ರಾಮನಗರ : ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದೆ. ಅದರಲ್ಲೂ ಚನ್ನಪಟ್ಟಣ ತಾಲೂಕಿನ ಗ್ರಾಮೀಣ ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ಇತ್ತೀಚಿಗೆ ಇಬ್ಬರು ಅಮಾಯಕರನ್ನ ಕಾಡಾನೆಯೊಂದು ಬಲಿ ಪಡೆದಿತ್ತು. ಹಾಗಾಗಿ ಈ ಕಾಡಾನೆಯನ್ನು ಹಿಡಿಯಲೇಬೇಕು ಎಂದು ನಿರ್ಧರಿಸಿ, ಸಾಕಾನೆಗಳ ನೆರವಿನಿಂದ ಕಳೆದ …
ರಾಮನಗರ : ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದೆ. ಅದರಲ್ಲೂ ಚನ್ನಪಟ್ಟಣ ತಾಲೂಕಿನ ಗ್ರಾಮೀಣ ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ಇತ್ತೀಚಿಗೆ ಇಬ್ಬರು ಅಮಾಯಕರನ್ನ ಕಾಡಾನೆಯೊಂದು ಬಲಿ ಪಡೆದಿತ್ತು. ಹಾಗಾಗಿ ಈ ಕಾಡಾನೆಯನ್ನು ಹಿಡಿಯಲೇಬೇಕು ಎಂದು ನಿರ್ಧರಿಸಿ, ಸಾಕಾನೆಗಳ ನೆರವಿನಿಂದ ಕಳೆದ …
ಬೆಂಗಳೂರು: ಚುನಾವಣೆಗೂ ಮುನ್ನ ಘೋಷಿಸಿದ್ದ ಗೃಹಲಕ್ಷ್ಮೀ ಯೋಜನೆಯನ್ನು ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದು, ಯೋಜನೆಯ ಅರ್ಜಿ ನಮೂನೆಯನ್ನು ಬಿಡುಗಡೆ ಮಾಡಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಗೃಹಲಕ್ಷ್ಮಿ ಯೋಜನೆ ಅರ್ಜಿ ನಮೂನೆ ಬಿಡುಗಡೆ ಮಾಡಲಾಗಿದ್ದು, ‘ಗೃಹಲಕ್ಷ್ಮೀ’ ಅರ್ಜಿ …
ಮುಂಬೈ : 2,000 ರೂಪಾಯಿ ಮುಖಬೆಲೆಯ 1.80 ಲಕ್ಷ ಕೋಟಿ ರೂಪಾಯಿ ಮೌಲ್ಯದ ಹಣ ಬ್ಯಾಂಕ್ ಗೆ ಮರಳಿ ಬಂದಿದೆ ಎಂದು ರಿಸರ್ವ್ ಬ್ಯಾಂಕ್ ಗೌರ್ನರ್ ಶಕ್ತಿಕಾಂತ್ ದಾಸ್ ಮಾಹಿತಿ ನೀಡಿದ್ದಾರೆ. ನೋಟು ಹಿಂತೆಗೆತದ ನಿರ್ಧಾರ ಪ್ರಕಟಿಸಿದಾಗಿನಿಂದ ಈವರೆಗೂ ಒಟ್ಟು ಚಲಾವಣೆಯಲ್ಲಿದ್ದ …
ಚಿಕ್ಕಮಗಳೂರು: ಜಿಲ್ಲೆಯ ಯಾತ್ರಾ ಕೇಂದ್ರದಲ್ಲಿ ಸಾರ್ವಜನಿಕ ಶೌಚಾಲಯಗಳಿಲ್ಲದ ಕಾರಣ ಸಾರ್ವಜನಿಕವಾಗಿ ಪ್ರಕೃತಿಯ ಕರೆಗೆ ಹಾಜರಾಗುವುದನ್ನು ಬಿಟ್ಟು ಬೇರೆ ದಾರಿಯಿರಲಿಲ್ಲ ಎಂಬ ಬಗ್ಗೆ ಕರ್ನಾಟಕ ಮಹಿಳೆಯೊಬ್ಬರು ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಬರೆದಿರುವ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕನ್ನಡದಲ್ಲಿಯೇ ಪತ್ರ ಬರೆದಿರುವ ಜಡೆಮ್ಮ …
