Mysore
21
broken clouds

Social Media

ಬುಧವಾರ, 26 ಆಗಸ್ಟ್ 2026
Light
Dark

BREAKING NEWS

HomeBREAKING NEWS

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರೆಯಲ್ಲಿ 14 ಬಾರಿ ಅಂಬಾರಿ ಹೊತ್ತಿದ್ದ ಬಲರಾಮ ಭಾನುವಾರ ಕೊನೆಯುಸಿರೆಳೆದಿದ್ದಾನೆ. ತೀವ್ರ ಅಸ್ವಸ್ಥಗೊಂಡಿದ್ದ ಬಲರಾಮ ಆನೆಗೆ ನಾಗರಹೊಳೆ ಉದ್ಯಾನದ ಹುಣಸೂರು ರೇಂಜ್‌ನ ಭೀಮನಕಟ್ಟೆ ಆನೆ ಶಿಬಿರದಲ್ಲಿ ಪಶು ವೈದ್ಯರು ಚಿಕಿತ್ಸೆ ನೀಡುತ್ತಿದ್ದರು. ಬಲರಾಮನಿಗೆ ಸುಮಾರು 67 ವರ್ಷ …

ಬೆಂಗಳೂರು : ವಿಧಾನಸಭೆ ಚುನಾವಣೆಗೆ ಮೂರು ದಿನಗಳು ಬಾಕಿ ಇದೆ. ಈ ಮಹತ್ವದ ಸಮಯದಲ್ಲಿ ವಿಡಿಯೊವೊಂದು ವೈರಲ್ ಆಗಿದೆ. ಈ ವಿಡಿಯೊ ತುಣುಕಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಆಪ್ತ ಸಮಾಲೋಚನೆ ನಡೆಸುತ್ತಿರುವುದು ಕಂಡುಬಂದಿದೆ. …

ಮಂಡ್ಯ : ಜಿಲ್ಲೆಯ ಮದ್ದೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆಎಂ ಉದಯ್ ಬೆಂಬಲಿಗರ ಮನೆ ಮೇಲೆ ದಾಳಿ ನಡೆಸಿರುವ ಚುನಾವಣಾ ಅಧಿಕಾರಿಗಳು 2 ಕೋಟಿ ರೂ.ಗೂ ಅಧಿಕ ಹಣವನ್ನು ಪತ್ತೆ ಹಚ್ಚಿದ್ದಾರೆ. ಕೆಎಂ ಉದಯ್ ಬೆಂಬಲಿಗ ಮದ್ದೂರು ಪಟ್ಟಣದ ದೊಡ್ಡಿ ಬೀದಿಯ …

ಮುಂಬೈ : ಮಹಾರಾಷ್ಟ್ರದ ವಾಣಿಜ್ಯ ರಾಜಧಾನಿ ಮುಂಬೈನ ಭಾಯಂದರ್‌ ಪಶ್ಚಿಮದಲ್ಲಿರುವ ಆಭರಣ ಅಂಗಡಿಯೊಂದರಲ್ಲಿ ಪ್ಲಾಸ್ಟಿಕ್ ಗನ್ ಬಳಸಿ ದರೋಡೆಗೆ ಯತ್ನಿಸಿದ 16 ವರ್ಷದ ಬಾಲಕನ ಮೇಲೆ ಪ್ರಕರಣ ದಾಖಲಾಗಿದೆ. ಬಾಲಕ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದು, ಷೇರು ಮಾರುಕಟ್ಟೆಯಲ್ಲಿ ಹಣ ಹೂಡಲು ಬಯಸಿದ್ದರಿಂದ …

ಕಲಬುರಗಿ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆಯವರನ್ನ ಕಳೆದ ಲೋಕಸಭಾ ಚುನಾವಣೆಯಲ್ಲಿ ಸೋಲಿಸಿರುವ ಬಿಜೆಪಿ ನಾಯಕರು, ಈ ಬಾರಿ ಅವರ ಪುತ್ರ ಪ್ರಿಯಾಂಕ್ ಖರ್ಗೆ ಅವರನ್ನು ಚಿತ್ತಾಪುರ ಕ್ಷೇತ್ರದಲ್ಲಿ ಸೋಲಿಸಲು ಪಣತೊಟ್ಟು ಕೆಲಸ ಮಾಡುತ್ತಿದ್ದಾರೆ. ಆದ್ರೆ, ಚಿತ್ತಾಪುರ ಬಿಜೆಪಿ ಅಭ್ಯರ್ಥಿ ಮಣಿಕಂಠ …

