Mysore
27
broken clouds

Social Media

ಗುರುವಾರ, 28 ಮೇ 2026
Light
Dark

BREAKING NEWS

HomeBREAKING NEWS

ಬೆಂಗಳೂರು : ಪಠ್ಯ ಪುಸ್ತಕದಲ್ಲಿರುವ ಆರ್ ಎಸ್ ಎಸ್ ಸಂಸ್ಥಾಪಕ ಕೇಶವ ಬಲಿರಾಮ್ ಹೆಡ್ಗೆವಾರ್ ಮತ್ತು ಸ್ವಾತಂತ್ರ್ಯ ಹೋರಾಟಗಾರ ಸಾವರ್ಕರ್ ಅವರ ವಿಷಯಗಳನ್ನು ಕೈಬಿಡಲು ರಾಜ್ಯ ಸರಕಾರ ತೀರ್ಮಾನ ಮಾಡಿದೆ. ವಿಧಾನಸೌಧದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, …

ಬೆಂಗಳೂರು: ಅಕ್ಕಿ ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ನಿರ್ಧಾರ ಕೈಗೊಂಡು ಕನ್ನಡಿಗರ ಪಾಲನ್ನು, ಬಡವರ ಪಾಲನ್ನು ಕಸಿದುಕೊಂಡಿದೆ. ಕೇಂದ್ರ ಸರ್ಕಾರ ಕನ್ನಡಿಗರ, ಬಡವರ ವಿರೋಧಿ ಎನ್ನುವುದರಲ್ಲಿ ಯಾವುದೇ ಸಂಶಯ ಉಳಿದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ ಮಾಡಿದ್ದಾರೆ. ಈ ಬಗ್ಗೆ …

ಬೆಂಗಳೂರು : ಒಂದು ಕೈನಲ್ಲಿ ಕೊಟ್ಟು ಮತ್ತೊಂದು ಕೈನಲ್ಲಿ ಕಿತ್ತುಕೊಳ್ಳುತ್ತಿದೆಯಾ ಸರ್ಕಾರ ಎಂದು ಜನಸಾಮಾನ್ಯರಲ್ಲಿ ಪ್ರಶ್ನೆ ಮೂಡುತ್ತಿದೆ. ಸರ್ಕಾರದ ಉಚಿತ ಭಾಗ್ಯಗಳ ನಡುವೆ ರಾಜ್ಯದ ಜನರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ. ಜೂನ್‌ ತಿಂಗಳಲ್ಲಿ ಬಂದಿರುವ ವಾಟರ್ ಬಿಲ್ ಏಕಾಏಕಿ ಡಬಲ್‌ …

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ ಕೆಸಿಇಟಿ 2023 ಫಲಿತಾಂಶ ಪ್ರಕಟಿಸಲಾಗಿದ್ದು.ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಬೆಂಗಳೂರು ಕುಮರನ್ಸ್‌ ಚಿಲ್ಡರ್ನ್‌ ಹೋಂನ ಮೂರು ವಿಷಯಗಳಲ್ಲಿ ಟಾಪರ್‌ ಆಗಿ ಹೊರ ಹೊಮ್ಮಿದ್ದಾರೆ. ಬೆಂಗಳೂರು ಮಹೇಶ್‌ ಪಿಯು ಕಾಲೇಜಿನ ಮಾಲವಿಕಾ ಕಪೂರ್‌ ಎರಡು ವಿಷಯದಲ್ಲಿ …

ಬೆಂಗಳೂರು : ರಾಜ್ಯ ಸರಕಾರವು ವಾಣಿಜ್ಯ ಬಳಕೆಯ ವಿದ್ಯುತ್‌ ದರ ಹೆಚ್ಚಿಸಿ ಉತ್ಪಾದನಾ ವಲಯದ ಮೇಲೆ ಗದಾ ಪ್ರಹಾರ ನಡೆಸಿದ್ದು, ದರ ಹೆಚ್ಚಳದ ಕ್ರಮವು ಉದ್ದಿಮೆದಾರರ ಕಣ್ಣು ಕೆಂಪಾಗಿಸಿದೆ. ಕೋವಿಡ್‌ ಹಾಗೂ ಲಾಕ್‌ಡೌನ್‌ ಕಾಲದ ಆರ್ಥಿಕ ಸಂಕಷ್ಟದಿಂದ ಈಗಷ್ಟೇ ಚೇತರಿಸಿಕೊಳ್ಳುತ್ತಿರುವ ಉತ್ಪಾದನಾ …

