Mysore
25
overcast clouds

Social Media

ಭಾನುವಾರ, 17 ಮೇ 2026
Light
Dark

BREAKING NEWS

HomeBREAKING NEWS

ಯಲಹಂಕ : ಸೆಲ್ಫ್ ಕಿಡ್ನಾಪ್ ನಾಟಕವಾಡಿದ್ದರು ಎನ್ನಲಾಗಿದ್ದ ಜೆಡಿಎಸ್ ಮುಖಂಡ ಮುನೇಗೌಡರ ಮೇಲೆ ವಂಚನೆ ಆರೋಪ ಬಿದ್ದಿದೆ ಯಲಹಂಕದ ಜೆಡಿಎಸ್ ಅಭ್ಯರ್ಥಿ ಮುನೇಗೌಡರ ಮೇಲೆ ಲಕ್ಷಾಂತರ ರೂಪಾಯಿ ವಂಚನೆ ಆರೋಪ ಕೇಳಿಬಂದಿದ್ದು ಭಾರಿ ವಾಹನಗಳನ್ನು ಮುನೇಗೌಡ ಬಾಡಿಗೆಗೆ ಪಡೆದು ವಂಚಿಸಿದ್ದಾರೆ ಎನ್ನಲಾಗಿದೆ. …

ಮಂಡ್ಯ : ಜನರಿಗೆ ಅನುಕೂಲವಾಗುವ ಪಂಚರತ್ನ ಯೋಜನೆಗಳನ್ನು ಜಾರಿಗೆ ತರಲು ಪೂರ್ಣ ಅಧಿಕಾರ ಕೊಡಿ. ಒಂದು ವೇಳೆ ನಾನು ಕೊಟ್ಟ ಮಾತು ಉಳಿಸಿಕೊಳ್ಳದಿದ್ದರೆ ಜೆಡಿಎಸ್ ಪಕ್ಷವನ್ನು ವಿಸರ್ಜಿಸುತ್ತೇನೆ. ಜತೆಗೆ ಮತ್ತೆಂದೂ ನಿಮ್ಮೆದುರು ಬಂದು ಮತ ಕೇಳಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ …

ಬೆಂಗಳೂರು : ಬೆಂಗಳೂರಿನಲ್ಲಿ ಆರಂಭವಾಗಿರುವ ಪ್ರಧಾನಿ ಮೋದಿ ಅವರ ಮೆಗಾ ರೋಡ್​ ಶೋ ವೀಕ್ಷಣೆ ಮಾಡಲು ವಿದೇಶಿ ಅಧಿಕಾರಿಗಳು ಸಹ ಜಮಾಯಿಸಿದ್ದಾರೆ. ‌ ಹನ್ನೊಂದು ಮಂದಿ ವಿದೇಶಿ ಅಧಿಕಾರಿಗಳ ತಂಡ ಸೌತ್ ಎಂಡ್ ಸರ್ಕಲ್ ಬಳಿ ಮೋದಿಯನ್ನು ನೋಡಲು ಬಂದಿದ್ದಾರೆ. ಮಾಲ್ಡೀವ್ಸ್​, …

ಹಾಸನ : ಅಳುತ್ತಲೇ ಪತಿಯ ಶವದ ಮುಂದೆ ಪತ್ನಿ ಪ್ರಾಣ ಬಿಟ್ಟ ಹೃದಯವಿದ್ರಾವಕ ಘಟನೆ ಬೇಲೂರು ತಾಲ್ಲೂಕಿನ ಪಡುವಳಲು ಗ್ರಾಮದಲ್ಲಿ ಇಂದು ನಡೆದಿದೆ. ರವೀಶ್ (39) ಹಾಗೂ ಪ್ರಮೀಳಾ (32) ಮೃತ ದಂಪತಿ. ನಿನ್ನೆ (ಮೇ.5) ರಾತ್ರಿ ರವೀಶ್​ ಹೃದಯಾಘಾತದಿಂದ ಮೃತಪಟ್ಟಿದ್ದ. …

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನು ಬಾಕಿ ಉಳಿದಿರುವುದು ಕೇವಲ 4 ದಿನ. ಬಹಿರಂಗ ಪ್ರಚಾರಕ್ಕೆ ಇನ್ನು ಮೂರು ದಿನ ಉಳಿದಿದೆ. ಈ ಹೊತ್ತಿನಲ್ಲಿ ಕಾಂಗ್ರೆಸ್ ರಾಜ್ಯ ಬಿಜೆಪಿ ಸರ್ಕಾರ ವಿರುದ್ಧ ಭ್ರಷ್ಟಾಚಾರದ ಗಂಭೀರ ಆರೋಪ ಮಾಡಿದೆ. ಕಾಂಗ್ರೆಸ್ ಇಂದು ಪೋಸ್ಟ್‌ಗಳು …