ರಾಮನಗರ : ಅಣ್ಣ ಡಿ.ಕೆ.ಶಿವಕುಮಾರ್​ ಕಷ್ಟವನ್ನು ನೆನೆದು ಸಹೋದರ ಡಿ.ಕೆ.ಸುರೇಶ್​ ಕಣ್ಣೀರು ಹಾಕಿದ ಘಟನೆ ಕನಕಪುರದ ದೊಡ್ಡಾಲಹಳ್ಳಿಯಲ್ಲಿ ನಡೆದಿದೆ. ಸ್ವಗ್ರಾಮ ದೊಡ್ಡಾಲಹಳ್ಳಿಯಲ್ಲಿ ಪ್ರಚಾರ ನಡೆಸುವಾಗ ಸಹೋದರ ಪಡುತ್ತಿರುವ ಕಷ್ಟ ನೆನೆದು ಕಣ್ಣೀರು ಹಾಕಿದರು. ಕಳೆದ ಎರಡೂವರೆ ವರ್ಷಗಳಿಂದಲೂ ಡಿ.ಕೆ.ಶಿವಕುಮಾರ್​ ಸರಿಯಾಗಿ ಊಟ, …

ಚನ್ನಪಟ್ಟಣ : ಜೆಡಿಎಸ್ ಮತ್ತು ಬಿಜೆಪಿ ಗೆ ಮತ ಕೇಳುವ ಯೋಗ್ಯತೆ ಇಲ್ಲ. ಜನಸಾಮಾನ್ಯರ ಬದುಕು ರೂಪಿಸುವ ಶಕ್ತಿ ಇರುವ ಕಾಂಗ್ರೆಸ್ ಅನ್ನು ತಾಲೂಕಿನ ಜನತೆ ಬೆಂಬಲಿಸಬೇಕು ಎಂದು ಡಿ.ಕೆ.ಶಿವಕುಮಾರ್ ಮನವಿ ಮಾಡಿದರು. ನಗರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, …

ಕಲಬುರಗಿ : ಕಾಂಗ್ರೆಸ್​ ಶಾಸಕ ಪ್ರಿಯಾಂಕ್ ಖರ್ಗೆ ಬೆಂಬಲಿಗ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಅರವಿಂದ್​ ಚೌಹಾಣ್​ ಮನೆ, ಹೋಟೆಲ್, ಕ್ರಷರ್ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದು ಈ ಬಗ್ಗೆ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್​ನಲ್ಲಿ …

ಹುಬ್ಬಳ್ಳಿ : ಒಂದು ಟಿಕೆಟ್‌ಗಾಗಿ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಸ್ವಾಭಿಮಾನವನ್ನು ಮಾರಿಕೊಂಡಿದ್ದಾರೆ. ಅವರ ಪರಿಸ್ಥಿತಿ ನೋಡಿದರೆ ಅಯ್ಯೋ ಎನಿಸುತ್ತಿದೆ. ಆರ್‌ಎಸ್‌ಎಸ್‌, ಬಜರಂಗದಳ, ಹಿಂದೂ ಧರ್ಮದ ಬಗ್ಗೆ ವಿಧಾನಸಭೆಯಲ್ಲಿ ಮಾತನಾಡಿದ್ದ ಶೆಟ್ಟರ್‌ ಅವರ ಸ್ವಾಭಿಮಾನವನ್ನು ನಾನು ನಿರೀಕ್ಷೆ ಮಾಡಿದ್ದೆ. ಬಜರಂಗದಳ ನಿಷೇಧದ …

ತಿರುವನಂತಪುರಂ : ಕೇರಳದ ಮೊದಲ ತೃತೀಯ ಲಿಂಗಿ ಬಾಡಿಬಿಲ್ಡರ್‌ ಪ್ರವೀಣ್‌ ನಾಥ್‌ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ನಡೆದು ಕೆಲವೇ ಗಂಟೆಗಳ ಬಳಿಕ ಅವರ ಜತೆಗಾತಿ ಕೂಡಾ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಪ್ರವೀಣ್ ನಾಥ್ ಅವರ ಪಾರ್ಟ್ನರ್‌ …

Stay Connected​
error: Content is protected !!