ಮತ್ತು ಭಾರತೀಯ ಸೇನೆ ಯೋಧರು ಮತ್ತು ಪೊಲೀಸರ ಜಂಟಿ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಐವರು ವಿದೇಶಿ ಭಯೋತ್ಪಾದಕರು ಹತರಾಗಿದ್ದಾರೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ. ಈ ಪ್ರದೇಶದಲ್ಲಿ …

ಇಂಫಾಲ: ಗುರುವಾರ ತಡರಾತ್ರಿ ಇಂಫಾಲ್‌ನ ಕೊಂಗ್ಬಾದಲ್ಲಿರುವ ಕೇಂದ್ರ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಆರ್‌ಕೆ ರಂಜನ್ ಸಿಂಗ್ ಅವರ ನಿವಾಸಕ್ಕೆ ಗುಂಪೊಂದು ಬೆಂಕಿ ಹಚ್ಚಿದೆ ಎಂದು ಮಣಿಪುರ ಸರ್ಕಾರ ಖಚಿತಪಡಿಸಿದೆ. ಎಎನ್‌ಐ ಜೊತೆ ಮಾತನಾಡಿದ ಸಿಂಗ್, 'ನಾನು ಸದ್ಯ ಅಧಿಕೃತ ಕೆಲಸಕ್ಕಾಗಿ ಕೇರಳದಲ್ಲಿದ್ದೇನೆ. …

ನವದೆಹಲಿ: ಮಣಿಪುರದಲ್ಲಿ ನಡೆಯುತ್ತಿರುವ ಮತೀಯ ಹಿಂಸಾಚಾರದ ಬಗ್ಗೆ ಬಿಜೆಪಿ ವಿರುದ್ಧ ಆಕ್ರೋಶ ಹೊರ ಹಾಕಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ದ್ವೇಷದ ರಾಜಕಾರಣವು ಈಶಾನ್ಯ ರಾಜ್ಯವನ್ನು ಸುಟ್ಟುಹಾಕಿದೆ ಮತ್ತು ಹಲವಾರು ಜನರನ್ನು ಬಲಿತೆಗೆದುಕೊಂಡಿದೆ ಎಂದು ಆರೋಪಿಸಿದ್ದಾರೆ. “ಈ ‘ನಫ್ರತ್ ಕಾ ಬಜಾರ್’ ಅನ್ನು …

ನವದೆಹಲಿ: ಮುಂಬರುವ ಅಮರನಾಥ ಯಾತ್ರೆಯಲ್ಲಿ 40 ಕ್ಕೂ ಹೆಚ್ಚು ಆಹಾರ ಪದಾರ್ಥಗಳನ್ನು ನಿಷೇಧಿಸಲಾಗಿದ್ದು, ಯಾತ್ರಾರ್ಥಿಗಳು ದಿನಕ್ಕೆ ಕನಿಷ್ಠ 5 ಕಿಲೋಮೀಟರ್ ನಡೆದುಕೊಂಡು ದೈಹಿಕ ಕ್ಷಮತೆ ಸಾಧಿಸುವಂತೆ ಸೂಚಿಸಲಾಗಿದೆ ಎಂದು ಶ್ರೀ ಅಮರನಾಥ ದೇಗುಲ ಮಂಡಳಿ ಗುರುವಾರ ಹೊರಡಿಸಿರುವ ಆರೋಗ್ಯ ಸಲಹೆಯಲ್ಲಿ ತಿಳಿಸಿದೆ. …

ನವದೆಹಲಿ: ಸಮಷ್ಟಿಯಾಗಿ ಸೃಜನಶೀಲತೆಯಿಂದ ರೂಪಿಸಿದ್ದ ಪಠ್ಯಪುಸ್ತಕಗಳ ಸ್ವರೂಪವೇ ಬದಲಾಗಿದೆ. ಹೀಗಾಗಿ ನಮ್ಮ ಹೆಸರುಗಳನ್ನು ಪಠ್ಯಪುಸ್ತಕಗಳಿಂದ ಕೈಬಿಡಬೇಕು ಎಂದು 33 ಮಂದಿ ಶಿಕ್ಷಣ ತಜ್ಞರು ಗುರುವಾರ ಎನ್‌ಸಿಇಆರ್‌ಟಿಗೆ ಪತ್ರ ಬರೆದಿದ್ದಾರೆ. ರಾಜಕೀಯ ಚಿಂತಕರಾದ ಯೋಗೇಂದ್ರ ಯಾದವ್‌ ಮತ್ತು ಸುಹಾಸ್‌ ಫಾಲ್‌ಸಿಕರ್‌ ಅವರು ಇಂತಹುದೇ …

