ಬೆಂಗಳೂರು : ಕಿರುತೆರೆಯ ಜನಪ್ರಿಯ ವೀಕೆಂಡ್ ವಿತ್ ರಮೇಶ್ ಶೋನಲ್ಲಿ ಸಾಧಕರ ಸಾಧನೆಯ ಬಗ್ಗೆ ಅದ್ಭುತವಾಗಿ ತೋರಿಸಲಾಗುತ್ತಿದೆ. ಇದೀಗ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಾಧಕರ ಕುರ್ಚಿ ಏರುತ್ತಿದ್ದಾರೆ. ಈ ಮೂಲಕ ರಾಜಕೀಯ ಸಾಧನೆಯ ಬಗ್ಗೆ ಅವರು ವೀಕೆಂಡ್ ಶೋನಲ್ಲಿ …
ಬೆಂಗಳೂರು : ಕಿರುತೆರೆಯ ಜನಪ್ರಿಯ ವೀಕೆಂಡ್ ವಿತ್ ರಮೇಶ್ ಶೋನಲ್ಲಿ ಸಾಧಕರ ಸಾಧನೆಯ ಬಗ್ಗೆ ಅದ್ಭುತವಾಗಿ ತೋರಿಸಲಾಗುತ್ತಿದೆ. ಇದೀಗ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಾಧಕರ ಕುರ್ಚಿ ಏರುತ್ತಿದ್ದಾರೆ. ಈ ಮೂಲಕ ರಾಜಕೀಯ ಸಾಧನೆಯ ಬಗ್ಗೆ ಅವರು ವೀಕೆಂಡ್ ಶೋನಲ್ಲಿ …
ಸ್ಯಾನ್ ಫ್ರಾನ್ಸಿಸ್ಕೋ : ದೇವರ ಪಕ್ಕದಲ್ಲಿ ನೀವು ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೂರಿಸಿದರೆ,ಜಗತ್ತು ಹೇಗೆ ನಡೆಯುತ್ತದೆ ಎಂದು ಅವರು ದೇವರಿಗೆ ವಿವರಿಸಲು ಆರಂಭಿಸುತ್ತಾರೆ. ನಾನು ಸೃಷ್ಟಿಸಿದ್ದು ಏನು ಎಂಬ ಬಗ್ಗೆ ಸ್ವತಃ ದೇವರಿಗೇ ಗೊಂದಲ ಶುರುವಾಗುತ್ತದೆ ಎಂದು ಕಾಂಗ್ರೆಸ್ ನಾಯಕ …
ಹೈದರಾಬಾದ್ : ಬಿಜೆಪಿಯವರಿಗೆ ಧೈರ್ಯ ಇದ್ದರೆ ಚೀನಾದ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಿ ಎಂದು ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಸವಾಲು ಹಾಕಿದ್ದಾರೆ. ತೆಲಂಗಾಣದ ಓಲ್ಡ್ ಸಿಟಿಯಲ್ಲಿ ಸರ್ಜಿಕಲ್ ಸ್ಟ್ರೈಕ್ ನಡೆಸುವುದಾಗಿ ಬಿಜೆಪಿ ರಾಜ್ಯ ಮುಖ್ಯಸ್ಥ …
ದೆಹಲಿ : ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತ್ ಜೋಡೋ ಯಾತ್ರೆಯನ್ನು ತಡೆಯಲು ಸರ್ಕಾರ ತನ್ನ ಎಲ್ಲಾ ಶಕ್ತಿಯನ್ನು ಬಳಸಿತ್ತು ಎಂದಿದ್ದಾರೆ. ಸ್ಯಾನ್ ಫ್ರಾನ್ಸಿಸ್ಕೋ ತಲುಪಿದ ರಾಹುಲ್, ಅಮೆರಿಕದ ಮೂರು ನಗರಗಳ ಪ್ರವಾಸವನ್ನು ಪ್ರಾರಂಭಿಸಿದ್ದಾರೆ. …
ಚಿಕ್ಕಮಗಳೂರು : ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ನಲ್ಲಿರುವ ಸ್ನೇಕ್ ನರೇಶ್ ಮನೆಯಲ್ಲಿ ಹಾವುಗಳ ರಾಶಿ ಕಂಡು ಪೊಲೀಸರು, ಸ್ಥಳೀಯರು ಶಾಕ್ ಆಗಿದ್ದಾರೆ. ಸದ್ಯ ಬ್ಯಾರಲ್, ಚೀಲಗಳಲ್ಲಿ ಸಂಗ್ರಹಿಸಿದ್ದ ನೂರಾರು ಹಾವುಗಳ ರಕ್ಷಣೆ ಮಾಡಲಾಗಿದೆ. ನಾಗರಹಾವು ಕಚ್ಚಿ ಉರುಗ ತಜ್ಞ ನರೇಶ್ …
