Mysore
22
overcast clouds

Social Media

ಬುಧವಾರ, 26 ಆಗಸ್ಟ್ 2026
Light
Dark

BREAKING NEWS

HomeBREAKING NEWS

ಕೊಚ್ಚಿ: ಚಿಕಿತ್ಸೆ ನೀಡುವ ವೇಳೆ ವೈದ್ಯೆಯನ್ನೇ ವ್ಯಕ್ತಿಯೊಬ್ಬ ಚುಚ್ಚಿ ಕೊಲೆಗೈದಿರುವ ಘಟನ ಕೇರಳದ ಕೊಟ್ಟಾರಕ್ಕರ ತಾಲೂಕು ಆಸ್ಪತ್ರೆಯಲ್ಲಿ ಬುಧವಾರ ( ಮೇ 10 ರಂದು) ನಡೆದಿರುವುದು ವರದಿಯಾಗಿದೆ. ಘಟನೆ ಹಿನ್ನೆಲೆ:  ಪುಯಪಲ್ಲಿ ಚೆರುಕರಕೋಣಂ ನಿವಾಸಿ, ವೃತ್ತಿಯಲ್ಲಿ ಶಿಕ್ಷಕರಾಗಿರುವ ಸಂದೀಪ್ (42) ಎಂಬ ವ್ಯಕ್ತಿ ಪೊಲೀಸರ …

ಮೈಸೂರು : ರಾಜ್ಯ ವಿಧಾನಸಭಾ ಚುನಾವಣೆಗೆ ಎಲ್ಲೆಡೆ ಭರ್ಜರಿ ಮತದಾನ ನಡೆಯುತ್ತಿದೆ ಮತ ಚಲಾಯಿಸುವ ಮೂಲಕ ಮತದಾರರು ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗವಹಿಸುತ್ತಿದ್ದಾರೆ. ಮೈಸೂರು ರಾಜಮನೆತನದ ರಾಜಮಾತೆ ಪ್ರಮೋದಾದೇವಿ ಅವರು ವೋಟರ್ ಚೀಟಿಯನ್ನು ಮನೆಯಲ್ಲೇ ಬಿಟ್ಟು ಮತಗಟ್ಟೆಗೆ ಆಗಮಿಸಿದ್ದು ಮತ್ತೆ ಮನೆಗೆ ತೆರಳಿ …

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕ್ಯೂನಲ್ಲಿ ನಿಂತು ಇನ್ಫೋಸಿಸ್ ಮುಖ್ಯಸ್ಥೆ ಸುಧಾ ಮೂರ್ತ ದಂಪತಿ ಮತದಾನ ಮಾಡಿದರು. ಬೆಂಗಳೂರಿನ ಜಯನಗರದಲ್ಲಿ ಸುಧಾಮೂರ್ತಿ ಹಾಗೂ ನಾರಾಯಣ ಮೂರ್ತಿ ದಂಪತಿ ಮತ ಚಲಾಯಿಸಿದರು. ಈ ವೇಳೆ ಸುಧಾಮೂರ್ತಿ ನೆರೆದಿದ್ದ ಜನರ ಜೊತೆ …

ಚಿತ್ರದುರ್ಗ : ಚಿತ್ರದುರ್ಗ ವಿಧಾನಸಭೆ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಹಾಗೂ ವಿಧಾನ ಪರಿಷತ್ತಿನ ಮಾಜಿ ಸದಸ್ಯ ರಘು ಆಚಾರ್‌ ಅವರ ಕ್ಯಾದಿಗೆರೆ ನಿವಾಸದ ಮೇಲೆ ಚುನಾವಣಾ ಅಧಿಕಾರಿಗಳು ಮಂಗಳವಾರ ರಾತ್ರಿ ದಾಳಿ ನಡೆಸಿದ್ದಾರೆ. ಚುನಾವಣೆಯಲ್ಲಿ ಹಂಚಲು ಹಣ ಸಂಗ್ರಹಿಸಿಡಲಾಗಿದೆ ಎಂಬ ಸುಳಿವನ್ನು …

