Mysore
21
overcast clouds

Social Media

ಶನಿವಾರ, 13 ಜೂನ್ 2026
Light
Dark

BREAKING NEWS

HomeBREAKING NEWS

ಬೆಂಗಳೂರು : ಕಲ್ಕತಾದಲ್ಲಿ ನಡೆಯುತ್ತಿರುವ 16 ವರ್ಷದೊಳಗಿನ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಗೆ ಕರ್ನಾಟಕದ ಬಾಲಕ ಹಾಗೂ ಬಾಲಕಿಯರ ತಂಡ ತೆರಳಿತ್ತು, ನಿನ್ನೆ ಒಡಿಸ್ಸಾದಲ್ಲಿ ನಡೆದ ಭೀಕರ ರೈಲು ದುರಂತದ ಪರಿಣಾಮವಾಗಿ ಮರಳಿ ರಾಜ್ಯಕ್ಕೆ ವಾಪಸ್ಸು ಬರಲು ಪರಿತಪಿಸುತ್ತಿದ್ದ ತಂಡಕ್ಕೆ ರಾಜ್ಯ ಸರ್ಕಾರ …

ಬೆಂಗಳೂರು : ಒಡಿಶಾದ ಬಾಲಸೋರ್ ರೈಲು ಅಪಘಾತ ದುರಂತದ ಸ್ಥಳದಲ್ಲಿ ಮೈಸೂರಿನ 30 ಕ್ಕೂ ಹೆಚ್ಚು ಮಂದಿ ಸಿಲುಕಿದ್ದು, ಘಟನಾ ಸ್ಥಳದಲ್ಲಿರುವ ಸಂತ್ರಸ್ತರ ಜೊತೆ ಸಿಎಂ ಸಿದ್ದರಾಮಯ್ಯ ದೂರವಾಣಿ ಕರೆ ಮೂಲಕ ಮಾತುಕತೆ ನಡೆಸಿ ಧೈರ್ಯ ತುಂಬಿದ್ದಾರೆ. ಅಗತ್ಯವಾಗಿರುವ ಎಲ್ಲಾ ನೆರವನ್ನು …

ಹೊಸದಿಲ್ಲಿ : ಪಶ್ಚಿಮ ಬಂಗಾಳದ ಶಾಲಿಮರ್‌ನಿಂದ ತಮಿಳುನಾಡಿನ ಚೆನ್ನೈ ಕಡೆಗೆ ಪ್ರಯಾಣಿಸುತ್ತಿದ್ದ ಶಾಲಿಮರ್- ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಅಪಘಾತ ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. ಇತ್ತೀಚಿನ ವರ್ಷಗಳಲ್ಲಿಯೇ ಕಂಡ ಅತ್ಯಂತ ಘೋರ ರೈಲು ಅಪಘಾತವಿದು. ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಶುಕ್ರವಾರ …

ಕೋಲ್ಕತಾ: ಒಡಿಶಾದ ಬಾಲಸೋರ್‌ನಲ್ಲಿ ಮೂರು ರೈಲುಗಳ ಭೀಕರ ಅಪಘಾತದಲ್ಲಿ ಕನಿಷ್ಠ 261 ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 900 ಜನರು ಗಾಯಗೊಂಡಿದ್ದಾರೆ. ಇಷ್ಟು ದೊಡ್ಡ ರೈಲು ಅವಘಡವು ಕಳೆದ 20 ವರ್ಷಗಳಲ್ಲಿ ನಡೆದ ದೇಶದ ಅತ್ಯಂತ ಭೀಕರ ರೈಲು ಅಪಘಾತವಾಗಿದೆ ಎಂದು …

ಬೆಂಗಳೂರು: ಗೃಹಜ್ಯೋತಿ ಯೋಜನೆಯಡಿ 200 ಯುನಿಟ್ ಉಚಿತ ವಿದ್ಯುತ್ ಘೋಷಣೆ ಜೊತೆಗೆ  ರಾಜ್ಯ ಸರ್ಕಾರ ಜನತೆಗೆ ಶಾಕ್ ನೀಡಿದೆ. ಮತ್ತೆ ವಿದ್ಯುತ್‌ ದರ ಏರಿಸುವ ಮೂಲಕ ಸರಕಾರ ಮತ್ತೆ ಹೊರೆ ಏರಿದೆ. ಆದಾಯದ ಕೊರತೆ ಮತ್ತು ನಷ್ಟವನ್ನು ಸರಿದೂಗಿಸಿಕೊಳ್ಳಲು ಪ್ರತಿ ಯೂನಿಟ್‌ ದರವನ್ನು …