ವಿಜಯಪುರ : ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಸರ್ಕಾರಿ ಬಸ್ ಪೆಟ್ರೋಲ್ ಬಂಕ್ಗೆ ನುಗ್ಗಿರುವ ಘಟನೆ ಜಿಲ್ಲೆಯ ಸಿಂದಗಿ ನಗರದಲ್ಲಿ ನಿನ್ನೆ ನಡೆದಿದೆ. ಮುರಿಗೆಪ್ಪ ಅಥಣಿ ಮೃತ ಚಾಲಕ. ಮಂಗಳವಾರ ಸಾಯಂಕಾಲ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ …
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆಗಳಲ್ಲಿ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಬುಧವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು,ಪುತ್ತೂರು, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು, ಬಂಟ್ವಾಳಗಳಲ್ಲಿ ಮನೆ, ಕಚೇರಿ, ಆಸ್ಪತ್ರೆಗಳು ಸೇರಿದಂತೆ 16 ಕಡೆಗಳಲ್ಲಿ ಎನ್ …
ಬೆಳಗಾವಿ : ಯಾವಾಗ ? ಏನು ? ಎಂದೆಲ್ಲ ಕೇಳಬೇಡಿ. ಯಾರು ನಮ್ಮ ಕಷ್ಟ ಕಾಲದಲ್ಲಿ ಕೈ ಹಿಡಿದಿದ್ದಾರೋ ಅವರನ್ನ ಕಾಂಗ್ರೆಸ್ ಪಕ್ಷ ಎಂದೂ ಕೈ ಬಿಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಮಂಗಳವಾರ ರಾತ್ರಿ ಬೆಳಗಾವಿಯ ಸಾಂಬ್ರಾ …
ಬೆಂಗಳೂರು : ಜೂನ್ 1 ರಿಂದ ಎಲೆಕ್ಟ್ರಿಕ್ ಸ್ಕೂಟರ್‌ಗಳು ದುಬಾರಿಯಾಗಲಿವೆ. ಇವುಗಳ ಮೇಲೆ ನೀಡುತ್ತಿದ್ದ ಸಬ್ಸಿಡಿಯನ್ನು ಕೇಂದ್ರ ಸರಕಾರ ಕಡಿತಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಇ- ಸ್ಕೂಟರ್‌ಗಳ ಬೆಲೆ ಏರಿಕೆಯಾಗಲಿದೆ. ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಕರು ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ತಯಾರಿಕೆಯ ವೇಗದ ಅಳವಡಿಕೆ …
ದೆಹಲಿ : ಭಾರತೀಯ ಕುಸ್ತಿಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸಿತ್ತಿರುವ ಕುಸ್ತಿಪಟುಗಳು ನಮ್ಮ ಬೇಡಿಕೆ ಈಡೇರಿಸದೇ ಇದ್ದರೆ ಇಂದು ಸಂಜೆ 6 ಗಂಟೆಗೆ ತಾವು ಗೆದ್ದ ಪದಕಗಳನ್ನು ಗಂಗಾ ನದಿಯಲ್ಲಿ ಬಿಡುವುದಾಗಿ ಹೇಳಿದ್ದಾರೆ. ಡಬ್ಲ್ಯುಎಫ್‌ಐ ಮುಖ್ಯಸ್ಥರು …