ಬೆಂಗಳೂರು : ಅನ್ನಭಾಗ್ಯ ಯೋಜನೆಯ ಅಕ್ಕಿ ರಾಜಕೀಯ ಹಾದಿರಂಪ-ಬೀದಿರಂಪವಾಗಿದ್ದು, ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ. ಈ ನಡುವೆ ದಕ್ಷಿಣ ಭಾರತದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಕರ್ನಾಟಕ ಸರ್ಕಾರಕ್ಕೆ ಬೆಂಬಲ ವ್ಯಕ್ತಪಡಿಸುವ ಚರ್ಚೆಗಳು ನಡೆಯುತ್ತಿವೆ. ದಕ್ಷಿಣ ಭಾರತದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ ರಾಜ್ಯಗಳ …

ನವದೆಹಲಿ : ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರ (UIDAI) ದಾಖಲೆಗಳ ಉಚಿತ ಆಧಾರ್ ನವೀಕರಣವನ್ನು ಜೂನ್ 14 ರಿಂದ ಸೆಪ್ಟೆಂಬರ್ 14, 2023 ರವರೆಗೆ 3 ತಿಂಗಳು ವಿಸ್ತರಿಸಿದೆ. ಮಾರ್ಚ್ 15 ರಿಂದ ಸೆಪ್ಟೆಂಬರ್ 14, 2023 ರವರೆಗೆ ನಿಮ್ಮ ಗುರುತಿನ …

ಮುಂಬೈ: ನಟಿ ರಾಖಿ ಸಾವಂತ್ ಅವರಿಗೆ ಬಲವಂತವಾಗಿ ಚುಂಬಿಸಿದ ಆರೋಪದ ಮೇಲೆ ಗಾಯಕ ಮಿಕಾ ಸಿಂಗ್ ವಿರುದ್ಧ 2006ರಲ್ಲಿ ದಾಖಲಾಗಿದ್ದ ಪ್ರಕರಣವನ್ನು ಬಾಂಬೆ ಹೈಕೋರ್ಟ್ ಗುರುವಾರ ರದ್ದುಗೊಳಿಸಿದೆ. ನ್ಯಾಯಮೂರ್ತಿಗಳಾದ ಎಎಸ್ ಗಡ್ಕರಿ ಮತ್ತು ಎಸ್‌ಜಿ ಡಿಗೆ ಅವರಿದ್ದ ವಿಭಾಗೀಯ ಪೀಠವು, ರಾಖಿ ಮತ್ತು …

ಬೆಂಗಳೂರು : ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖ ಯೋಜನೆಯಾಗಿದ್ದ ಗೃಹಲಕ್ಷ್ಮೀ ಯೋಜನೆಗೆ ನಾಳೆಯಿಂದ ಚಾಲನೆ ಸಿಗಬೇಕಿತ್ತು. ಕಳೆದ ಕ್ಯಾಬಿನೆಟ್‌ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ಧರಾಮಯ್ಯ ಇದನ್ನು ಘೋಷಣೆ ಮಾಡಿದ್ದು ಮಾತ್ರವಲ್ಲದೆ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಕೂಡ ಗುರುವಾರ ಇದರ …

ಬೆಂಗಳೂರು :‌ ಮಹತ್ವದ ಬೆಳವಣಿಗೆಯಲ್ಲಿ ಮೈ ಶುಗರ್ಸ್ ಸಕ್ಕರೆ ಕಾರ್ಖಾನೆಯ ಪುನಶ್ಚೇತನಕ್ಕೆ ಆರ್ಥಿಕ ಇಲಾಖೆ 50 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ರಾಜ್ಯದಲ್ಲಿರುವ ಸರ್ಕಾರಿ ಸ್ವಾಮ್ಯದ ಏಕೈಕ ಸಕ್ಕರೆ ಕಾರ್ಖಾನೆ ಮೈ ಶುಗರ್ಸ್ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು …

Stay Connected​
error: Content is protected !!