ಮಂಡ್ಯ : ಉದ್ಯಾನ ನಗರಿ ಮತ್ತು ಸಾಂಸ್ಕೃತಿಕ ನಗರಿ ಬೆಸೆಯುವ ಬಹುಕೋಟಿ ರೂಪಾಯಿ ವೆಚ್ಚದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಡೆಡ್ಲಿ ಆಕ್ಸಿಡೆಂಟ್ ಜೋನ್ ಆಗುತ್ತಿದೆಯೆ ಎಂಬ ಅನುಮಾನ ಮೂಡುತ್ತಿದೆ. ಹೆದ್ದಾರಿ ಉದ್ಘಾಟನೆಯಾದ ಬಳಿಕ ಇಲ್ಲಿ ಆಗುತ್ತಿರುವ ಅಪಘಾತಗಳ ಇಂತದ್ದೊಂದು ಶಂಕೆ ಹುಟ್ಟುಹಾಕಿದೆ. …
ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲೇ ಪಠ್ಯಕ್ರಗಳಲ್ಲಿರುವ ಅವೈಜ್ಞಾನಿಕ ಹಾಗೂ ಅಸಂವಿಧಾನ ಅಂಶಗಳನ್ನು ಪರಿಷ್ಕರಿಸಲಾಗುತ್ತಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪಠ್ಯಪುಸ್ತಕದಲ್ಲಿ ಬದಲಾವಣೆ ಮಾಡುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಗುರುವಾರ ತಮ್ಮ ಕಚೇರಿಯಲ್ಲಿ ತಂದೆ ತಾಯಿ ಫೋಟೊಗೆ …
ಶಿವಮೊಗ್ಗ: ಲಕ್ಷಾಂತರ ಮಂದಿ ಪ್ರಾಣತ್ಯಾಗ ಮಾಡಿ ಸ್ವಾತಂತ್ರ್ಯ ತಂದಿದ್ದಾರೆ. ಅ ಹೋರಾಟ ಮಾಡಿದವರಿಗೆ ಅಪಮಾನ ಮಾಡುತ್ತಿದ್ದಾರೆ. ಬ್ರಿಟಿಷರಿಗೆ ಆರು ಬಾರಿ ಕ್ಷಮಾಪಣೆ ಪತ್ರ ಯಾಕೆ ಕೊಟ್ಟರು ಎಂದು ಬಿಜೆಪಿ ಮತ್ತು ಆರ್ ಎಸ್ಎಸ್ ನಾಯಕರು ಮೊದಲು ಹೇಳಲಿ. ಅವರ ಚಿತ್ರಗುಪ್ತ ಪುಸ್ತಕದಲ್ಲೇ …
ಮುಂಬೈ : ಲಿವ್ ಇನ್ ಸಂಗಾತಿಯನ್ನು ಅಮಾನುಷವಾಗಿ ಹತ್ಯೆ ಮಾಡಿದ ಮತ್ತೊಂದು ಎದೆನಡುಗಿಸುವ ಘಟನೆ ಮಹಾರಾಷ್ಟ್ರದಲ್ಲಿ ವರದಿಯಾಗಿದೆ. ಮುಂಬಯಿ ಸಮೀಪದ ಥಾಣೆಯ ಮೀರಾ ರಸ್ತೆಯಲ್ಲಿನ ಬಾಡಿಗೆ ಮನೆಯಲ್ಲಿ ತನ್ನ ಲಿವ್ ಇನ್ ಸಂಗಾತಿಯನ್ನು ಬರ್ಬರವಾಗಿ ಕೊಂದು, ಆಕೆಯ ದೇಹವನ್ನು ತುಂಡು ತುಂಡು …
ಚಿತ್ರದುರ್ಗ : ನಿಂತಿದ್ದ ಲಾರಿಗೆ ಅಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ ಘಟನೆ ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ. ಮಲ್ಲಾಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಘಟನೆ ನಡೆದಿದ್ದು, ಅಂಬುಲೆನ್ಸ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಂಬುಲೆನ್ಸ್ ಶವ …
ತುಮಕೂರು : ನನಗೆ ರಾಜಕಾರಣ ಬೇಕೋ ಬೇಡ್ವೋ ಅನ್ನಿಸಿಬಿಟ್ಟಿದೆ ಎಂದು ಸಂಸದ ಡಿಕೆ ಸುರೇಶ್ ವೈರಾಗ್ಯದ ಮಾತುಗಳನ್ನಾಡಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಗೆ ನಾನು ಸ್ಪರ್ಧಿಸಬೇಕೋ ಬೇಡ್ವೋ ಎಂಬ ಗೊಂದಲ್ಲಿ ಇದ್ದೇನೆ ಎಂದು ಸುರೇಶ್ ಹೇಳಿದ್ದಾರೆ. ಕುಣಿಗಲ್ ತಾಲೂಕಿನ ಗಿರಿಗೌಡನ ಪಾಳ್ಯದಲ್ಲಿ ನಡೆದ …