ಬೆಂಗಳೂರು: ಬಜರಂಗದಳ ನಿಷೇಧ ಪ್ರಸ್ತಾವ ಮುಂದಿಟ್ಟು “ಜೈ ಬಜರಂಗಬಲಿ ಎಂದು ಘೋಷಣೆ ಕೂಗಿ ಓಟಿನ ಬಟನ್‌ ಒತ್ತಿ” ಎಂದು ಕರೆ ನೀಡುವ ಮೂಲಕ ಧಾರ್ಮಿಕ ಭಾವನೆ ಕೆರಳಿಸುವ ಮತ್ತು ಶಾಂತಿಗೆ ಭಂಗ ಉಂಟು ಮಾಡಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸೂಕ್ತ …

ನವದೆಹಲಿ: ಪಂಜಾಬ್ ವಿಧಾನಸಭೆಯ ಮಾಜಿ ಸ್ಪೀಕರ್ ಚರಂಜಿತ್ ಸಿಂಗ್ ಅತ್ವಾಲ್ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಶುಕ್ರವಾರ ಸೇರ್ಪಡೆಗೊಂಡರು. ಚರಂಜಿತ್ ಸಿಂಗ್ ಅತ್ವಾಲ್ ಅವರು ದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಸಮ್ಮುಖದಲ್ಲಿ ಬಿಜೆಪಿ ಪಕ್ಷ ಸೇರಿಕೊಂಡರು. 2004 ರಿಂದ …

ಕೆಎನ್ಎನ್‌ಡಿಜಿಟಲ್ ಡೆಸ್ಕ್ : ಮಣಿಪುರದಲ್ಲಿ ಮೇಟಿ ಸಮುದಾಯವನ್ನ ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರಿಸುವುದರ ವಿರುದ್ಧ ಬುಡಕಟ್ಟು ಗುಂಪುಗಳು ನಡೆಸುತ್ತಿರುವ ಪ್ರತಿಭಟನೆಗಳ ಮಧ್ಯೆ, ರಾಜ್ಯಪಾಲರು ಗುರುವಾರ ರಾಜ್ಯ ಗೃಹ ಇಲಾಖೆಯ ಕಂಡಲ್ಲಿ ಗುಂಡು ಹಾರಿಸುವ ಆದೇಶಕ್ಕೆ ಅನುಮೋದನೆ ನೀಡಿದ್ದಾರೆ. ರಾಜ್ಯದ ರಾಜ್ಯಪಾಲರು ಎಲ್ಲಾ …

ಹಾಸನ: ಮಾಜಿ ಪ್ರದಾನಿ ಹೆಚ್​ಡಿ ದೇವೇಗೌಡ ಅವರು ತೆರಳುತ್ತಿದ್ದ ಹೆಲಿಕಾಪ್ಟರ್ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ಜಿಲ್ಲೆಯ ಸಕಲೇಶಪುರದ ತಾಲೂಕು ಕ್ರೀಡಾಂಗಣದಲ್ಲಿ ನಡೆದಿದೆ. ಮೇಲೆ ಹಾರಿದ್ದ ಹೆಲಿಕಾಪ್ಟರ್​​ನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ …

ಬೆಂಗಳೂರು: ಇಡೀ ಕರ್ನಾಟಕದಲ್ಲೇ ಸದ್ಯ ಹೈವೋಲ್ವೇಜ್ ಕ್ಷೇತ್ರ ಎಂದರೆ ವರುಣಾ, ಒಂದೆಡೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇದು ನನ್ನ ಕೊನೇ ಚುನಾವಣೆ, ಮತ್ತೊಮ್ಮೆ ಆಶೀರ್ವಾದ ಮಾಡಿ ಎಂದು ಅಖಾಡಕ್ಕೆ ಧುಮುಕಿದ್ದಾರೆ. ಇನ್ನೊಂದೆಡೆ ಹೈಕಮಾಂಡ್ ನಿರ್ಧಾರಕ್ಕೆ ತಲೆ ಬಾಗಿದ ವಿ. ಸೋಮಣ್ಣ ಸಿದ್ದರಾಮಯ್ಯ ಎದುರು …

Stay Connected​
error: Content is protected !!