Mysore
32
overcast clouds

Social Media

ಶುಕ್ರವಾರ, 22 ಮೇ 2026
Light
Dark

BREAKING NEWS

HomeBREAKING NEWS

ನವದೆಹಲಿ : ಹೊಸ ಸಂಸತ್ ಭವನವನ್ನು ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಟೀಕೆ ಮಾಡಿದೆ. 'ಸಂಸದೀಯ ಕಾರ್ಯವಿಧಾನಗಳ ಬಗ್ಗೆ ಸಂಪೂರ್ಣ ತಿರಸ್ಕಾರದೊಂದಿಗೆ ಸ್ವಯಂ ವೈಭವೀಕರಿಸುವ ಸರ್ವಾಧಿಕಾರಿ ಪ್ರಧಾನಿ' ಹೊಸ ಸಂಕೀರ್ಣವನ್ನು ಉದ್ಘಾಟಿಸಿದ್ದಾರೆ ಎಂದು ಹೇಳಿದೆ. ಪ್ರಧಾನಿ ವಿರುದ್ಧ ವಾಗ್ದಾಳಿ …

ಬೆಳಗಾವಿ : ಸಿದ್ದರಾಮಯ್ಯ ನೇತೃತ್ವದ ಸಂಪುಟದಲ್ಲಿ ಸ್ಥಾನ ಗಿಟ್ಟಿಸಿಕೊಂಡಿರುವ ಸತೀಶ್ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅದ್ದೂರಿಯಾಗಿ ಸ್ವಾಗತ ಕೋರಲು ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಭರ್ಜರಿ ಸಿದ್ಧತೆ ನಡೆಸುತ್ತಿದ್ದಾರೆ. 5ನೇ ಬಾರಿ ಕರ್ನಾಟಕದ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣವಚನ …

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಹಲವಾರು ಕೇಂದ್ರ ಸಚಿವರು ಮತ್ತು ಸಂಸದರು ವಿ.ಡಿ ಸಾವರ್ಕರ್ ಅವರ ಜನ್ಮ ವಾರ್ಷಿಕೋತ್ಸವದಂದು ಹಳೆಯ ಸಂಸತ್ ಭವನದ ಸೆಂಟ್ರಲ್ ಹಾಲ್‌ನಲ್ಲಿ ಅವರಿಗೆ ಪುಷ್ಪ ನಮನ ಸಲ್ಲಿಸಿದರು. ನೂತನ ಸಂಸತ್ …

ತೀರ್ಥಹಳ್ಳಿ : ಹೊಸ ಸರ್ಕಾರದ ಸಚಿವರು ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಹೇಳುವುದನ್ನು ಬಿಟ್ಟು ಹಿಂದೂ ಧರ್ಮದ ವಿರುದ್ಧ ಮಾತನಾಡುತ್ತಿದ್ದಾರೆ. ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಮೋಸದ ಕಾರ್ಡಿಗೆ ಗೆಲುವಾಗಿದೆಯೇ ಹೊರತು, ಕಾಂಗ್ರೆಸ್‌ ಪಕ್ಷಕ್ಕಲ್ಲ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ಪಟ್ಟಣದ ಸುವರ್ಣ …

ಬೆಂಗಳೂರು : ಮೈಸೂರು ಸಂಸದರಾದ ಪ್ರತಾಪ್‌ ಸಿಂಹ ಅವರೇ ನಿಮ್ಮ ಬಾಯಿ ಚಪಲ ಸ್ವಲ್ಪ ಕಡಿಮೆ ಮಾಡಿಕೊಳ್ಳಿ. ನಾಲ್ಕು ದಿನಕ್ಕೆ ದೊಡ್ಡ ಯೋಜನೆಗಳನ್ನು ಜಾರಿಮಾಡಬೇಕು ಎಂದು ಕೇಳುತ್ತಿದ್ದೀರಾ? ನಿಮಗೆ ಕನಿಷ್ಠ ಪರಿಜ್ಞಾನವೂ ಇಲ್ಲವೇ ? ಎಂದು ಶಾಸಕ ಪ್ರದೀಪ್‌ ಈಶ್ವರ್‌ ಕಿಡಿಕಾರಿದ್ದಾರೆ. …

