Mysore
22
overcast clouds

Social Media

ಭಾನುವಾರ, 14 ಜೂನ್ 2026
Light
Dark

BREAKING NEWS

HomeBREAKING NEWS

ನವದೆಹಲಿ: ಕಾಂಗ್ರೆಸ್‌, ಆಮ್‌ ಆದ್ಮಿ ಪಕ್ಷ, ಶಿವ ಸೇನಾ, ತೃಣಮೂಲ ಕಾಂಗ್ರೆಸ್‌ ಸೇರಿದಂತೆ 19 ವಿರೋಧ ಪಕ್ಷಗಳು ಮೇ 28ರ ನೂತನ ಸಂಸತ್‌ ಉದ್ಘಾಟನೆಯನ್ನು ಬಹಿಷ್ಕರಿಸಿರುವುದಾಗಿ ಘೋಷಿಸಿವೆ. ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಳ್ಳಲಿರುವ ನೂತನ ಸಂಸತ್‌ ಭವನದ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು …

ಶಿಮ್ಲಾ : 2000 ರೂ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂದಕ್ಕೆ ಪಡೆಯುವ ಭಾರತೀಯ ರಿಸರ್ವ್ ಬ್ಯಾಂಕ್‌ನ (ಆರ್‌ಬಿಐ) ನಿರ್ಧಾರ ಸಂಚಲನ ಉಂಟುಮಾಡಿದೆ. ಬಹುತೇಕ ಸಾಮಾನ್ಯ ಜನರ ಬಳಿ ಈ ನೋಟುಗಳಿಲ್ಲ. ಇದ್ದರೂ ಅವುಗಳನ್ನು ವಿನಿಮಯ ಮಾಡಲು ಅಥವಾ ಬ್ಯಾಂಕ್ ಖಾತೆಗೆ ಜಮಾವಣೆ …

ಬೆಂಗಳೂರು : ಇದು ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಸಮ್ಮಿಶ್ರ ಸರ್ಕಾರ ಎಂದು ವಿಧಾನಸೌಧದಲ್ಲಿ ಮಾಜಿ ಸಚಿವ ಆರ್​ಅಶೋಕ್​ ಹೇಳಿದರು. ನಾನು ಕೂಡ ಉಪ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಸಿಎಂ ಮಾತನಾಡಿದ ಮೇಲೆ ನಾನೆ ಮಾತನಾಡಬೇಕು ಎಂಬುದು ಡಿಕೆ ಶಿವಕುಮಾರ್​ಗೆ ಚಾಳಿ ಆಗಿದೆ. ಸಂವಿಧಾನಿಕವಾಗಿ …

ಹೊಸದಿಲ್ಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ನೂತನ ಸಂಸತ್ ಭವನವನ್ನು ಉದ್ಘಾಟಿಸಲು ಅಥವಾ ಸಮಾರಂಭಕ್ಕೆ ಆಹ್ವಾನಿಸದಿರುವುದು ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ಮಾಡಿದ ಅವಮಾನ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಕಿಡಿ ಕಾರಿದ್ದಾರೆ. ಸಂಸತ್ತನ್ನು ಅಹಂಕಾರದ ಇಟ್ಟಿಗೆಗಳಿಂದ ನಿರ್ಮಿಸಲಾಗಿಲ್ಲ, ಸಾಂವಿಧಾನಿಕ …

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದಾರೆ. ಶಾಸಕ ಹರೀಶ್ ಪೂಂಜಾ ಅವರು ಕಾಂಗ್ರೆಸ್ ಪರ …

