Mysore
24
overcast clouds

Social Media

ಶನಿವಾರ, 23 ಮೇ 2026
Light
Dark

BREAKING NEWS

HomeBREAKING NEWS

ನವದೆಹಲಿ : ನರೇಂದ್ರ ಮೋದಿಯವರಿಗೆ 2 ಸಾವಿರ ರೂ. ನೋಟುಗಳನ್ನು ಚಲಾವಣೆಗೆ ತರಲು ಇಷ್ಟವಿರಲಿಲ್ಲ ಎಂದು ಪ್ರಧಾನಿಯವರ ಮಾಜಿ ಪ್ರಧಾನ ಕಾರ್ಯದರ್ಶಿ ನೃಪೇಂದ್ರ ಮಿಶ್ರಾ ಹೇಳಿದ್ದಾರೆ. 2016ರ ನವೆಂಬರ್‌ 8 ರಂದು 500, 1 ಸಾವಿರ ರೂ. ಮುಖಬೆಲೆಯ ನೋಟುಗಳನ್ನು ನಿಷೇಧಿಸಿದ …

ಉತ್ತರಾಖಂಡ್‌ : ಇತ್ತೀಚೆಗಷ್ಟೇ ಮುಸ್ಲಿಂ ಯುವಕನ ಜೊತೆ ಬಿಜೆಪಿ ಮುಖಂಡನ ಮಗಳ ಮದುವೆಗೆ ಸಂಬಂಧಿಸಿದ ಸುದ್ದಿ ಭಾರೀ ವೈರಲ್​​ ಆಗಿತ್ತು. ಇದೀಗ ಭಾರೀ ಟೀಕೆಗೆ ಕಾರಣವಾಗಿರುವುದರಿಂದ ತನ್ನ ಮಗಳ ಮದುವೆಯನ್ನು ರದ್ದುಗೊಳಿಸಲಾಗಿದೆ ಎಂದು ಬಿಜೆಪಿ ಮುಖಂಡ ತಿಳಿಸಿದ್ದಾರೆ. ಉತ್ತರಾಖಂಡದಲ್ಲಿ ಬಿಜೆಪಿ ಮುಖಂಡ …

ಬೆಂಗಳೂರು : ನಟೋರಿಯಸ್ ರೌಡಿಶೀಟರ್ ಅಲ್ಯೂಮಿನಿಯಂ ಬಾಬುನನ್ನ ತಮಿಳುನಾಡಿನ ಕೃಷ್ಣಗಿರಿ ಬಳಿ ಹತ್ಯೆ ಮಾಡಲಾಗಿದೆ. ಬೆಂಗಳೂರಿನ ಜಯನಗರ ಠಾಣಾ ವ್ಯಾಪ್ತಿಯ ರೌಡಿಶೀಟರ್​ ಆಗಿದ್ದ ಬಾಬುನನ್ನ ನಿನ್ನೆ(ಮೇ.20) ರಾತ್ರಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಕೊಲೆ, ಸುಲಿಗೆ, ಬೆದರಿಕೆ, ದರೋಡೆ ಸೇರಿ …

ಬೆಂಗಳೂರು : ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರದ ಮೊದಲ ಕ್ಯಾಬಿನೆಟ್​​ ಸಭೆ ಮುಕ್ತಾಯವಾಗಿದ್ದು, ಚುನಾವಣೆಗೂ ಮುನ್ನ ನೀಡಿದ್ದ ಐದು ಗ್ಯಾರೆಂಟಿಗಳನ್ನು ಜಾರಿ ಮಾಡಲು ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಡಿಸಿಎಂ ಡಿಕೆ ಶಿವಕುಮಾರ್ ಅವರು, …