ಬೆಂಗಳೂರು : ಪ್ರಜಾಪ್ರಭುತ್ವದ ಅತಿ ದೊಡ್ಡ ಹಬ್ಬವೆಂದೇ ಪರಿಗಣಿಸಲ್ಪಟ್ಟಿರುವ ಕರ್ನಾಟಕ ಚುನಾವಣೆ ಇಂದು ನಡೆಯಲಿದೆ. ಬೆಳಗ್ಗೆ ಏಳು ಗಂಟೆಗೆ ರಾಜ್ಯದ 224 ಮತ ಕ್ಷೇತ್ರಗಳಲ್ಲಿ ಮತದಾನ ಆರಂಭ ಆಗಲಿದೆ. ಸಂಜೆ ಆರು ಗಂಟೆಯವರೆಗೂ ನಿರಂತರವಾಗಿ ಮತದಾನ ಮಾಡಲು ಅವಕಾಶ ಇರಲಿದೆ. ಶಾಂತಿಯುತ …

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಮೋಚಾ ಚಂಡಮಾರುತ ಅಪ್ಪಳಿಸಲಿರುವ ಕಾರಣ ಕೇರಳಕ್ಕೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕೇರಳ ಅಷ್ಟೇ ಅಲ್ಲದೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪಟ್ಟನಂತಿಟ್ಟ, ಎರ್ನಾಕುಲಂ, ಇಡುಕ್ಕಿ, ತ್ರಿಶೂರ್, …

ಹಾಸನ : ತಮ್ಮ ಗ್ರಾಮಕ್ಕೆ ಪ್ರತ್ಯೇಕ ಮತಗಟ್ಟೆ ತೆರೆಯುವಂತೆ ಒತ್ತಾಯಿಸಿ ಹಾಸನ ಜಿಲ್ಲೆ ಬೇಲೂರು ತಹಶೀಲ್ದಾರ್ ಕಚೇರಿ ಬಳಿ ಬೋವಿ ಕಾಲೋನಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಮೇ 10ರಂದು ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದ್ದು ತಮ್ಮ ಗ್ರಾಮದಲ್ಲೇ ಮತಗಟ್ಟೆ ತೆರೆಯುವಂತೆ …

ಮಲಪ್ಪುರಂ : ಕೇರಳ ದೋಣಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಹೈಕೋರ್ಟ್ ಇಂದು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಕೇರಳ ಪೊಲೀಸರು ಕೂಡ ಪ್ರಕರಣದ ತನಿಖೆಗೆ ವಿಶೇಷ ಪೊಲೀಸ್ ದಳ (ಎಸ್ ಐಟಿ) ರಚನೆ ಮಾಡಿದ್ದಾರೆ. 22 ಮಂದಿಯ ಸಾವಿಗೆ ಕಾರಣವಾದ …

ಹೊಸದಿಲ್ಲಿ : ಮಣಿಪುರದಲ್ಲಿ ಕಳೆದ ಐದು ದಿನಗಳಿಂದ ನಡೆಯುತ್ತಿರುವ ಹಿಂಸಾಚಾರಕ್ಕೆ ಸುಪ್ರೀಂಕೋರ್ಟ್‌ ಕಳವಳ ವ್ಯಕ್ತಪಡಿಸಿದೆ. ತಕ್ಷಣವೇ ಸಂತ್ರಸ್ತರಿಗೆ ಸೂಕ್ತ ವಸತಿ, ಆಹಾರ, ಔಷಧ ಹಾಗೂ ಇತರೆ ಮೂಲಸೌಕರ್ಯ ಕಲ್ಪಿಸುವಂತೆ ಕೇಂದ್ರ ಹಾಗೂ ರಾಜ್ಯ ಸರಕಾರಗಳಿಗೆ ನಿರ್ದೇಶನ ನೀಡಿದೆ. ಮಣಿಪುರ ಹಿಂಸಾಚಾರದ ಬಗ್ಗೆ …

ಮೈಸೂರು : ನಾಳೆ ವಿಧಾನಸಭೆ ಸಾರ್ವತ್ರಿಕ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯ 11 ಕ್ಷೇತ್ರಗಳಲ್ಲಿ ಮತದಾನಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮತಗಟ್ಟೆ ಅಧಿಕಾರಿಗಳು ಮತ್ತು ಮೈಕ್ರೋ ಅಬ್ಸರ್ವರ್ ಗಳಿಗೆ ಅವರು ಕರ್ತವ್ಯ ನಿರ್ವಹಿಸುತ್ತಿರುವ ಕ್ಷೇತ್ರದಿಂದ ಮಸ್ಟರಿಂಗ್ ಕೇಂದ್ರಕ್ಕೆ ಹೋಗಲು ಇಂದು …

Stay Connected​
error: Content is protected !!