ನವದೆಹಲಿ : ಉಗ್ರಸ್ವರೂಪ ಪಡೆದುಕೊಂಡು ಮುನ್ನುಗ್ಗುತ್ತಿರುವ ಬಿಪರ್‌ಜಾಯ್‌ ಚಂಡಮಾರುತ ಇಂದು ಸಂಜೆ ಗುಜರಾತ್‍ನ ಕಛ್ ತೀರಕ್ಕೆ ಅಪ್ಪಳಿಸಲಿದೆ. ಸಂಜೆ 4 ಮತ್ತು ರಾತ್ರಿ 8 ಗಂಟೆಯ ಒಳಗಡೆ ಚಂಡಮಾರುತ ಕಛ್‌ ತೀರಕ್ಕೆ ಅಪ್ಪಳಿಸಿ ಪಾಕಿಸ್ತಾನದ ಕಡೆಗೆ ಸಾಗಲಿದೆ. ಕಳೆದ 58 ವರ್ಷಗಳಲ್ಲೇ …

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಕಳೆದ ಮೇ ತಿಂಗಳಲ್ಲಿ ನಡೆಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ ( ಕೆಸಿಇಟಿ-23) ಫ‌ಲಿತಾಂಶ ಗುರುವಾರ ಬೆಳಗ್ಗೆ ಪ್ರಕಟವಾಗಲಿದೆ. ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್‌ ಅವರು ಮಲ್ಲೇಶ್ವರದಲ್ಲಿರುವ ಪ್ರಾಧಿಕಾರದ ಕಚೇರಿ ಆವರಣದಲ್ಲಿ ಬೆಳಗ್ಗೆ 9:30ಕ್ಕೆ …

ಕಚ್‌ : ನಿರೀಕ್ಷಿತ ಬಿಪರ್‌ ಜಾಯ್ ಚಂಡಮಾರುತ ಅಪ್ಪಳಿಸಲಿರುವ ಒಂದು ದಿನ ಮೊದಲು ಗುಜರಾತ್‌ನ ಕಚ್ ಜಿಲ್ಲೆಯಲ್ಲಿ ಬುಧವಾರ 3.5 ತೀವ್ರತೆಯ ಭೂಕಂಪನ ಸಂಭವಿಸಿವೆ. ಬಿಪರ್‌ ಜಾಯ್ ಚಂಡಮಾರುತದ ಹಿನ್ನೆಲೆಯಲ್ಲಿ ಗುಜರಾತ್‌ನ ಸೌರಾಷ್ಟ್ರ, ದ್ವಾರಕಾ ಮತ್ತು ಕಚ್ ಕರಾವಳಿಯಲ್ಲಿ ಭಾರತೀಯ ಹವಾಮಾನ ಇಲಾಖೆ …

ಬೆಂಗಳೂರು: ಕರ್ನಾಟಕದಲ್ಲಿ ತಲೆಮರೆಸಿಕೊಂಡಿದ್ದ ನಿಜಾಮಾಬಾದ್ ಭಯೋತ್ಪಾದನೆ ಸಂಚಿನಲ್ಲಿ ಭಾಗಿಯಾಗಿದ್ದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ಮಾಸ್ಟರ್ ವೆಪನ್ ಟ್ರೇನರ್‌ನನ್ನು ಬಂಧಿಸಿರುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಬುಧವಾರ ತಿಳಿಸಿದೆ. ಭಾರತದಲ್ಲಿ ಇಸ್ಲಾಮಿಕ್ ಆಳ್ವಿಕೆ ಸ್ಥಾಪಿಸುವ ಉದ್ದೇಶದೊಂದಿಗೆ ಭಯೋತ್ಪಾದಕ ಚಟುವಟಿಕೆಗಳನ್ನು ಉತ್ತೇಜಿಸಲು ಮತ್ತು ನಿರ್ವಹಿಸಲು ಯುವಕರನ್ನು …

ನವದೆಹಲಿ: ಜೂನ್ 2 ರಂದು ಒಡಿಶಾದಲ್ಲಿ 289 ಜನರನ್ನು ಬಲಿ ಪಡೆದ ತ್ರಿವಳಿ ರೈಲು ಅಪಘಾತದ ನಂತರ ಭಾರತೀಯ ರೈಲ್ವೆ ಜೂನ್ 26 ರಿಂದ ಐದು ಮಾರ್ಗಗಳಲ್ಲಿ ಐದು ಹೊಸ ವಂದೇ ಭಾರತ್ ರೈಲುಗಳನ್ನು ಪ್ರಾರಂಭಿಸಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ …

Stay Connected​
error: Content is protected !!