Mysore
24
broken clouds

Social Media

ಗುರುವಾರ, 28 ಮೇ 2026
Light
Dark

BREAKING NEWS

HomeBREAKING NEWS

ಉಜ್ಜಯಿನಿ : ಮಧ್ಯಪ್ರದೇಶ ಪ್ರಸಿದ್ಧ ಮಹಾಕಾಳೇಶ್ವರ ದೇವಸ್ಥಾನಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭಾನುವಾರ ಭೇಟಿ ನೀಡಿದ್ದು, ಮಹಾಕಾಳೇಶ್ವರನ ದರ್ಶನ ಪಡೆದುಕೊಂಡರು. 12 ಜ್ಯೋತಿರ್ಲಿಂಗಗಳಲ್ಲಿ ಒಂದಾದ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಶಿವಕುಮಾರ್, ಪ್ರಾರ್ಥನೆ ಸಲ್ಲಿಸಿದರು.ಮಹಾಕಾಳೇಶ್ವರನ ದರ್ಶನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ …

ನವದೆಹಲಿ : ಬಿಪರ್‌ಜೋಯ್ ಚಂಡಮಾರುತ "ಅತ್ಯಂತ ತೀವ್ರ ಚಂಡಮಾರುತ"ವಾಗಿ ಬದಲಾಗಿದ್ದು, ಇದೀಗ ಉತ್ತರದ ಕಡೆಗೆ ಚಲಿಸುತ್ತಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬಿಪರ್ಜಾಯ್ ಚಂಡಮಾರುತವು "ಕ್ಷಿಪ್ರ ತೀವ್ರ"ವಾಗುತ್ತಿದ್ದು, ಜೂನ್ 15 ರಂದು ಉತ್ತರದ ಕಡೆಗೆ ಚಲಿಸುವ ಸಾಧ್ಯತೆಯಿದೆ ಮತ್ತು …

ಪಣಜಿ : ದಕ್ಷಿಣ ಗೋವಾ ಜಿಲ್ಲಾಡಳಿವು ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಅವರಿಗೆ 60 ದಿನಗಳ ಕಾಲ ಜಿಲ್ಲೆಯೊಳಗೆ ಪ್ರವೇಶಿಸದಂತೆ ನಿಷೇಧ ಹೇರಿದೆ. ಮುಂದಿನ 60 ದಿನಗಳ ಕಾಲ ಜಿಲ್ಲೆಯ ವ್ಯಾಪ್ತಿಯೊಗಳಗೆ ಪ್ರವೇಶಿಸದಂತೆ ಮುತಾಲಿಕ್‌ಗೆ ಜಿಲ್ಲಾಡಳಿತವು ಆದೇಶ ಹೊರಡಿಸಿದೆ. ಪ್ರಖರ …

ಮೈಸೂರು:  ಜಿಲ್ಲಾ ಮತ್ತು ವಿಭಾಗೀಯ ಮಟ್ಟದ ಅಧಿಕಾರಿಗಳು ಬಿಗಿಯಾಗಿದ್ದರೆ ಮಾತ್ರ ನಿಮ್ಮ ಕೆಳಗಿನ ಅಧಿಕಾರಿಗಳು ಜವಾಬ್ದಾರಿಯಿಂದ ಇರುತ್ತಾರೆ. ನೀವೇ ಮೈಗಳ್ಳರಾದರೆ ಕೆಳಗಿನವರು ಸೋಮಾರಿಗಳಾಗುತ್ತಾರೆ. ಡಿಸಿ, ಎಸ್‌ಪಿ ಹಾಗೂ ಜಿಲ್ಲಾ ಪಂಚಾಯ್ತಿ ಸಿಇಒ ಕಡ್ಡಾಯವಾಗಿ ಫೀಲ್ಡ್‌ ವರ್ಕ್‌ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ …

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಒಂಬತ್ತು ವರ್ಷಗಳಲ್ಲಿ ಭಾರತದ ಸಾಲವು ಸುಮಾರು ಮೂರು ಪಟ್ಟು 155 ಲಕ್ಷ ಕೋಟಿ ರೂ.ಗೆ ಏರಿದೆ ಎಂದು ಕಾಂಗ್ರೆಸ್ ಶನಿವಾರ ಆರೋಪಿಸಿ, ಆರ್ಥಿಕ ಸ್ಥಿತಿಯ ಬಗ್ಗೆ ಶ್ವೇತಪತ್ರ ಹೊರಡಿಸಲು ಒತ್ತಾಯಿಸಿದೆ. ಕಾಂಗ್ರೆಸ್ ವಕ್ತಾರೆ ಸುಪ್ರಿಯಾ …

