Mysore
21
overcast clouds

Social Media

ಭಾನುವಾರ, 14 ಜೂನ್ 2026
Light
Dark

BREAKING NEWS

HomeBREAKING NEWS

ಮುಂಬೈ : ಮಹಾರಾಷ್ಟ್ರದ ಲೋನಾವಾಲಾ ಬಳಿ ಮುಂಬೈ - ಪುಣೆ ಎಕ್ಸ್​ಪ್ರೆಸ್​ವೇಯಲ್ಲಿ ತೈಲ ಟ್ಯಾಂಕರ್ ವೊಂದು ಭೀಕರ ಅಪಘಾತಕ್ಕೀಡಾಗಿ ಬೆಂಕಿಯಿಂದ ಹೊತ್ತಿಕೊಂಡಿದ್ದು, ಘಟನೆಯಲ್ಲಿ ನಾಲ್ವರು ಸಜೀವ ದಹನವಾಗಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ. ಲೋನಾವಾಲಾ ಮೇಲ್ಸೇತುವೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಹೆದ್ದಾರಿಯ ಒಂದು …

ಹಾವೇರಿ : ಇಲ್ಲಿ ದಾರುಣ ಘಟನೆಯೊಂದು ನಡೆದಿದೆ. 14 ವರ್ಷದ ವಿದ್ಯಾರ್ಥಿನಿಯೋರ್ವಳು ಸಾರಿಗೆ ಬಸ್‌ನಿಂದ ಬಿದ್ದು ಸಾವನ್ನಪ್ಪಿದ್ದಾಳೆ. ವಾಸನ ಹಳ್ಳಿಯ ನಿವಾಸಿ ಮಧು ಕುಂಬಾರ ಮೃತ ದುರ್ದೈವಿ. ಶಾಲೆಗೆ ಹೋಗುವ ವೇಳೆ ಈ ದುರ್ಘಟನೆ ನಡೆದಿದೆ. ನಡೆದಿದ್ದೇನು? : ಮಧು ಕುಂಬಾರ …

ಮಳವಳ್ಳಿ : ಸರ್ಕಾರಿ ಬಸ್ ಸೈಕಲ್ ಗೆ ಡಿಕ್ಕಿ ಹೊಡೆದ ಪರಿಣಾಮ ಬಾಲಕ ಸಾವನ್ನಪ್ಪಿರುವ ಘಟನೆ ಪಟ್ಟಣದಲ್ಲಿ ನಡೆದಿದೆ. ಮದ್ದೂರು ತಾಲೂಕು ಸಾದೊಳಲು ಗ್ರಾಮದ ಸಣ್ಣಪ್ಪ ನ ಮಗ ವಿನಯ್ (10) ಸಾವನಪ್ಪಿದ ದುರ್ದೈವಿ ಬಾಲಕನಾಗಿದ್ದಾನೆ. ಮಳವಳ್ಳಿ ಪಟ್ಟಣದ ಪೇಟೆ ಬೀದಿಯ …

ಬೆಂಗಳೂರು : ಕ್ರಿಮಿನಲ್ ಕೇಸ್ ಮುಗಿಯುವವರೆಗೆ ಶಾಸಕ ಜನಾರ್ದನ ರೆಡ್ಡಿ ಮತ್ತು ಪತ್ನಿ ಲಕ್ಷ್ಮೀ ಅರುಣಾ ರೆಡ್ಡಿಗೆ ಸೇರಿದ ಆಸ್ತಿ ಜಪ್ತಿ ಮಾಡುವಂತೆ ಸಿಬಿಐ ವಿಶೇಷ ಕೋರ್ಟ್​ ಆದೇಶ ಹೊರಡಿಸಿದೆ. ಜನಾರ್ದನ ರೆಡ್ಡಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಕೇಸ್ ಮುಗಿಯುವವರೆಗೆ ಒಟ್ಟು …

ಬೆಂಗಳೂರು : ತಾಯಿಯನ್ನು ಕೊಂದು ಸೂಟ್‌ಕೇಸ್‌ನಲ್ಲಿ ಶವ ಹೊತ್ತುಕೊಂಡು ಮಗಳು ಪೊಲೀಸ್ ಠಾಣೆಗೆ ಬಂದು ಆತಂಕ ಸೃಷ್ಟಿಸಿರುವ ಘಟನೆ ರಾಜಧಾನಿಯಲ್ಲಿ ನಡೆದಿದೆ. ಸೆನಾಲಿ ಸೇನ್ (39) ಹೆತ್ತ ತಾಯಿಯನ್ನು ಕೊಲೆ ಮಾಡಿದಾಕೆ. 70 ವರ್ಷದ ಬೀವಾ ಪಾಲ್ ಕೊಲೆಯಾದ ವೃದ್ಧೆ. ಸೆನಾಲಿ …

