Mysore
25
clear sky

Social Media

ಭಾನುವಾರ, 01 ಮಾರ್ಚ್ 2026
Light
Dark

BREAKING NEWS

HomeBREAKING NEWS

ಬೆಂಗಳೂರು: ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಬೆಂಗಳೂರಿನ ಮುಖ್ಯ ಮೆಟ್ರೋಪಾಲಿಟಿನ್ ಕೋರ್ಟ್ ಆದೇಶ ಹೊರಡಿಸಿದೆ. ಕೆಪಿಸಿಸಿ ವಕ್ತಾರ ಲಕ್ಷ್ಮಣ ವಿರುದ್ಧ ಸಂಸದ ಪ್ರತಾಪ್ ಸಿಂಹ ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ …

ಬೆಂಗಳೂರು: ರಾಜ್ಯದ ವಿಧಾನಸಭೆಯಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ನಡೆದ ಮತದಾನ ಅಂತ್ಯಗೊಂಡಿದೆ. ಇಂದು ( ಫೆಬ್ರವರಿ 27 ) ವಿಧಾನಸೌಧದ 106ನೇ ಕೊಠಡಿಯಲ್ಲಿ ಬೆಳಗ್ಗೆ 9ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆದಿದ್ದು, ಒಟ್ಟು ಶೇ. 99.5ರಷ್ಟು ಮತದಾನ ನಡೆದಿದೆ. ಒಟ್ಟು …

ಚಿಕ್ಕಮಗಳೂರು : ರಾಜ್ಯದ ಅತ್ಯಂತ ಎತ್ತರದ ಪ್ರದೇಶ ಹಾಗೂ ಪ್ರವಾಸಿ ತಾಣವಾಗಿರುವ ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತಗಳ ಸಾಲಿನ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕಾಡ್ಗಿಚ್ಚು ಹಬ್ಬಿದ್ದು ಬೆಂಕಿಯ ಕೆನ್ನಾಲಿಗೆ ನೂರಾರು ಎಕರೆ ಅರಣ್ಯ ಸಂಪೂರ್ಣ ಸುಟ್ಟು ಕರಕಲಾಗಿದೆ. ಮುಳ್ಳಯ್ಯನಗಿರಿ ತಪ್ಪಲು ಅಂದ್ರೆನೆ ಅಪರೂಪದ …

ಜನವರಿ 19ರಂದು ಆರಂಭವಾಗಿದ್ದ ಐಸಿಸಿ ಅಂಡರ್‌ 19 ವಿಶ್ವಕಪ್‌ ಟೂರ್ನಿಗೆ ತೆರೆಬಿದ್ದಿದ್ದು, ಇಂದು ( ಫೆಬ್ರವರಿ 11 ) ನಡೆದ ಫೈನಲ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಭಾರತ ತಂಡವನ್ನು 79 ರನ್‌ಗಳಿಂದ ಸೋಲಿಸಿ ಚಾಂಪಿಯನ್‌ ಪಟ್ಟಕ್ಕೇರಿದೆ. ದಕ್ಷಿಣ ಆಫ್ರಿಕಾದ ಬೆನೊನಿಯ ವಿಲ್ಲೋಮೋರ್‌ …

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಕರ್ನಾಟಕರಿಂದ ನಾರಾಯಣ ಕೃಷ್ಣಸಾ ಭಾಂಡಗೆ ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ. ನಾರಾಯಣ ಕೃಷ್ಣಸಾ ಭಾಂಡಗೆ ಬಾಗಲಕೋಟೆಯ ಆರ್.ಎಸ್.ಎಸ್. ಕಾರ್ಯಕರ್ತರಾಗಿದ್ದಾರೆ. ರಾಮ ಮಂದಿರ ಹೋರಾಟ, ಕಾಶ್ಮೀರ ತಿರಂಗ ಹೋರಾಟ ಸೇರಿ ಬಿಜೆಪಿಯ ಅನೇಕ ಹೋರಾಟಗಳಲ್ಲಿ ಭಾಗಿಯಾಗಿದ್ದಾರೆ. 8-10 ಬಾರಿ …

ಮೈಸೂರು : ಎಸ್ ಬಿ ಐ ಮುಖ್ಯ ಶಾಖೆಯಲ್ಲಿ ಮೂವರು ಸಿಬ್ಬಂದಿಗಳು 45,48,052/- ರೂಗಳನ್ನ ದುರುಪಯೋಗಪಡಿಸಿಕೊಂಡು ಬ್ಯಾಂಕಿಗೆ ಮೋಸ ಮಾಡಿದ್ದಾರೆಂದು ಮುಖ್ಯ ವ್ಯವಸ್ಥಾಪಕರು ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಬ್ಯಾಂಕಿನ ಸಿಬ್ಬಂದಿಗಳಾದ ರಾಕೇಶ್,ಪ್ರವೀಣ್ ಹಾಗೂ ಭಾಮಿನಿ ಕಂಚಿಗಾರ ಎಂಬ ಮೂವರು …

ಬೆಂಗಳೂರು : ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ದಲಿತ ಸಂಘಟನೆಗಳ ಮುಖಂಡರೊಂದಿಗೆ 2024- 25 ನೇ ಸಾಲಿನ ಆಯವ್ಯಯ ಪೂರ್ವಭಾವಿ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಕರ್ನಾಟಕದ ಲ್ಲಿ ಎಸ್.ಸಿ.ಎಸ್.ಪಿ/ ಟಿ. ಎಸ್.ಪಿ ಕಾಯ್ದೆಯನ್ನು …

ದಕ್ಷಿಣ ಆಫ್ರಿಕಾದ ಬೆನೊನಿಯ ವಿಲ್ಲೋಮೋರ್‌ ಪಾರ್ಕ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಅಂಡರ್‌ 19 ವಿಶ್ವಕಪ್‌ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಿವೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಆಸ್ಟ್ರೇಲಿಯಾ 50 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 253 ರನ್‌ …

ಬೆಂಗಳೂರು: ಅಮಿತ್‌ ಶಾ ಭಾಗವಹಿಸಿದ್ದ ಕಾರ್ಯಕ್ರಮದಿಂದ ಹೆಚ್‌ಡಿಕೆ  ಭಾಗಿಯಾಗ ಬೇಕಿತ್ತು ಆದರೆ ಅವರು ಕಾರ್ಯಕ್ರಮದಿಂದ ದೂರ ಉಳಿದಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಸದ್ದು ಮಾಡಿತ್ತು. ಈ ಸಂದರ್ಭದಲ್ಲಿ ವಿಚಾರದ ಕುರಿತಂತೆ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. …

ಬೆಂಗಳೂರು : ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ವದಂತಿ, ಸುದ್ದಿಗಳನ್ನು ಸಾರಾಸಗಟಾಗಿ ತಳ್ಳಿ ಹಾಕಿದ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು; ನಾನು ಯು ಟರ್ನ್ ಹೊಡೆಯುವ ಗಿರಾಕಿ ಅಲ್ಲ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಪಕ್ಷದ ರಾಜ್ಯ …

Stay Connected​
error: Content is protected !!