ಬೆಂಗಳೂರು : ಕಳೆದ ಎರಡು ದಿನಗಳ ಕಾಲ ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಜೊತೆ ನಡೆದ ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಭೆ ಯಶಸ್ವಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟ ಸೇರಲಿರುವ 24 ಮಂದಿ ಸಚಿವರ ಪಟ್ಟಿ ಅಂತಿಮಗೊಂಡಿದೆ. ಈ 24 ಮಂದಿ …
ಬೆಂಗಳೂರು : ಕಳೆದ ಎರಡು ದಿನಗಳ ಕಾಲ ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಜೊತೆ ನಡೆದ ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಭೆ ಯಶಸ್ವಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟ ಸೇರಲಿರುವ 24 ಮಂದಿ ಸಚಿವರ ಪಟ್ಟಿ ಅಂತಿಮಗೊಂಡಿದೆ. ಈ 24 ಮಂದಿ …
ನವದೆಹಲಿ: ಸಾಮಾನ್ಯ ಪಾಸ್‌ಪೋರ್ಟ್’ ಪಡೆಯಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಮೂರು ವರ್ಷಗಳ ಕಾಲ ನಿರಾಕ್ಷೇಪಣಾ ಪ್ರಮಾಣಪತ್ರ (ಎನ್‌ಒಸಿ)ವನ್ನು ದೆಹಲಿ ನ್ಯಾಯಾಲಯ ಶುಕ್ರವಾರ ನೀಡಿದೆ. ಸಂಸದ ಸ್ಥಾನದಿಂದ ಅನರ್ಹ ಆಗಿರುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರು ತಮಗಿದ್ದ ವಿಶೇಷ ಸವಲತ್ತುಗಳನ್ನು ಕಳೆದುಕೊಂಡಿದ್ದಾರೆ. ರಾಹುಲ್ …
ಮೈಸೂರು: ಪ್ರಧಾನಿ ನರೇಂದ್ರ ಮೋದಿಯವರು ಚಾಲನೆ ನೀಡಿದ್ದ ಸಾಂಸ್ಕೃತಿಕ ನಗರಿ ಮೈಸೂರು ಜನರ ಬಹುನಿರೀಕ್ಷೆಯ ಕೇಂದ್ರ ರೈಲ್ವೆ ನಿಲ್ದಾಣ ವಿಸ್ತರಣೆ ಯೋಜನೆಯ ಟೆಂಡರ್ ಪ್ರಕ್ರಿಯೆ ಶುರುವಾಗಿದೆ. ಇನ್ನೇನು ಕೆಲವೇ ದಿನಗಳಲ್ಲಿ ಕಾಮಗಾರಿ ಆರಂಭವಾಗಿ, ಕೆಲವೇ ತಿಂಗಳುಗಳಲ್ಲಿ ನಿಲ್ದಾಣ ಸುಂದರ ಆಧುನಿಕ ರೂಪ …
ರಾಯಚೂರು: ಜಿಲ್ಲೆಯ ರೇಕಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 30 ಜನರು ಅಸ್ವಸ್ಥರಾಗಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಅಧಿಕಾರಿಗಳ ಪ್ರಕಾರ, ಅಸ್ವಸ್ಥರನ್ನು ರಾಯಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆ (RIMS) ಮತ್ತು ಅರಕೇರಾ ಮತ್ತು ದೇವದುರ್ಗದ …
