Mysore
27
overcast clouds

Social Media

ಬುಧವಾರ, 26 ಆಗಸ್ಟ್ 2026
Light
Dark

BREAKING NEWS

HomeBREAKING NEWS

ಬೆಂಗಳೂರು: ಕಾಂಗ್ರೆಸ್ ಪಕ್ಷ ಚುನಾವಣೆಗೂ ಮುನ್ನಾ ಜನತೆಗೆ ನೀಡಲಾಗಿದ್ದ ಎಲ್ಲಾ ಗ್ಯಾರಂಟಿ ಭರವಸೆಗಳನ್ನು ಪ್ರಸಕ್ತ ಹಣಕಾಸು ವರ್ಷದಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸಚಿವ ಸಂಪುಟ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಮೊದಲ ಗ್ಯಾರಂಟಿಯಾಗಿ ಗೃಹ ಜ್ಯೋತಿ ಯೋಜನೆಯನ್ನು ಜುಲೈ …

ಮೈಸೂರು: ಮೈಸೂರು ಜಿಲ್ಲೆಯ ಕುರುಬೂರು ಗ್ರಾಮದ ಪಿಂಜರ ಪೋಲ್ ಬಳಿ ಸೋಮವಾರ ಖಾಸಗಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಶಿಕುಮಾರ್ ಅವರು ಚಿಕಿತ್ಸೆ ಫಲಿಸದೆ …

ಬೆಂಗಳೂರು: ಕಾಂಗ್ರೆಸ್ ಐದು ಘೋಷಣೆಗಳ ಪೈಕಿ ಯಾವುದನ್ನೆಲ್ಲಾ ಅಧಿಕೃತವಾಗಿ ಜಾರಿಗೆ ತರಲಾಗುತ್ತದೆ ಎಂಬ ಕುತೂಹಲ ಸದ್ಯಕ್ಕೆ ತೀವ್ರಗೊಂಡಿದೆ. ಗೃಹ ಲಕ್ಷ್ಮಿ, ಗೃಹ ಜ್ಯೋತಿ, ಯುವ ನಿಧಿ, ಶಕ್ತಿ ಹಾಗೂ ಅನ್ನಭಾಗ್ಯ ಯೋಜನೆಗಳನ್ನು ಜಾರಿಗೆ ತರುವ ನಿಟ್ಟಿನಲ್ಲಿ ಶುಕ್ರವಾರ ಮಹತ್ವದ ಸಚಿವ ಸಂಪುಟ …

ಚೆನ್ನೈ: ದೆಹಲಿ ಸಿಎಂ ಮತ್ತು ಆಪ್ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಸಿಎಂ ಭಗವಂತ್ ಮಾನ್ ಚೆನ್ನೈನಲ್ಲಿ ತಮಿಳುನಾಡು ಸಿಎಂ ಮತ್ತು ಡಿಎಂಕೆ ಅಧ್ಯಕ್ಷ ಎಂಕೆ ಸ್ಟಾಲಿನ್ ಅವರನ್ನು ಗುರುವಾರ ಭೇಟಿಯಾಗಿ ಮಾತುಕತೆ ನಡೆಸಿದರು. ದೆಹಲಿ ಸರ್ಕಾರದ ವಿರುದ್ಧ ಕೇಂದ್ರದ …

ಹೊಸದಿಲ್ಲಿ : ಸಾರ್ವಜನಿಕ ರಂಗದ ತೈಲ ಮಾರಾಟ ಕಂಪನಿಗಳು ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಗುರುವಾರ ಇಳಿಕೆ ಮಾಡಿವೆ. ಆದರೆ ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಇತ್ತೀಚಿನ ದರ ಪರಿಷ್ಕರಣೆಯ ನಂತರ ಹೊಸದಿಲ್ಲಿಯಲ್ಲಿ …

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಜಾರಿಗೆ ಗಡುವು ವಿಧಿಸಲು ಬಿಜೆಪಿಯವರು ಯಾರು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಹಿಂದೆ ರಾಜ್ಯದಲ್ಲಿ ಅಧಿಕಾರ ನಡೆಸಿದ್ದ ಬಿಜೆಪಿಯವರು ಶೇ.40ರಷ್ಟು ಕಮಿಷನ್ ಪಡೆದು ದುರಾಡಳಿತ …