ಬೆಂಗಳೂರು : ಕಂಠೀರವ ಕ್ರೀಡಾಂಗಣದಲ್ಲಿ ಇಂದು ನಡೆದ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಸಚಿವರಾಗಿ ಇಂಗ್ಲೀಷ್ ನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಕನ್ನಡಿಗರ ಆಕ್ರೋಶಕ್ಕೆ ಕಾರಣರಾಗಿದ್ದಾರೆ. ರಾಜ್ಯದ ನೂತನ ಸಚಿವರಾಗಿ ಜಮೀರ್ ಅಹ್ಮದ್ ಇಂಗ್ಲಿಷ್‌ನಲ್ಲಿ …

ಬೆಂಗಳೂರು: ನಾವು ಅಧಿಕಾರಕ್ಕೆ ಬರುವ ಮುನ್ನ ರಾಜ್ಯದ ಜನರಿಗೆ 5 ಗ್ಯಾರಂಟಿಗಳನ್ನು ನೀಡಿದ್ದೇವೆ. ನಾವು ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ. ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧದಲ್ಲಿ ನಡೆದ ಮೊದಲ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ …

ಬೆಂಗಳೂರು : ಸದಾ ಒಂದಲ್ಲ ಒಂದು ಹೇಳಿಕೆಯಿಂದ ವಿವಾದಕ್ಕೆ ಸಿಲುಕುತ್ತಿರುವ ನಟ, ಸಾಮಾಜಿಕ ಹೋರಾಟಗಾರ ಚೇತನ್‌ ಅವರು ಇದೀಗ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಗುಡುಗಿದ್ದಾರೆ. ಅಲ್ಲದೆ, ನೂತನ ಸಚಿವ ಸತೀಶ್‌ ಜಾರಕಿಹೊಳಿಯವರನ್ನೂ ಪ್ರಶ್ನೆ ಮಾಡಿದ್ದಾರೆ. ಇಂದು ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ …

ನವದೆಹಲಿ: 1984 ರ ಸಿಖ್ ವಿರೋಧಿ ದಂಗೆಗೆ ಸಂಬಂಧಿಸಿದ ಪುಲ್ ಬಂಗಾಶ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಜಗದೀಶ್ ಟೈಟ್ಲರ್ ವಿರುದ್ಧ ಸಿಬಿಐ ಶನಿವಾರ ಚಾರ್ಜ್ ಶೀಟ್ ಸಲ್ಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನವೆಂಬರ್ 1,1984 ರಲ್ಲಿ ರಾಷ್ಟ್ರೀಯ ರಾಜಧಾನಿಯ ಪುಲ್ ಬಂಗಾಶ್ ಪ್ರದೇಶದಲ್ಲಿ …

ಬೆಂಗಳೂರು : ರಾಜ್ಯದ ನೂತನ ಕಾಂಗ್ರೆಸ್​ ಸರ್ಕಾರದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಮುಖ್ಯಮಮತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಪಕ್ಷದಲ್ಲಿ ಅಸಮಾಧಾನದ ಹೊಗೆಯಾಡಲು ಆರಂಭವಾಗಿದೆ. ಪ್ರಮಾಣವಚನ ಕಾರ್ಯಕ್ರಮದಿಂದ ದೂರ ಉಳಿದ ಮಧು ಬಂಗಾರಪ್ಪ, ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶುಕ್ರವಾರವಷ್ಟೇ …

ಬೆಂಗಳೂರು: ಭ್ರಷ್ಟಾಚಾರ ಮುಕ್ತ ಸರ್ಕಾರ ಕೊಡುತ್ತೇವೆ. ನಿಮ್ಮ ಪ್ರೀತಿ ವಿಶ್ವಾಸ ಮರೆಯಲ್ಲ. ಇದು ಜನತೆಯೆ ಸರ್ಕಾರ. ಹೃದಯದಿಂದ ಕೆಲಸ ಮಾಡುತ್ತೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು. ಕಂಠೀರವ ಮೈದಾನದಲ್ಲಿ ನಡೆದ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಅವರು …

Stay Connected​
error: Content is protected !!