ಬೆಂಗಳೂರು: ಸೋಮವಾರ ಒಂದರಿಂದ ಹತ್ತನೇ ತರಗತಿಗಳು ಆರಂಭವಾಗಲಿದ್ದು, ಮೊದಲ ದಿನವೇ ಮಕ್ಕಳಿಗೆ ಪಠ್ಯಪುಸ್ತಕ ಹಾಗೂ ಒಂದು ಜತೆ ಸಮವಸ್ತ್ರ ಸಿಗಲಿದೆ! ಈಚೆಗೆ ಹೈಕೋರ್ಟ್‌ನಿಂದ ಛೀಮಾರಿ ಹಾಕಿಸಿ ಕೊಂಡಿದ್ದ ಶಿಕ್ಷಣ ಇಲಾಖೆ ಈ ಬಾರಿ ಮೊದಲ ದಿನವೇ ಅಗತ್ಯ ಸಾಮಗ್ರಿ ಪೂರೈಸಲು ನಿರ್ಧರಿಸಿದೆ. ಆದರೆ …
ನವದೆಹಲಿ: ನೂತನ ಸಂಸತ್ ಕಟ್ಟಡವನ್ನು ಮೇ 28 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೇ ಉದ್ಘಾಟಿಸಬೇಕು ಎಂದು ನಿರ್ದೇಶನ ನೀಡುವಂತೆ ಕೋರಿ ಗುರುವಾರ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಲೋಕ ಸಭೆಯ ಸಚಿವಾಲಯವು ರಾಷ್ಟ್ರಪತಿಗಳನ್ನು ಉದ್ಘಾಟನೆಗೆ ಆಹ್ವಾನಿಸದೆ ಸಂವಿಧಾನವನ್ನು ಉಲ್ಲಂಘಿಸಿದೆ …
ಮೈಸೂರು : ಟಿಪ್ಪು ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನು ಹೊಡೆದು ಹಾಕ್ಬೇಕು ಎಂಬ ಹೇಳಿಕೆ ನೀಡಿದ್ದ ಆರೋಪದ ಮೇಲೆ ಮಾಜಿ ಸಚಿವ ಅಶ್ವಥ್ ನಾರಾಯಣ್ ಅವರ ವಿರುದ್ಧ FIR ದಾಖಲಾಗಿದೆ. ಫೆಬ್ರವರಿ 15ರಂದು ಮಂಡ್ಯದ ಸಾತನೂರಿನಲ್ಲಿ ಸಿದ್ದರಾಮಯ್ಯ ಅವರ ಹತ್ಯೆಗೆ ಪ್ರಚೋದಿಸುವಂತೆ ಅಶ್ವಥ್ …
ಮೈಸೂರು : ಕಬ್ಬಿಣದ ರಾಡ್‌ನಿಂದ ಹೊಡೆದು ಮಹಿಳೆಯ ಹತ್ಯೆ ಮಾಡಿರುವ ಘಟನೆ ಮೈಸೂರು ತಾಲೂಕಿನ ಸಿದ್ದಲಿಂಗಪುರ ಗ್ರಾಮದಲ್ಲಿ ನಡೆದಿದೆ. ಪಾಂಡವಪುರ ತಾಲೂಕಿನ ಕೆರೆತೊಣ್ಣೂರು ಗ್ರಾಮದ ಮಮತಾ(32) ಕೊಲೆಯಾದ ರ್ದುದೈವಿ. ಸಿದ್ದಲಿಂಗಪುರದಲ್ಲಿ ಆರೋಪಿ ಹಾಸನ ಮೂಲದ ಮೋಹನ್ ಹಾಗೂ ಮಮತಾ ಇಬ್ಬರು ಒಟ್ಟಾಗಿ …
ಬೆಳ್ತಂಗಡಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲಾಗಿದೆ. ಈ ಸಂಬಂಧ ಪುತ್ತೂರು ನಗರಸಭಾ …
ಬೆಂಗಳೂರು: ರಾಜ್ಯದಲ್ಲಿ ಶಾಂತಿ ಕದಡಿದರೆ ಭಜರಂಗದಳ ಮತ್ತು ಆರ್‌ಎಸ್‌ಎಸ್‌ನಂತಹ ಸಂಘಟನೆಗಳನ್ನು ತಮ್ಮ ಸರ್ಕಾರ ನಿಷೇಧಿಸುತ್ತದೆ, ಒಂದು ವೇಳೆ ಬಿಜೆಪಿ ನಾಯಕರಿಗೆ ಅದನ್ನು ಒಪ್ಪಿಕೊಳ್ಳಲು ಸಾಧ್ಯವಾಗದಿದ್ದರೆ ಪಾಕಿಸ್ತಾನಕ್ಕೆ ಹೋಗಬಹುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ನಾವು ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ …