Mysore
26
overcast clouds

Social Media

ಶುಕ್ರವಾರ, 22 ಮೇ 2026
Light
Dark

BREAKING NEWS

HomeBREAKING NEWS

ಬೆಳಗಾವಿ : ತರಬೇತಿ ವಿಮಾನವೊಂದು ಬೆಳಗಾವಿ ತಾಲೂಕಿನ ಹೊನ್ನಿಹಾಳ ಹೊರವಲಯದ ಮೋದಗಾ, ಬಾಗೇವಾಡಿ ರಸ್ತೆ ಬದಿಯ ಹೊಲದಲ್ಲಿ ತುರ್ತು ಭೂಸ್ಪರ್ಶವಾಗಿದೆ. ಘಟನೆಯಲ್ಲಿ ತರಬೇತುದಾರನ ಕಾಲಿಗೆ ಗಾಯವಾಗಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು, ಏರ್ ಫೋರ್ಸ್ ಅಧಿಕಾರಿಗಳು ದೌಡಾಯಿಸಿದ್ದಾರೆ. ಬೆಳಗ್ಗೆ 9.30 …

ಅಹಮದಾಬಾದ್‌ : ಕೊನೆಯ ಎರಡು ಎಸೆತಗಳಲ್ಲಿ ರವೀಂದ್ರ ಜಡೇಜಾ ಸಿಡಿಸಿದ ಭರ್ಜರಿ ಸಿಕ್ಸರ್‌, ಬೌಂಡರಿ ನೆರವಿನಿಂದ ಚೆನ್ನೈ ಸೂಪರ್‌ ಕಿಂಗ್ಸ್‌ ರೋಚಕ ಜಯ ಸಾಧಿಸಿ 2023ರ ಟಾಟಾ ಐಪಿಎಲ್‌ ಚಾಂಪಿಯನ್‌ ಕಿರೀಟ ಮುಡಿಗೇರಿಸಿಕೊಂಡಿದೆ. ಐಪಿಎಲ್‌ ಆವೃತ್ತಿಯಲ್ಲಿ 4 ಬಾರಿ ಚಾಂಪಿಯನ್‌ ಕಿರೀಟ …

ಮೈಸೂರು : ಟಿ.ನರಸೀಪುರ ತಾಲೂಕಿನ ಕುರುಬೂರು ಗ್ರಾಮದ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟ 10 ಜನರ ಕುಟುಂಬಗಳಿಗೆ ಪ್ರಧಾನಿ ಕಾರ್ಯಾಲಯ ಪರಿಹಾರ ಘೋಷಣೆ ಮಾಡಿದೆ. ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಡಿ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ …

ಬೆಂಗಳೂರು : ನ್ಯಾಯಕೇಳುವುದು ಹಾಗೂ ಪ್ರಶ್ನಿಸುವುದು ದೇಶದ್ರೋಹವಾಗಿ ಬದಲಾಗಿದೆಯೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಕೃಷಿ ಕಾಯ್ದೆ ವಿರುದ್ಧ ಪ್ರತಿಭಟಿಸಿದವರು ದೇಶದ್ರೋಹಿಗಳು, ಸಿಎಎ-ಎನ್‍ಆರ್ ಸಿ ವಿರುದ್ಧ ಪ್ರತಿಭಟಿಸಿದವರು ದೇಶದ್ರೋಹಿಗಳು, ಅತ್ಯಾಚಾರಿಯ ವಿರುದ್ಧ ನ್ಯಾಯ ಕೇಳುವ ಕ್ರೀಡಾಪಟುಗಳು ದೇಶದ್ರೋಹಿಗಳು. ಇದು ಬಿಜೆಪಿಯ ವರಸೆಯಾಗಿದೆ ಎಂದು …

ನಟ ರಾಮ್ ಚರಣ್ ಅವರು ಈಗ ನಟನೆಯ ಜೊತೆಗೆ ಸಿನಿಮಾ ನಿರ್ಮಾಣದ ಕಡೆಗೆ ಹೆಚ್ಚು ಗಮನ ಹರಿಸುತ್ತಿದ್ದಾರೆ. ಅವರು ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲು ಮುಂದಾಗಿದ್ದಾರೆ. ವೀರ ಸಾವರ್ಕರ್ 140ನೇ ಜನ್ಮದಿನದ ಪ್ರಯುಕ್ತ ರಾಮ್ ಚರಣ್ ನಿರ್ಮಾಣದ ಹೊಸ ಸಿನಿಮಾ ಘೋಷಣೆ …