ಮುಂಬೈ : ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ನಾಯಕ ಕಿರಿತ್ ಸೋಮಯ್ಯ ಮತ್ತಿತರರ ವಿರುದ್ಧ "ಅವಹೇಳನಕಾರಿ" ಹೇಳಿಕೆ ನೀಡಿದ ಆರೋಪದ ಮೇರೆಗೆ ಮಾಹಿತಿ ಹಕ್ಕು ಕಾರ್ಯಕರ್ತನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಗುಲಾಮ್ ಖಾಜಿ …

ನವದೆಹಲಿ: ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ 59ನೇ ಪುಣ್ಯತಿಥಿಯ ಅಂಗವಾಗಿ ಪ್ರಧಾನಿ ಮೋದಿ ,ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ಹಲವು ಗಣ್ಯರು ಶನಿವಾರ ಶ್ರದ್ಧಾಂಜಲಿ ಸಲ್ಲಿಸಿದರು. ದೆಹಲಿಯ ಶಾಂತಿವನದಲ್ಲಿರುವ ನೆಹರೂ ಸ್ಮಾರಕಕ್ಕೆ ಭೇಟಿ ನೀಡಿದ ಮಲ್ಲಿಕಾರ್ಜುನ …

ಬೆಂಗಳೂರು : ರಾಜ್ಯದಲ್ಲಿ ಆರ್‌ಎಸ್‌ಎಸ್‌ ಬ್ಯಾನ್ ವಿಚಾರವಾಗಿ ಬಿಜೆಪಿಗೆ ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡುವ ಮೂಲಕ ನೇರವಾಗಿ ಎಚ್ಚರಿಕೆ ನೀಡಿದ್ದಾರೆ. ಬಿಜೆಪಿಗರು ಪದೇ ಪದೆ ಆರ್‌ಎಸ್‌ಎಸ್‌ ಬ್ಯಾನ್ ಮಾಡಿ ನೋಡಿ ಅಂತಿದ್ದಾರೆ. ಇಷ್ಟು ದಿನ ಕುರುಡರ ಆಡಳಿತದಲ್ಲಿ ಆಟವಾಡಿದ ಹಾಗಲ್ಲ. …

ಬೆಂಗಳೂರು : ಚುನಾವಣೆಯಲ್ಲಿ ಗೆದ್ದು ಸರ್ಕಾರ ರಚಿಸಿದಕ್ಕಿಂತ ಕಷ್ಟದ ಕೆಲಸವೆಂದರೆ ಸಚಿವ ಸ್ಥಾನ ನೀಡುವುದು, ಯಾರನ್ನು ಸಂಪುಟದಲ್ಲಿ ಸೇರಿಸಿಕೊಳ್ಳಬೇಕು, ಯಾರನ್ನು ಬಿಡಬೇಕು ಎಂಬ ಗೊಂದಲದ ನಡುವೆಯೇ ಅಚ್ಚರಿಯ ಬೆಳವಣಿಗೆಯೊಂದು ಕಾಂಗ್ರೆಸ್‌ನಲ್ಲಿ ನಡೆದಿದೆ. ಕಾಂಗ್ರೆಸ್ ಶುಕ್ರವಾರ ರಾತ್ರಿ ಬಿಡುಗಡೆ ಮಾಡಿರುವ ಸಚಿವರ ಪಟ್ಟಿಯಲ್ಲಿನ …

ಮಂಗಳೂರು : ಅನುಕಂಪದ ಆಧಾರದಲ್ಲಿ ಮುಖ್ಯಮಂತ್ರಿಗಳ ವಿಶೇಷ ಅಧಿಕಾರದಲ್ಲಿ ಸರ್ಕಾರಿ ಉದ್ಯೋಗಕ್ಕೆ ನೇಮಕಗೊಂಡಿದ್ದ ದ.ಕ. ಬಿಜೆಪಿ ಮುಖಂಡ ದಿ.ಪ್ರವೀಣ್‌ ನೆಟ್ಟಾರ್‌ ಅವರ ಪತ್ನಿ ನೂತನ ಕುಮಾರಿ ಅವರ ಕೆಲಸಕ್ಕೆ ಕುತ್ತುಬಂದಿದೆ. ರಾಜ್ಯದಲ್ಲಿ ಈಗ ಸರ್ಕಾರ ಬದಲಾಗಿರುವುದರಿಂದ ನೂತನ ಕುಮಾರಿ ಅವರನ್ನು ಕೆಲಸದಿಂದ …

Stay Connected​
error: Content is protected !!