ನವದೆಹಲಿ: ಪ್ರಧಾನಿ ಮೋದಿ ಪದವಿ ವಿವಾದ ಪ್ರಕರಣದಲ್ಲಿ ಹೈಕೋರ್ಟ್ ನೀಡಿರುವ ಆದೇಶವನ್ನು ಮರುಪರಿಶೀಲಿಸುವಂತೆ ಸಿಎಂ ಅರವಿಂದ್ ಕೇಜ್ರಿವಾಲ್ ಮನವಿ ಮಾಡಿದ್ದಾರೆ. ಗುಜರಾತ್ ವಿಶ್ವವಿದ್ಯಾನಿಲಯದ ವೆಬ್‍ಸೈಟ್‍ನಲ್ಲಿ ಪ್ರಧಾನಿ ಪದವಿ ಲಭ್ಯವಿಲ್ಲ ಎಂದು ಕೇಜ್ರಿವಾಲ್ ತಮ್ಮ ಮರುಪರಿಶೀಲನಾ ಅರ್ಜಿಯಲ್ಲಿ ಹೇಳಿದ್ದಾರೆ. ಕೇಜ್ರಿವಾಲ್ ಅವರ ಮರುಪರಿಶೀಲನಾ …

ಬೆಂಗಳೂರು: ದೇವಾಸ್‌ ಮಲ್ಟಿಮೀಡಿಯಾ ಪ್ರೈ.ಲಿ.ನ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಾಮಚಂದ್ರನ್‌ ವಿಶ್ವನಾಥನ್‌ರನ್ನು ದೇಶಭ್ರಷ್ಟ ಆರ್ಥಿಕ ಅಪರಾಧಿ ಎಂದು ಸಿಬಿಐ ವಿಶೇಷ ನ್ಯಾಯಾಲಯ ಘೋಷಣೆ ಮಾಡಿದೆ. ಸೆಕ್ಷನ್‌ 12(2)ರ ಅಡಿ ರಾಮಚಂದ್ರನ್‌ ಆಸ್ತಿ ಜಪ್ತಿ ಮಾಡಲು ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಲಾಗಿದೆ. ಪ್ರಕರಣದ …

ಐಲ್ಯಾಂಡ್ : ಕ್ಯಾಸಿಯಸ್ ಎಂಬ ಹೆಸರಿನ ಈ ದೈತ್ಯ ಮೊಸಳೆ ಆಸ್ಟ್ರೇಲಿಯಾದ ಕ್ವೀನ್ಸ್​ಲ್ಯಾಂಡ್​ನ ಗ್ರೀನ್​ ಐಲ್ಯಾಂಡ್​ನಲ್ಲಿರುವ ಮರೀನ್​ಲ್ಯಾಂಡ್ ಕ್ರೊಕೊಡೈಲ್​ ಪಾರ್ಕ್​ನಲ್ಲಿ ವಾಸವಾಗಿದೆ 18 ಅಡಿ ಉದ್ದದ ಈ ದೈತ್ಯ ಎರಡು ದಿನಗಳ ಹಿಂದೆ 120ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದೆ. ಈ ಸಂದರ್ಭದಲ್ಲಿ ಇದಕ್ಕೆ …

ಮೈಸೂರು: ಭ್ರಷ್ಟಚಾರ, ದುರಾಡಳಿತ, ಅಭಿವೃದ್ಧಿಹೀನ ಮತ್ತು ಸಮಾಜವನ್ನು ಒಡೆಯುವ ದುಷ್ಟ ರಾಜಕಾರಣವನ್ನು ರಾಜ್ಯದ ಜನತೆ ಸೋಲಿಸಿ ಐತಿಹಾಸಿಕ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ವರುಣ ವಿಧಾನಸಭಾ ಕ್ಷೇತ್ರದ ಸುತ್ತೂರಿನಲ್ಲಿ ನಡೆದ ಬೃಹತ್ ಕೃತಜ್ಞತಾ ಸಮರ್ಪಣಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. …

ಶಿವಮೊಗ್ಗ : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ತಿಂಗಳಾದರೂ ಗ್ಯಾರಂಟಿ ಅಂಶಗಳನ್ನು ಪೂರ್ಣವಾಗಿ ಸಮರ್ಪಕವಾಗಿ ಜಾರಿ ಮಾಡಿಲ್ಲ. ಕಾಂಗ್ರೆಸ್ ಸರ್ಕಾರಕ್ಕೆ ಸಮಯ ಕೊಟ್ಟು ನೋಡೋಣ. ಅದಾದ್ಮೇಲೆ ನಾವು ಕಾರ್ಯಪ್ರವೃತ್ತರಾಗುತ್ತೇವೆ ಎಂದು ಮಾಜಿ ಸಚಿವ ಕೆಎಸ್‌ ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, …

Stay Connected​
error: Content is protected !!