ಚೆನ್ನೈ : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ), ಶ್ರೀಹರಿಕೋಟಾದಿಂದ ತನ್ನ ಸುಧಾರಿತ ನ್ಯಾವಿಗೇಷನ್ ಉಪಗ್ರಹ GSLV-F12 ಮತ್ತು NVS-01 ನ್ನು ಇಂದು ಉಡಾವಣೆ ಮಾಡಿದೆ. ಈ ಬಾಹ್ಯಾಕಾಶ ನೌಕೆ NavIC ಸರಣಿಯ ಭಾಗವಾಗಿದೆ, ಮೇಲ್ವಿಚಾರಣೆ ಮತ್ತು ನ್ಯಾವಿಗೇಷನ್ ಸಾಮರ್ಥ್ಯಗಳನ್ನು ಹೆಚ್ಚಿಸಲು …

ಬೆಂಗಳೂರು : ಪುನೀತ್ ರಾಜ್​ಕುಮಾರ್ ಅವರ ದೊಡ್ಡ ಅಭಿಮಾನಿಗಳಲ್ಲಿ ಒಬ್ಬರು ಸ್ವತಃ ಅವರ ಅಣ್ಣ ರಾಘವೇಂದ್ರ ರಾಜ್​ಕುಮಾರ್. ಇಷ್ಟು ದಿನ ಎದೆಯ ಒಳಗೆ ಇಟ್ಟುಕೊಂಡಿದ್ದ ಅಪ್ಪುವಿನ ಹೆಸರನ್ನು ಈಗ ಎದೆಯ ಮೇಲೆ ಹಚ್ಚೆಯಾಗಿ ಹಾಕಿಸಿಕೊಂಡಿದ್ದಾರೆ. ಪುನೀತ್ ರಾಜ್​ಕುಮಾರ್ ಅಗಲಿ ಒಂದು ವರ್ಷಕ್ಕೂ …

ಹೊಸದಿಲ್ಲಿ: ನೂತನ ಸಂಸತ್ ಭವನದ ಉದ್ಘಾಟನೆಯನ್ನು ಕಾಂಗ್ರೆಸ್ ಪಕ್ಷ ಬಹಿಷ್ಕರಿಸಿದ ಬೆನ್ನಲ್ಲೇ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಪ್ರಜಾಪ್ರಭುತ್ವ ಎಂದರೆ ಕೇವಲ ಕಟ್ಟಡಗಳಲ್ಲ, ಅದು ಜನರ ಧ್ವನಿಯೊಂದಿಗೆ ಕಾರ್ಯನಿರ್ವಹಿಸುತ್ತದೆ ಎಂದು ಹೇಳಿದ್ದಾರೆ. ಜಂತರ್ ಮಂತರ್‌ನಲ್ಲಿ ಕುಸ್ತಿಪಟುಗಳು ಸಂಸತ್ತಿನತ್ತ ಮೆರವಣಿಗೆ ನಡೆಸಲು ಪ್ರಯತ್ನಿಸುತ್ತಿದ್ದಾಗ …

ಮುಂಬಯಿ: ಬಾಲಿವುಡ್ ಸೂಪರ್‌ಸ್ಟಾರ್‌ಗಳಾದ ಶಾರುಖ್ ಖಾನ್ ಮತ್ತು ಅಕ್ಷಯ್ ಕುಮಾರ್ ಹೊಸ ಸಂಸತ್ತಿನ ಕಟ್ಟಡವು “ಹೊಸ ಭಾರತ” ಕ್ಕೆ ಕೊಡುಗೆ ನೀಡುತ್ತದೆ ಮತ್ತು ದೇಶದ ಬೆಳವಣಿಗೆಯ ಕಥೆಯ ಸಂಕೇತವಾಗಲಿದೆ ಎಂದು ಅಭಿಪ್ರಾಯ ಹೊರ ಹಾಕಿದ್ದಾರೆ. ಶನಿವಾರ ರಾತ್ರಿ ಟ್ವೀಟ್ ಮಾಡಿ, ಹೊಸ …

ಹೊಸದಿಲ್ಲಿ: ಸ್ಥಳೀಯ ನ್ಯಾಯಾಲಯವು ಯಾವುದೇ ಆಕ್ಷೇಪಣೆಯನ್ನು ನೀಡದ ಎರಡು ದಿನಗಳ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾನುವಾರ ಹೊಸ ಸಾಮಾನ್ಯ ಪಾಸ್‌ಪೋರ್ಟ್ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಭಾನುವಾರ ಅವರಿಗೆ ಪಾಸ್‌ಪೋರ್ಟ್ ನೀಡಲಾಗುವುದು ಎಂದು ಪಾಸ್‌ಪೋರ್ಟ್ ಕಚೇರಿ ಬೆಳಗ್ಗೆ ರಾಹುಲ್ …

Stay Connected​
error: Content is protected !!