Mysore
29
scattered clouds

Social Media

ಶನಿವಾರ, 28 ಫೆಬ್ರವರಿ 2026
Light
Dark

BREAKING NEWS

HomeBREAKING NEWS

ಮೈಸೂರು : ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಓದುವುದು ಹೊಸ ದೇಶಕ್ಕೆ ಪ್ರವೇಶದಂತೆ ಹಾಗೂ ಮಾನವೀಯತೆಯನ್ನು ಅಧ್ಯಯನ ಮಾಡುತ್ತಿದ್ದಂತೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ತಿಳಿಸಿದರು. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಮತ್ತು …

ಬೆಂಗಳೂರು: ಇಲ್ಲಿನ ಕುಂದಲಹಳ್ಳಿಯ ಜನಪ್ರಿಯ ರಾಮೇಶ್ವರಂ ಕೆಫೆಯಲ್ಲಿ ನಿನ್ನೆ (ಶುಕ್ರವಾರ) ಸಂಭವಿಸಿದ ಬಾಂಬ್‌ ಸ್ಪೋಟಕ್ಕೆ ಸಂಬಂಧಿಸಿದಂತೆ ನಾಲ್ವರು ಶಂಕಿತರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಮದ್ಯಾಹ್ನ ಊಟದ ಸಮಯದಲ್ಲಿ ಬಾಂಬ್‌ ಸ್ಫೋಟ ಸಂಭವಿಸಿದೆ. ಈ ಸ್ಫೋಟ …

ಮೈಸೂರು : ಎಲ್ಲಿಯೆಯವರೆಗೆ ಅಸಮಾನತೆ ಇರುತ್ತದೆಯೋ ಅಲ್ಲಿಯವರೆಗೆ ಸ್ವಾತಂತ್ರ್ಯ ಯಶಸ್ವಿಯಾಗಿದೆ ಎಂದು ಹೇಳಲಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು. ಪ್ರಗತಿಪರ ಸಂಘಟನೆಗಳ ಒಕ್ಕೂಟ ಇವರ ವತಿಯಿಂದ ಮೈಸೂರಿನ ಕಲಾ ಮಂದಿರದಲ್ಲಿ ಆಯೋಜಿಸಲಾಗಿದ್ದ ಶ್ರೀ ಪ. ಮಲ್ಲೇಶ್ - 90 ಭಾರತ …

ಸಂವಿಧಾನದ ಬಗ್ಗೆ ನಂಬಿಕೆ, ಗೌರವ ಇಲ್ಲದಿದ್ದವರ ಕೈಯಲ್ಲಿ ಅದು ಉಳಿಯುವುದಿಲ್ಲ. ಸಂವಿಧಾನ ಜಾಗೃತಿ 6000 ಗ್ರಾಮ ಪಂಚಾಯಿತಿ ಗಳನ್ನು ತಲುಪಿದೆ. ಮೈಸೂರು : ಜನರ ಸಮಸ್ಯೆಗಳಿಗೆ ಧ್ವನಿಯಾಗಿದ್ದ ಮಲ್ಲೇಶ್, ಸದಾ ಜನರ ನಡುವೆಯೇ ಇದ್ದರುಮಲ್ಲೇಶ್ ಅವರು ಬಿಟ್ಟಿರುವ ಹೋರಾಟವನ್ನು ಮತ್ತೆ ಮುಂದುವರೆಸಿದರೆ …

ಮೈಸೂರು :  ನೆಕ್ಸಸ್ ಸೆಂಟರ್ ಸಿಟಿ ಮಾಲ್‌ನಲ್ಲಿ ಸಹಜ ಸಮೃದ್ಧ ಸಾವಯವ ಕೃಷಿಕರ ಬಳಗದ ವತಿಯಿಂದ ಹಮ್ಮಿಕೊಂಡಿರುವ ಮೂರು ದಿನಗಳ ಗೆಡ್ಡೆ-ಗೆಣಸು ಮೇಳಕ್ಕೆ ಶುಕ್ರವಾರ ಚಾಲನೆ ದೊರೆಯಿತು. ನೆಕ್ಸಸ್ ಸೆಂಟರ್ ಸಿಟಿ ಮಾಲ್‌ನ ಮುಖ್ಯದ್ವಾರದಲ್ಲಿ ಅಲಂಕಾರಿಕವಾಗಿ ಜೋಡಿಸಿದ್ದ ವಿವಿಧ ಬಗೆಯ ಗೆಡ್ಡೆ-ಗೆಣಸುಗಳನ್ನು …

ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದಾಗಲೆಲ್ಲ ಪುಂಡು ಪೋಕರಿಗಳಿಗೆ ರೆಕ್ಕೆ ಬರುತ್ತದೆ ಬೆಂಗಳೂರು : ನೀವು ಬ್ರ್ಯಾಂಡ್ ಬೆಂಗಳೂರು ರೂಪಿಸದೇ ಇದ್ದರೂ ಪರವಾಗಿಲ್ಲ, ಬಾಂಬ್ ಬೆಂಗಳೂರು ಸೃಷ್ಟಿಸಬೇಡಿ. ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣದಿಂದಲೇ ಬಾಂಬ್ ಸ್ಫೋಟ ನಡೆದಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಖಂಡಿಸಿದರು. ರಾಮೇಶ್ವರಂ …

ಮೈಸೂರು : ದೇಶದಲ್ಲಿ ಕೇವಲ ಶೇ. ೫% ಮಾತ್ರ ಬಡತನ ಎಂಬ ಸಮೀಕ್ಷೆ ವರದಿ ಸತ್ಯವೋ ಅಸತ್ಯವೋ ಪರಿಶೀಲನೆ ಮಾಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿವಿಧ ಕಾರ್ಯಕ್ರಮದ ನಿಮಿತ್ತ ಮೈಸೂರಿಗೆ ಆಗಮಿಸಿದ ಅವರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ,  …

ಮೈಸೂರು : ಇಂದು ಮಧ್ಯಾಹ್ನ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬ್ಲಾಸ್ಟ್‌ ಹಿಂದೆ ಇರುವವರನ್ನು ಪತ್ತೆ ಮಾಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿಗೆ ಆಗಮಿಸಿದ ಅವರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮೇಶ್ವರಂ ಕೆಫೆಯಲ್ಲಿ …

ಮೈಸೂರು : ಜಿಲ್ಲಾ ಪಂಚಾಯತಿ ಕಚೇರಿಯ ಮಿನಿ ಸಭಾಂಗಣದಲ್ಲಿ ಶುಕ್ರವಾರ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಎಲ್ಲಾ ತಾಲ್ಲೂಕು ಕಾರ್ಯ ನಿರ್ವಾಹಕ ಅಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ …

ಮೈಸೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಹೊಸ ವಿನ್ಯಾಸದ ಕರ್ನಾಟಕ ಸಾರಿಗೆ ‘ಅಶ್ವಮೇಧ ಕ್ಲಾಸಿಕ್’ ಬಸ್ಸುಗಳ ಲೋಕಾರ್ಪಣೆ ಸಮಾರಂಭವನ್ನು ಮಾ.02 ರಂದು ಬೆಳಗ್ಗೆ 11 ಗಂಟೆಗೆ ಮೈಸೂರು ಅರಮನೆಯ ಕೋಟೆ ಅಂಜನೇಯಸ್ವಾಮಿ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಬಗ್ಗೆ …

Stay Connected​
error: Content is protected !!