ಜಮ್ಮು-ಕಾಶ್ಮೀರ : ಪಾಕಿಸ್ತಾನದ ಒಳನುಸುಳುಕೋರನನ್ನು ನಸುಕಿನ ಜಾವ ಬಿಎಸ್ ಎಫ್ ಯೋಧರು ಹೊಡೆದುರುಳಿಸಿದ್ದಾರೆ. ಮುಂಜಾನೆ ಸಾಂಬಾ ಸೆಕ್ಟರ್‍ ನಲ್ಲಿರುವ ಅಂತಾರಾಷ್ಟ್ರೀಯ ಗಡಿಯನ್ನು ಪಾಕಿಸ್ತಾನದ ಕಡೆಯಿಂದ ನುಸುಳಲು ಯತ್ನಿಸಿದಾಗ ಘಟನೆ ನಡೆದಿದೆ. ಜಮ್ಮು-ಕಾಶ್ಮೀರದ ಸಾಂಬಾ ಪ್ರದೇಶದಲ್ಲಿ ಪಾಕಿಸ್ತಾನ ಕಡೆಯಿಂದ ಅಂತಾರಾಷ್ಟ್ರೀಯ ಗಡಿಭಾಗವನ್ನು ನುಸುಳಿ …

ಬೆಂಗಳೂರು: ಸಮಾಜದ ಸ್ವಾಥ್ಯ್ತ ಹಾಳು ಮಾಡುವ, ನೈತಿಕ ಪೊಲೀಸ್ ಗಿರಿ ಹಾಗೂ ಕೋಮವಾದವನ್ನು ಸಹಿಸುವ ಪ್ರಶ್ನೆಯೇ ಇಲ್ಲ. ರಾಜ್ಯದ ಶಾಂತಿ, ಸುವ್ಯವಸ್ಥೆ ಕದಡುವ ಯಾವುದೇ ವ್ಯಕ್ತಿ, ಸಂಘಸಂಸ್ಥೆಗಳ ವಿರುದ್ಧ ಕಾನೂನು ಪ್ರಕಾರ ಕ್ರಮವಹಿಸಲಾಗುವುದು.ಶಾಂತಿ, ಸುವ್ಯವಸ್ಥೆಗೆ ಭಂಗ ತರುವವರು, ಬಜರಂಗದಳವು ಸೇರಿ ಕಾನೂನು …

ಚಾಮರಾಜನಗರ : ಇಲ್ಲಿನ ಭೋಗಪುರ ಬಳಿ ಲಘು ವಿಮಾನವೊಂದು ಪತನವಾಗಿದ್ದು ಇಬ್ಬರು ಪೈಲಟ್ ಗಳು ಅಪಾಯದಿಂದ ಪಾರಾಗಿದ್ದಾರೆ. ವಿಮಾನದಲ್ಲಿ ತಾಂತ್ರಿಕ ತೊಂದರೆ ಕಾಣಿಸಿಕೊಂಡು ಅಪಾಯದ ಮುನ್ಸೂಚನೆ ಲಭಿಸುತ್ತಿದ್ದಂತೆ ಇಬ್ಬರೂ ಪೈಲಟ್ ಗಳು ಪ್ಯಾರಾಚೂಟ್ ಮೂಲಕ ಕೆಳಗಿಳಿದಿದ್ದಾರೆ. ವಿಮಾನ ವೇಗದಲ್ಲಿ ಬಂದು ನೆಲಕ್ಕಪ್ಪಳಿಸುತ್ತಿದ್ದಂತೆ …

ಕಣ್ಣೂರು : ಕೇರಳದ ಕಣ್ಣೂರು ರೈಲು ನಿಲ್ದಾಣದಲ್ಲಿ ನಿಂತಿದ್ದ ಎಕ್ಸ್‌ಪ್ರೆಸ್ ರೈಲಿನ ಬೋಗಿಯಲ್ಲಿ ಗುರುವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. ಪ್ಲಾಟ್‌ಫಾರ್ಮ್ ಮತ್ತು ಭಾರತ್ ಪೆಟ್ರೋಲಿಯಂ ಇಂಧನ ಡಿಪೋದಿಂದ ಹಲವಾರು ಮೀಟರ್ ದೂರದಲ್ಲಿ ರೈಲು ಹಳಿಯಲ್ಲಿ ನಿಂತಿತ್ತು. ರೈಲಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಇಳಿದ …

Stay Connected​
error: Content is protected !!