Mysore
30
scattered clouds

Social Media

ಬುಧವಾರ, 20 ಮೇ 2026
Light
Dark

BREAKING NEWS

HomeBREAKING NEWS

ಚಿಕ್ಕಮಗಳೂರು : ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ 20 ವರ್ಷಗಳಿಂದ ಶಾಸಕರಾಗಿದ್ದು ಮೊದಲ ಬಾರಿಗೆ ಸೋಲಿನ ಕಹಿ ಕಂಡ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಜನಾದೇಶಕ್ಕೆ ತಲೆಬಾಗುತ್ತೇನೆ. ಇದು ಸಿದ್ಧಾಂತದ ಸೋಲಲ್ಲ. ವೈಯಕ್ತಿಕ ಸೋಲಲ್ಲ ಎಂದಿದ್ದಾರೆ. ಆರಂಭದಿಂದಲೂ ತೀವ್ರ ಕುತೂಹಲ ಮೂಡಿಸಿದ್ದ …

ಬೆಳಗಾವಿ : ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಂದಿದ್ದು, 224 ವಿಧಾನಸಭಾ ಕ್ಷೇತ್ರಗಳಲ್ಲಿ 137 ಸ್ಥಾನವನ್ನ ಕಾಂಗ್ರೆಸ್​ ಗೆಲ್ಲುವ ಮೂಲಕ ಸಂಪೂರ್ಣ ಬಹುಮತ ಪಡೆದುಕೊಂಡಿದೆ. ಬಿಜೆಪಿಯ ಘಟಾನುಘಟಿ ನಾಯಕರುಗಳು ಈ ಬಾರಿ ಸೋತಿದ್ದಾರೆ. ಅದರಂತೆ ಬಿಜೆಪಿ ಭದ್ರಕೋಟೆಯಾಗಿರುವ ಬೆಳಗಾವಿಯಲ್ಲಿ ಇದೀಗ ಕಾಂಗ್ರೆಸ್‌ 11 …

ಬೆಂಗಳೂರು : ಕರ್ನಾಟಕ ಅಸೆಂಬ್ಲಿಗೆ ಮೇ 10 ರಂದು ನಡೆದಿದ್ದ ಮಹಾ ಚುನಾವಣೆಯ ಫಲಿತಾಂಶ ಇದೀಗ ನಿಧಾನಕ್ಕೆ ಒಂದೊಂದಾಗಿ ಹೊರಬೀಳುತ್ತಿದೆ. ಸದ್ಯಕ್ಕೆ ಸ್ಪಷ್ಟ ಚಿತ್ರಣ ಇನ್ನೂ ಸಿಕ್ಕಿಲ್ಲವಾದರೂ ಇನ್ನು ಕೆಲ ಹೊತ್ತಲ್ಲೇ ಮೊದಲ ಚಿತ್ರಣ ಸಿಗುವ ಸಾಧ್ಯತೆಯಿದೆ. ಈ ಮಧ್ಯೆ ಸಧ್ಯದ …

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಬಿಜೆಪಿ ಆರಂಭಿಕ ಮುನ್ನಡೆ ಗಳಿಸಿದೆ. ಅಂಚೆ ಮತಗಳ ಎಣಿಕೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್‌ ಕೊಂಚ ಹಿನ್ನಡೆ ಕಂಡಿದೆ. ಜೆಡಿಎಸ್‌ ಎರಡಂಕಿ ದಾಟಿದೆ. ಚಿಕ್ಕನಾಯಕನಹಳ್ಳಿ ಕ್ಷೇತ್ರದಲ್ಲಿ ಮಾಧುಸ್ವಾಮಿಗೆ ಮುನ್ನಡೆ, ತಿಪಟೂರು …

ಮೈಸೂರು : ಭಾರೀ ಕುತೂಹಲ ಕೆರಳಿಸಿದ್ದ ವರುಣಾ (ಕ್ಷೇತ್ರ ಸಂಖ್ಯೆ 219) ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುನ್ನಡೆ ಕಾಯ್ದುಕೊಂಡಿದ್ದಾರೆ. ಅಂಚೆ ಮತಗಳಲ್ಲಿ ಮುನ್ನಡೆ ಕಾಯ್ದಕೊಂಡಿದ್ದು, ಇಲ್ಲಿ ಬಿಜೆಪಿಯ ಅಭ್ಯರ್ಥಿ ಸಚಿವ ವಿ. ಸೋಮಣ್ಣ ಹಿನ್ನಡೆ ಅನುಭವಿಸುತ್ತಿದ್ದಾರೆ. ಸಿದ್ದರಾಮಯ್ಯ ಸ್ಪರ್ಧೆಯಿಂದಾಗಿ ಮೈಸೂರಿನ …

ಮುಂಬಯಿ : ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಅವರನ್ನು ಡ್ರಗ್ಸ್ ಆನ್ ಕ್ರೂಸ್ ಪ್ರಕರಣದಲ್ಲಿ ಸಿಲುಕಿಸದಿರಲು 25 ಕೋಟಿ ರೂ. ಲಂಚ ಕೇಳಿದ ಆರೋಪದ ಮೇಲೆ ಎನ್‌ಸಿಬಿ ಮಾಜಿ ಅಧಿಕಾರಿ ಸಮೀರ್ ವಾಂಖೆಡೆ ಮತ್ತು ಇತರ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಿಸಿದ …

ಹೈದರಾಬಾದ್: ತೆಲಂಗಾಣದಲ್ಲಿ ಇಂಟರ್ಮೀಡಿಯೆಟ್ ಪರೀಕ್ಷೆಯ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ನಡೆದ ಸರಣಿ ಆತ್ಮಹತ್ಯೆ ಪ್ರಕರಣಗಳಲ್ಲಿ ಬುಧವಾರ ಎಂಟು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಮ್ಮ ಇಂಟರ್ಮೀಡಿಯೆಟ್ ಪರೀಕ್ಷೆಗಳಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಮತ್ತು ಫೇಲ್ ಆದ ಕಾರಣ ಮನನೊಂದು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವರದಿಯಾದ …

ನವದೆಹಲಿ: ಸಿಬಿಐ ತನಿಖೆ ನಡೆಸುತ್ತಿರುವ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮತ್ತು ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ಶುಕ್ರವಾರ ಜೂನ್ .2ವರೆಗೆ ವಿಸ್ತರಿಸಿದೆ. ಅಬಕಾರಿ ನೀತಿಯ ರಚನೆ …

ನವದೆಹಲಿ: ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಮೋಖಾ (Mocha) ಚಂಡಮಾರುತ ಅತ್ಯಂತ ತೀವ್ರ ಸ್ವರೂಪ (Very Severe Cyclonic Storm) ತಾಳಿದ್ದು, ಮುಂಜಾಗ್ರತಾ ಕ್ರಮವಾಗಿ ಬಂಗಾಳದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಅಂಡಮಾನ್ ಮತ್ತು ನಿಕೋಬಾರ್ …

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬೀಳಲು ಕೇವಲ ಒಂದೇ ದಿನ ಬಾಕಿ ಇದೆ. ಈ ನಡುವಲ್ಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈ ಬಾರಿ ಬಹುಮತದ ಮೂಲಕ ಸರ್ಕಾರ ರಚನೆ ಮಾಡುವುದು ಖಚಿತ ಎಂದು ಕಾಂಗ್ರೆಸ್ ನಾಯಕರು ವಿಶ್ವಾಸ ವ್ಯಕ್ತಪಡಿಸಿದ್ದು, ನಗರದಲ್ಲಿರುವ …

Stay Connected​
error: Content is protected !!