ಬೆಂಗಳೂರು : ಸಿದ್ದರಾಮಯ್ಯ ನೇತೃತ್ವದ ಹಿಂದಿನ ಸರ್ಕಾರದ ಅವಧಿಯಲ್ಲಿ ಟಿಪ್ಪು ಜಯಂತಿ ದೊಡ್ಡ ಸದ್ದು ಮಾಡಿತ್ತು. ಟಿಪ್ಪು ಜಯಂತಿ ಕಾರಣಕ್ಕೆ ರಾಜ್ಯಾದ್ಯಂತ ಪ್ರಕ್ಷುಬ್ಧ ವಾತಾವರಣ ಉಂಟಾಗಿ, ಸಾವು-ನೋವುಗಳೂ ಸಂಭವಿಸಿದ್ದವು. ಈಗ ಮತ್ತೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಂದಿದ್ದು, ‘ಈ ಸಲ ಟಿಪ್ಪು …

ಕೊಪ್ಪಳ : 200 ಯುನಿಟ್ ಕರೆಂಟ್ ಫ್ರೀ ಕೊಡುತ್ತೇವೆ ಎಂದು ಕಾಂಗ್ರೆಸ್ ಸರ್ಕಾರ ಹೇಳಿದ್ದು, ಜನ ಇದನ್ನೇ ನೆಪ ಮಾಡಿಕೊಂಡು ಕರೆಂಟ್ ಬಿಲ್ ಕಟ್ಟುವುದಿಲ್ಲ ಎಂದು ಹಠಕ್ಕೆ ಬಿದ್ದಿದ್ದಾರೆ. ಅಂತೆಯೇ ಇದೀಗ ಕೊಪ್ಪಳದಲ್ಲಿ ವಿದ್ಯುತ್ ಬಿಲ್ ಕಲೆಕ್ಟ್ ಮಾಡಲು ಬಂದವರ ಮೇಲೆ …

ಬೆಂಗಳೂರು : ನೈತಿಕ ಪೊಲೀಸ್ ಗಿರಿ ಮಾಡುವವರ‌ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಪ್ರಕರಣಕ್ಕೆ ಆಯಾ ವಿಭಾಗದ ಡಿಸಿಪಿ ಹಾಗೂ ಎಸ್​ಪಿ ಅವರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸರಿಗೆ ಎಚ್ಚರಿಕೆ ನೀಡಿದ್ದಾರೆ. ಇಂದು ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ …

ಬೆಂಗಳೂರು : ಮುಖ್ಯಮಂತ್ರಿ ಅಧಿಕಾರಾವಧಿ ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವೆ ಹಂಚಿಕೆಯಾಗುವ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ಸಚಿವ ಎಂ.ಬಿ. ಪಾಟೀಲ್ ಅವರು ಸಿದ್ದರಾಮಯ್ಯನವರೇ ಮುಂದಿನ ಐದು ವರ್ಷಗಳವರೆಗೆ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಹೇಳುವ ಮೂಲಕ ಸಿದ್ದರಾಮಯ್ಯ ಬಣ ಹಾಗೂ ಡಿಕೆಶಿ ಬಣಗಳ …

ಬೆಂಗಳೂರು : ಸಿಎಂ ಸ್ಥಾನ ಅಧಿಕಾರ ಹಂಚಿಕೆ ವಿಚಾರವಾಗಿ ತಾನು ಕೊಟ್ಟ ಹೇಳಿಕೆಯನ್ನು ಸಚಿವ ಎಂಬಿ ಪಾಟೀಲ್ ಸಮರ್ಥಿಸಿಕೊಂಡಿದ್ದು, ಪಕ್ಷದ ವರಿಷ್ಠರು ಹೇಳಿದ್ದನ್ನಷ್ಟೇ ನಾನು ಹೇಳಿದ್ದೇನೆ ಎಂದರು. ಬೆಂಗಳೂರಿನಲ್ಲಿ ಮಂಗಳವಾರ ಮಾತನಾಡಿದ ಅವರು,‌ಸಿಎಂ ಆಗಿ ಸಿದ್ದರಾಮಯ್ಯನವರೆ ಇರುತ್ತಾರೆ ಎಂಬ ತಮ್ಮ ಹೇಳಿಕೆಯನ್ನು …

Stay Connected​
error: Content is protected !!