ಬೆಂಗಳೂರು : ಯಶವಂತಪುರದಿಂದ ಪಶ್ಚಿಮ ಬಂಗಾಳದ ಹೌರಾಗೆ ತೆರಳುತ್ತಿದ್ದ ರೈಲು ಅಪಘಾತಕ್ಕೊಳಗಾಗಿದ್ದು, 200ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ. ಇತ್ತ ಬೆಂಗಳೂರಿನಿಂದ ಓಡಿಶಾಗೆ ಹೊರಡಬೇಕಿದ್ದ ಮೂರು ರೈಲುಗಳನ್ನು ರದ್ದುಗೊಳಿಸಲಾಗಿದ್ದು, ಮುಂಗಡ ಟಿಕೆಟ್ ಕಾಯ್ದಿರಿಸಿದ್ದ ಪ್ರಯಾಣಿಕರಿಗೆ ಹಣ ಹಿಂದಿರುಗಿಸಲಾಗುತ್ತಿದೆ. ಇಂದು ಬೆಂಗಳೂರಿನ ಬೈಯಪ್ಪನಹಳ್ಳಿ SMVT …

ಬೆಂಗಳೂರು : ಗ್ಯಾರಂಟಿಗಳ ಬಗ್ಗೆ ಷರತ್ತುಗಳನ್ನು ವಿಧಿಸಿರುವ ರಾಜ್ಯ ಕಾಂಗ್ರೆಸ್ ಸರಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ನಕಲಿ ಗ್ಯಾರಂಟಿಗಳ ಮೂಲಕ ಜನರಿಗೆ ಟೋಪಿ ಹಾಕಲಾಗಿದೆ ಎಂದು ಟೀಕಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, …

ಉತ್ತರ ಪ್ರದೇಶ/ಅಲಹಾಬಾದ್‌: ತನ್ನ ಹೆಸರನ್ನು ಬದಲಾಯಿಸುವ ಹಕ್ಕು ಭಾರತದ ಸಂವಿಧಾನದಲ್ಲಿ ಪ್ರತಿಪಾದಿಸಿರುವ ಮೂಲಭೂತ ಹಕ್ಕುಗಳ ವ್ಯಾಪ್ತಿಯಲ್ಲಿ ಬರುತ್ತದೆ ಎಂದು ಅಲಹಾಬಾದ್ ಉಚ್ಚ ನ್ಯಾಯಾಲಯವು ತೀರ್ಪು ನೀಡಿದೆ. ತಮ್ಮ ಆಯ್ಕೆಯ ಹೆಸರನ್ನು ಇಟ್ಟುಕೊಳ್ಳಲು ಸಮೀರ್ ರಾವ್ ಎಂಬುವರು ಸಲ್ಲಿಸಿದ ರಿಟ್ ಅರ್ಜಿ ವಿಚಾರಣೆ ನಡೆಸಿದ …

ಬೆಂಗಳೂರು: ಚುನಾವಣ ಪೂರ್ವದಲ್ಲಿ ಘೋಷಿಸಿದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದಾಗಿ ಶುಕ್ರವಾರ ಘೋಷಿಸಿದ ಬೆನ್ನಲ್ಲೇ ಬಿಜೆಪಿಗೆ ಸರಣಿ ಟ್ವೀಟ್ ಗಳ ಮೂಲಕ ಕಾಂಗ್ರೆಸ್ ಟಾಂಗ್ ನೀಡಿದೆ. ”ನಳಿನ್ ಕುಮಾರ್ ಕಟೀಲ್ ಅವರೇ,ನಿಮ್ಮ ಮನೆಗೂ 200 ಯೂನಿಟ್ ವಿದ್ಯುತ್ ಫ್ರೀ!, ಬಸವರಾಜ್ ಬೊಮ್ಮಾಯಿ …

ಬೆಂಗಳೂರು: ಬೆಂಗಳೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟ ರೈತರಿಗೆ ಶಾಕ್ ನೀಡಿದ್ದು, ಹಾಲಿನ ಪ್ರೋತ್ಸಾಹ ಧನ ಲೀಟರ್​ಗೆ 1.50 ರೂ. ಕಡಿತಗೊಳಿಸಿ ಆದೇಶ ಹೊರಡಿಸಿದೆ. ಈ ಹಿಂದೆ ಬೆಂಗಳೂರು ಜಿಲ್ಲಾ ಹಾಲು ಒಕ್ಕೂಟ ಬೇಸಿಗೆ ಸಮಯದಲ್ಲಿ ಏಪ್ರಿಲ್ 1 ರಿಂದ ಮೇ 31ರ …

Stay Connected​
error: Content is protected !!