ಮೈಸೂರು : ‘ಆಂದೋಲನ’ ದಿನಪತ್ರಿಕೆಯ ಹೃದಯದಂತಿರುವ ಹಾಡುಪಾಡು ಸಂಚಿಕೆಯ ಆರಂಭಕ್ಕೆ ಮೇಟಿಯಾಗಿದ್ದ, ‘ಹಾಡುಪಾಡು ರಾಮು’ ಎಂದೇ ಖ್ಯಾತಿಯಾಗಿದ್ದ ಹಿರಿಯ ಪತ್ರಕರ್ತ ಟಿ.ಎಸ್.ರಾಮಸ್ವಾಮಿ (69) ಅವರು ಮಂಗಳವಾರ ಬೆಳಗಿನ ಜಾವ 3.20ರಲ್ಲಿ ಹೃದಯಾಘಾತದಿಂದ ಸರಸ್ವತಿಪುರಂನ 9ನೇ ಕ್ರಾಸ್‌ನಲ್ಲಿರುವ ಸ್ವಗೃಹದಲ್ಲಿ ನಿಧನರಾದರು. ಹಿರಿಯ ಸಾಹಿತಿ …

ನವದೆಹಲಿ: ದಿಲ್ಲಿಯಲ್ಲಿ ಬೈಕ್‌ ಟ್ಯಾಕ್ಸಿಗಳ ಕಾರ್ಯಾಚರಣೆ ನಡೆಸುತ್ತಿದ್ದ ಅಗ್ರಗೇಟರ್‌ಗಳಾದ ರ್‍ಯಾಪಿಡೋ ಹಾಗೂ ಉಬರ್‌ಗೆ ಸುಪ್ರೀಂ ಕೋರ್ಟ್‌ನ ಸೋಮವಾರದ ತೀರ್ಪು ತಣ್ಣೀರೆರೆಚಿದೆ. ಬೈಕ್‌ ಟ್ಯಾಕ್ಸಿಗಳ ಕಾರ್ಯಾಚರಣೆಗೆ ಅನುಮತಿ ನೀಡಿ ದಿಲ್ಲಿ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಇದು ರಾಷ್ಟ್ರ …

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯವು ರಾಜ್ಯದ ಸರ್ಕಾರಿ ವಿಶ್ವವಿದ್ಯಾಲಯಗಳ ಪೈಕಿ ‘ಎ++’ ಶ್ರೇಣಿ ಪಡೆದ ಏಕೈಕ ವಿಶ್ವವಿದ್ಯಾಲಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ದೇಶದಲ್ಲಿ ಜೆಎನ್‌ಯು ನಂತರ ಈ ಸಾಧನೆ ಮಾಡಿದ ಸರ್ಕಾರಿ ವಿಶ್ವವಿದ್ಯಾಲಯವಾಗಿದೆ ಎಂದು ಬೆಂಗಳೂರು ವಿವಿ ಕುಲಪತಿ ಡಾ. ಎಸ್.ಎಂ. ಜಯಕರ್ ತಿಳಿಸಿದರು. …

ನವದೆಹಲಿ: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) 2023 ರ ನಾಗರಿಕ ಸೇವಾ ಪ್ರಾಥಮಿಕ ಪರೀಕ್ಷೆಯ ಫಲಿತಾಂಶವನ್ನು ಸೋಮವಾರ ಪ್ರಕಟಿಸಿದ್ದು,14,600 ಕ್ಕೂ ಹೆಚ್ಚು ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ  ಅರ್ಹತೆ ಪಡೆದಿದ್ದಾರೆ. ನಾಗರಿಕ ಸೇವೆಗಳ ಪರೀಕ್ಷೆಯನ್ನು ಭಾರತೀಯ ಆಡಳಿತ ಸೇವೆ (IAS), ಭಾರತೀಯ ವಿದೇಶಾಂಗ …

ನವದೆಹಲಿ: ಭಾರತೀಯ ಅರಣ್ಯ ಸೇವೆ (IFS)ಯ ಅಧಿಕಾರಿ ಸುಸಂತ ನಂದಾ ಅವರು ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದು, ವನ್ಯಜೀವಿಗಳ ಅದ್ಭುತವಾದ ವಿಡಿಯೋವನ್ನು ಹಂಚಿಕೊಳ್ಳುವ ಮೂಲಕ ಟ್ವೀಟರ್‌ ಫಾಲೋವರ್ಸ್‌ ಗೆ ಅಚ್ಚರಿಯ ಘಟನೆಯನ್ನು ಉಣಬಡಿಸುತ್ತಾರೆ. ಅದಕ್ಕೆ ಮತ್ತೊಂದು ಸೇರ್ಪಡೆ ಎಂಬಂತೆ ಜಿಂಕೆಯೊಂದು ಹಾವನ್ನು ಜಗಿದು ತಿನ್ನುತ್ತಿರುವ …

Stay Connected​
error: Content is protected !!